Breaking News
Home / ರಾಜಕೀಯ / ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಬದಲಾವಣೆ ಆಗಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಬದಲಾವಣೆ ಆಗಬೇಕು: ಸತೀಶ್ ಜಾರಕಿಹೊಳಿ

Share The News

ನಮ್ಮ ವರ್ತನೆಯಿಂದ, ತಪ್ಪಿನಿಂದ, ಭಾಷೆಯಿಂದ, ಏಕಪಕ್ಷೀಯ ನಿರ್ಧಾರದಿಂದ ಪಕ್ಷಕ್ಕೆ ಸೋಲಾಗುತ್ತಿದೆ. ಕೆಲ ಬದಲಾವಣೆ ತರುವ ಬಗ್ಗೆ ಸಭೆಯಲ್ಲಿ ನಾಯಕರು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುನರ್ ಕಟ್ಟುವ ಬಗ್ಗೆ ವ್ಯಾಪಕ ಚರ್ಚೆ ನಡೆದಿದೆ. ಪಕ್ಷದಲ್ಲಿ ಭವಿಷ್ಯದಲ್ಲಿ ಬದಲಾವಣೆ ಮಾಡಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಮುನ್ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಲ್ಲ ನಾಯಕರು ಹೃದಯಪೂರ್ವಕ ಹಾಗೂ ಮುಕ್ತವಾಗಿ ಚರ್ಚೆ ಮಾಡಿದ್ದಾರೆ.
ನಿಗಮಗಳ ಸ್ಥಾಪನೆ, ಮೀಸಲಾತಿ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.ಸೂಕ್ತ ಬದಲಾವಣೆ ತರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಒಪ್ಪಿಕೊಂಡಿದ್ದಾರೆಂದರು.


Share The News

About fast9admin

Check Also

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

Share The Newsಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!. ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ …

Leave a Reply

Your email address will not be published. Required fields are marked *

error: Content is protected !!