ಕಪರಟ್ಟಿ ಕಳ್ಳಿಗುದ್ದಿ ಶ್ರೀ ಗುರು ಮಹಾದೇವ ಆಶ್ರಮದ ಬಸವರಾಜ ಶ್ರೀಗಳಿಗೆ ಬ್ರಹ್ಮಶ್ರೀ ಪ್ರಶಸ್ತಿ
ಹುಕ್ಕೇರಿ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ರಾಯಭಾಗ ಶಾಖಾ ಮಠದಲ್ಲಿ ದಿನಾಂಕ 07 /07/2025 ರಂದು ಗುರುಪೂರ್ಣಿಮೆ ನಿಮಿತ್ಯ ಪೂಜ್ಯಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಕಪರಟ್ಟಿ ಕಳ್ಳಿಗುದ್ದಿ ಶ್ರೀ ಗುರು ಮಹಾದೇವ ಆಶ್ರಮದ ಬಸವರಾಜ ಸ್ವಾಮಿಗಳು ಬ್ರಹ್ಮಶ್ರೀ ಪ್ರಶಸ್ತಿ ಪಡೆದ ಇವರಿಗೆ ಶುಭಾಶಯಗಳು