Breaking News

ಬೆಳಗಾವಿಯ ಖಾಸಗಿ ಹೊಟೇಲನಲ್ಲಿ ಜರುಗಿದ ಬಿಜೆಪಿ ಕೋರ್ ಕಮೀಟಿ ಸಭೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಗಿ 

Spread the love

ಬೆಳಗಾವಿಯ ಖಾಸಗಿ ಹೊಟೇಲನಲ್ಲಿ ಜರುಗಿದ ಬಿಜೆಪಿ ಕೋರ್ ಕಮೀಟಿ ಸಭೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಗಿ

*ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರು ಮಾತನಾಡುತ್ತಿರುವುದು.*

*ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಸಂಸದರಾದ ಮಂಗಲ ಅಂಗಡಿ, ಈರಪ್ಪ ಕಡಾಡಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಬೆಳಗಾವಿ ವಲಯದ ಶಾಸಕರು, ಸಂಸದರು, ಮಾಜಿ ಶಾಸಕರು, ಮುಖಂಡರು, ಕೋರ್ ಕಮೀಟಿ ಸದಸ್ಯರು ಪಾಲ್ಗೊಂಡಿದ್ದರು.*


Spread the love

About Fast9 News

Check Also

ಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ

Spread the loveಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ ಅರಭಾವಿ – …

Leave a Reply

Your email address will not be published. Required fields are marked *