Breaking News

ಅಪಘಾತದಲ್ಲಿ ಆರು ಮಂದಿ ದುರ್ಮರಣ

Spread the love

ಅಪಘಾತದಲ್ಲಿ ಆರು ಮಂದಿ ದುರ್ಮರಣ

ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿರುವ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡೆದಿದೆ.. ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು,

ರಾಜಪ್ಪ ಬನಗೋಡಿ,ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರಾಗಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Fast9 News

Check Also

ವಿದ್ಯಾರ್ಥಿ ಜೀವನದಲ್ಲಿ ಉನ್ನತ ಗುರಿಗಳು ಇರಬೇಕು: ರವೀಂದ್ರ ಗಡಾದಿ

Spread the loveವಿದ್ಯಾರ್ಥಿ ಜೀವನದಲ್ಲಿ ಉನ್ನತ ಗುರಿಗಳು ಇರಬೇಕು: ರವೀಂದ್ರ ಗಡಾದಿ ವಣ್ಣೂರು: ವಿದ್ಯಾರ್ಥಿಗಳಲ್ಲಿ ಒಳ್ಳೆಯ ಗುಣಗಳು ಮತ್ತು ಒಳ್ಳೆಯ …

Leave a Reply

Your email address will not be published. Required fields are marked *