Breaking News

Share The News

ಪ್ರಶ್ನೆ ಪತ್ರಿಕೆ ಸೊರಿಕೆ ಹಿನ್ನೆಲೆ FDA ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಕೆಪಿಎಸ್ ಸಿ ಕಾರ್ಯದರ್ಶಿ ಜಿ. ಸತ್ಯವತಿ ಹೇಳಿದ್ದಾರೆ.

ಶೀಘ್ರವೇ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಎಫ್ ಡಿಎ ಪರೀಕ್ಷೆ ಸೋರಿಕೆ ಮಾಡಿದ ನಾಲ್ವರ ಬಂಧನ ಬೆಂಗಳೂರು ಸಿಸಿಬಿ ಪೊಲೀಸರಿಂದ ಕಾರ್ಯಾಚರಣೆ ನಾಲ್ವರ ಸೆರೆ.

ಬಂಧಿತರಿಂದ 24 ಲಕ್ಷ, 3 ವಾಹನ ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ರಾಚಪ್ಪ, ಚಂದ್ರು ಸೇರಿದಂತೆ 6ಆರೋಪಿಗಳ ಬಂಧನ.


Share The News

About fast9admin

Check Also

ಸುಳ್ಳು ವದಂತಿಗಳನ್ನ ನಂಬಬೇಡಿ : PSI ಕಿರಣ ಮೋಹಿತೆ

Share The Newsಸುಳ್ಳು ವದಂತಿಗಳನ್ನು ನಂಬಬೇಡಿ :PSI ಕಿರಣ ಮೋಹಿತೆ ಗೋಕಾಕ : ಇತ್ತೀಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ …

Leave a Reply

Your email address will not be published. Required fields are marked *

error: Content is protected !!