ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.
Fast9 Latest Kannada News