Breaking News
Home / Uncategorized / ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದ ಪ್ರಕಾಶ ಕರನಿಂಗ.

ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದ ಪ್ರಕಾಶ ಕರನಿಂಗ.

Share The News

ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದ ಪ್ರಕಾಶ ಕರನಿಂಗ.

ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಕಾಮನ ಚೌಕಿನಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಸ್ಥಳಿಯ ಕೊಣ್ಣೂರ ಪುರಸಭೆಯ ಹಿರಿಯ ಸದಸ್ಯರಾದ ಪ್ರಕಾಶ ಕರನಿಂಗ ಇವರು ಪೋಲಿಯೊ ಲಸಿಕೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,

ಈ ಸಮಯದಲ್ಲಿ ಮಾತನಾಡಿದ ಪ್ರಕಾಶ ಕರನಿಂಗ ಇವರು ಮಕ್ಕಳಿಗೆ ಪೋಲಿಯೋ ಲಸಿಕೆ ಮಕ್ಕಳಿಗೆ ಹಾಕಿಸುವದರಿಂದ ಮುಂದೆ ಬರುವ ಅಂಗವೈಪಲ್ಯದಿಂದ ಮಕ್ಕಳನ್ನು ದೂರಮಾಡಬಹುದು. ಅದಕ್ಕಾಗಿ ಎಲ್ಲರೂ ತಪ್ಪದೆ ತಮ್ಮ 5 ವರ್ಷದ ಮಕ್ಕಳಿಗೆ ಖಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ವಿನಂತಿಸಿದರು.

ಇದೆ ಸಮಯದಲ್ಲಿ ಅಯೋದ್ಯೆಯಲ್ಲಿರುವ ನಿರ್ಮಿಸುತ್ತಿರುವ ಶ್ರೀರಾಮ ಮಂದಿರಕ್ಕೆ ಪ್ರಕಾಶ ಕರನಿಂಗ ನೇತೃತ್ವದಲ್ಲಿ ಮುಸ್ಲಿಂ ಕುಟುಂಬದವರ ಮೂಲಕ ನಿದಿ ಸಂಗ್ರಹಿಸಿದರು.

ಈ‌ ಸಂದರ್ಭದಲ್ಲಿ ಸ್ಥಳಿಯರಾದ ವಿಠ್ಠಲ‌ ಕುಂಬಳ್ಯಾಳ ಹಾಗೂ ಸ್ಥಳಿಯ ಅರೋಗ್ಯ ಸಿಬ್ಬಂದಿಗಳು, ಆಶಾ ,ಅಂಗನವಾಡಿ ಕಾರ್ಯಕರ್ತರು ಮತ್ತು ಇನ್ನಿತರರು ಉಪಸ್ಥಿತರಿದ್ದರು.


Share The News

About fast9admin

Check Also

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ*

Share The News ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ :* …

Leave a Reply

Your email address will not be published. Required fields are marked *

error: Content is protected !!