Breaking News

ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮ-ಭೀಮಶಿ ಭರಮಣ್ಣವರ.!

Spread the love

ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮ-ಭೀಮಶಿ ಭರಮಣ್ಣವರ.!

ಗೋಕಾಕ: ವಿಶ್ವದ ಅಗ್ರಗಣ್ಯ ನಾಯಕ, ದೇಶದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ ೭೧ನೇಯ ಜನ್ಮದಿನದ ಅಂಗವಾಗಿ ಬಿಜೆಪಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದಿ.೧೭ ರಂದು ಮುಂಜಾನೆ ೧೦ ಗಂಟೆಗೆ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ, ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‌ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಎಲ್ಲ ಕಾರ್ಯಕರ್ತರು, ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Fast9 News

Check Also

ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ*

Spread the love*ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ* ಗೋಕಾಕ …

Leave a Reply

Your email address will not be published. Required fields are marked *