ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು
ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ
ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ
Fast9 Latest Kannada News