Breaking News
Home / ರಾಜ್ಯ / ಬೆಳಗಾವಿ / ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

Share The News

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಇಂದು ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ,ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ.

ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ,ಉಮೇಶ ಕತ್ತಿ ಅವರ ಪ್ರವಾಸದ ಪಟ್ಟಿಯಲ್ಲಿ ಇಂದು ನಳೀನ್ ಕುಮಾರ್ ಕಟೀಲು ಅವರು ಮದ್ಯಾಹ್ನ 3-30 ಕ್ಕೆ ನಗರದ ಸಂಕಮ್ ಹೊಟೇಲ್ ನಲ್ಲಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಉಮೇಶ್ ಕತ್ತಿ ಅವರು ಭಾಗವಹಿಸುತ್ತಾರೆ ಎಂದು ತಿಳಿಸಲಾಗಿದೆ.

ಬೆಳಗಾವಿ ಬಿಜೆಪಿ ನಾಯಕರ ಸಭೆಯಲ್ಲಿ ಲೋಕಸಭಾ ಉಪ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಇವತ್ತು ಬೈ ಎಲೆಕ್ಷನ್ ದಿನಾಂಕ ಪ್ರಕಟಿಸುವ ಸಾಧ್ಯತೆ…

ಚುನಾವಣಾ ಆಯೋಗ ,ಇವತ್ತು ಪಶ್ಚಿಮ ಬಂಗಾಳದ ಚುನಾವಣೆಯ ದಿನಾಂಕ ಪ್ರಕಟಿಸುವ ಸಾದ್ಯತೆಗಳ ಜೊತೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸುವ ಎಲ್ಲ ಸಾಧ್ಯತೆಗಳಿವೆ.


Share The News

About fast9admin

Check Also

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ

Share The News ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ …

Leave a Reply

Your email address will not be published. Required fields are marked *

error: Content is protected !!