Breaking News

ಬೀದಿ ದೀಪ ಕಾಮಗಾರಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ*

Spread the love

ಬೀದಿ ದೀಪ ಕಾಮಗಾರಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ*

ಗೋಕಾಕ: ನಗರದ ಮಾರ್ಕಂಡೇಯ ನದಿ ಸೇತುವೆಯಿಂದ ಗೋಕಾಕ ಫಾಲ್ಸ್ ಮಾರ್ಗವಾಗಿ ಮೇಲ್ಮಟ್ಟಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸೋಲಾರ್ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರು ಗುದ್ದಲಿ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ,ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣನವರ, ಜ್ಯೋತಿಭಾ ಸುಭಂಜಿ, ಲಕ್ಷ್ಮಣ ಖಡಕಭಾಂವಿ, ಬಾಬು ಮುಳಗುಂದ, ಮಂಜುನಾಥ್ ಪ್ರಭುನಟ್ಟಿ, ರಾಜೇಶ್ವರಿ ಒಡೆಯರ ಸೇರಿದಂತೆ ನಗರ ಸಭೆ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.


Spread the love

About Fast9 News

Check Also

ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ*

Spread the love*ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ* ಗೋಕಾಕ …

Leave a Reply

Your email address will not be published. Required fields are marked *