Breaking News
Home / Uncategorized / ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆವೊರ್ವಳು ಪಟ್ಟಣದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ.

ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆವೊರ್ವಳು ಪಟ್ಟಣದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ.

Share The News

ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆವೊರ್ವಳು ಪಟ್ಟಣದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ.

ರಾಮದುರ್ಗ : ಮನೆಯಲ್ಲಿನ ಕಿರುಕಳದಿಂದಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆವೊರ್ವವಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಮೃತಪಟ್ಟ ಮಹಿಳೆ ರಾಮದುರ್ಗ ಪಟ್ಟಣದ ಯಾನಂಪೇಠದ ತೇರಬಾಜಾರ ಶಾಂತವ್ವ ಚಂಬಣ್ಣಾ ಹೊಸಕೇರಿ (60)ವಯಸ್ಸಿನ ಮಹಿಳೆ ಎಂದು ಗುರ್ತಿಸಲಾಗಿದೆ.
ಮನೆಯಲ್ಲಿನ ಕಿರುಕಳದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಪಟ್ಟಣದ ನೇಕಾರ ಪೇಠದ ಹತ್ತಿರ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ರಾಮದುರ್ಗ ಪೋಲಿಸರು ಮೃತ ದೇಹವನ್ನು ಹೊರತೆಗೆದಿದ್ದು, ಪರಿಶೀಲನಾ ಕಾರ್ಯಕವನ್ನು ಕೈಗೊಂಡಿದ್ದಾರೆ.
ಈ ಘಟನೆ ಕುರಿತು ರಾಮದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


Share The News

About Fast9 News

Check Also

ಸುಳ್ಳು ವದಂತಿಗಳನ್ನ ನಂಬಬೇಡಿ : PSI ಕಿರಣ ಮೋಹಿತೆ

Share The Newsಸುಳ್ಳು ವದಂತಿಗಳನ್ನು ನಂಬಬೇಡಿ :PSI ಕಿರಣ ಮೋಹಿತೆ ಗೋಕಾಕ : ಇತ್ತೀಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ …

Leave a Reply

Your email address will not be published. Required fields are marked *

error: Content is protected !!