Breaking News

ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ

Spread the love

ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ

ಗೋಕಾಕ ಏ, 20 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ಸ್ಥಾನಕ್ಕೆ ನಗರದ ಶ್ರೀಮತಿ ವೈಶಾಲಿ ಭರಭರಿ ಅವರು ಮರು ನೇಮಕಗೊಂಡಿದ್ದಾರೆ. ಕಳೆದ 5 ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬರಾಯ ಅವರು ಈ ಆದೇಶ ಹೊರಡಿಸಿದ್ದಾರೆ.


Spread the love

About Fast9 News

Check Also

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ

Spread the loveಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ ಗೋಕಾಕ : ಯಾವುದೇ …

Leave a Reply

Your email address will not be published. Required fields are marked *