Breaking News
Home / Fast9 News

Fast9 News

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ* ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು …

Read More »

ಸಮಾಜದಲ್ಲಿ ಶಾಂತಿ ನೆಲೆಸಲು ಪೋಲಿಸರ ಜೊತೆ ಸಾರ್ವಜನಿಕರ ಸಹಕಾರ ಮುಖ್ಯ : PSI ಕಿರಣ ಮೊಹಿತೆ

ಸಮಾಜದಲ್ಲಿ ಶಾಂತಿ ನೆಲೆಸಲು ಪೋಲಿಸರ ಜೊತೆ ಸಾರ್ವಜನಿಕರ ಸಹಕಾರ ಮುಖ್ಯ : PSI ಕಿರಣ ಮೊಹಿತೆ ಹಿರಿಯರ ಮಾರ್ಗದರ್ಶನದಲ್ಲಿ ನಡೆದರೆ ನಗರದಲ್ಲಿ ಶಾಂತಿ ನೆಲೆಸುತ್ತದೆ. ಹೀಗಾಗಿ ದಸರಾ ಹಬ್ಬವನ್ನು ಶಾಂತಿಯುತವಾಗಿ ಭಕ್ತಿ ಭಾವದಿಂದ ಆಚರಿಸಲು ಗೋಕಾಕ‌ ತಾಲೂಕಿನ ಕೊಣ್ಣೂರಿನ ಅಂಬೇಡ್ಕರ್ ನಗರದಲ್ಲಿ ದಸರಾ ಹಬ್ಬದ ನಿಮಿತ್ಯ ಕರೆದ ಶಾಂತಿ ಸಭೆಯಲ್ಲಿ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಐ, ಕಿರಣ ಮೊಹಿತೆಯವರು ಸಾರ್ವಜನಿಕರಿಗೆ ತಿಳಿ ಹೇಳಿದರು. ಸಮಾಜದಲ್ಲಿ ಶಾಂತಿ ಸ್ಥಾಪಿಸುವುದು ಕೇವಲ …

Read More »

ಜೀವ ಲೆಕ್ಕಿಸದೆ ಬಾರಿ ಅನಾಹುತ ತಪ್ಪಿಸಿದ ಡಾ: ಬಿ,ಆರ್, ಅಂಬೇಡ್ಕರ ವಸತಿ ಶಾಲಾ ಸಿಬ್ಬಂದಿಗಳು

ಜೀವ ಲೆಕ್ಕಿಸದೆ ಬಾರಿ ಅನಾಹುತ ತಪ್ಪಿಸಿದ ಡಾ: ಬಿ,ಆರ್, ಅಂಬೇಡ್ಕರ ವಸತಿ ಶಾಲಾ ಸಿಬ್ಬಂದಿಗಳು ಶಾಲಾ ಸಿಬ್ಬಂದಿಗಳ ಚಾಣಾಕ್ಷತನದಿಂದ ಇವತ್ತು ಆಗಬೇಕಾದ ಬಾರಿ ಅನಹುತ ತಪ್ಪಿದೆ,ಗೋಕಾಕ ನಗರದಲ್ಲಿರುವ ಗೋಡಚಿನಮಲ್ಕಿಯ ಡಾ: ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ಬಿಸಿಯೂಟ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿರುವಾಗ ಸಿಲೆಂಡರಗೆ ಜೊಡಿಸಿದ ಪೈಪ್ ಕಾದು ಲೀಕ್ ಆದ ಪರಿಣಾಮ ಸ್ಫೋಟದ ಭಾರಿ ಶಬ್ದ ಕೇಳಿ ಬಂದಾಗ ಅಡುಗೆಯವರು ಹೆದರಿ ಕೋಣೆಯಿಂದ ಹೊರಗೆ ಬರುವದನ್ನು ನೋಡಿ ವಿದ್ಯಾರ್ಥಿಗಳಿಗೆ ಭೊದನೆ …

Read More »

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ**

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ *ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ …

Read More »

ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆ ಸ್ವಾಗತಿಸಿದ ರೆಹಮಾನ್ ಮೊಕಾಶಿ

ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆ ಸ್ವಾಗತಿಸಿದ ರೆಹಮಾನ್ ಮೊಕಾಶಿ ಘಟಪ್ರಭಾ: ಮೊನ್ನೆ ಸದನದಲ್ಲಿ ಆಡಳಿತದಲ್ಲಿ ಕನ್ನಡ ಅನುಷ್ಠಾನ ಮಾಡುವ ವಿದೆಯಕ ಮಂಡನೆ ಮಾಡಿದ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಬೆಳಗಾವಿ ಜಿಲ್ಲಾಧ್ಯಕ್ಷ ಶ್ರೀ ರೆಹಮಾನ್ ಮೊಕಾಶಿ ಸ್ವಾಗತಿಸಿದರು ಕರ್ನಾಟಕದಲ್ಲಿ ಆಡಳಿತವನ್ನು ಕನ್ನಡಮಯ ಮಾಡಿದ್ದು ಸ್ವಾಗತಾರ್ಹವಾಗಿತ್ತು ಇದು ಕೇವಲ ಕಡತದಲ್ಲಿ ಮಾತ್ರ ಇರದೇ ಸಮಗ್ರವಾಗಿ ಅನುಷ್ಠಾನಕ್ಕೆ ತರಬೇಕು ವಿಷೇಶವಾಗಿ ರಾಜ್ಯದ ಗಡಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಮುತುವರ್ಜಿಯಿಂದ ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು 

ಶಾಸಕ ಬಾಲಚಂದ್ರ ಜಾರಕಿಹೊಳಿ ಮುತುವರ್ಜಿಯಿಂದ ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು *ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ* *ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, …

Read More »

ಸುಳ್ಳು ವದಂತಿಗಳನ್ನ ನಂಬಬೇಡಿ : PSI ಕಿರಣ ಮೋಹಿತೆ

ಸುಳ್ಳು ವದಂತಿಗಳನ್ನು ನಂಬಬೇಡಿ :PSI ಕಿರಣ ಮೋಹಿತೆ ಗೋಕಾಕ : ಇತ್ತೀಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ಗೋಕಾಕ ಗ್ರಾಮೀಣ ಠಾಣೆಯ ಪಿ.ಎಸ್.ಐ ಕಿರಣ ಮೊಹಿತೆ, ಹೇಳಿದರು.ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ರೇಲ್ವೆ ಸ್ಟೇಷನದಲ್ಲಿರುವ ಹನುಮಾನ ದೇವಸ್ಥಾನದಲ್ಲಿ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ಸಂಯೋಗದಲ್ಲಿ ಹಮ್ಮಿಕೊಂಡಂತಹ ಶಾಂತಿ ಸಭೆಯಲ್ಲಿ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ*

*ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ* ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ …

Read More »

*ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ*

*ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ದುಪಧಾಳ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ …

Read More »

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಜೆ ಕಬ್ಬಡ್ಡಿ ಹಾಗೂ ಥ್ರೋ ಬಾಲ ಆಯ್ಕೆ..

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಜೆ ಕಬ್ಬಡ್ಡಿ ಹಾಗೂ ಥ್ರೋ ಬಾಲ ಆಯ್ಕೆ.. ಸಪ್ತಸಾಗರ ಗ್ರಾಮದ ಶಾರದಾ ಅಲ್ಪ ಸಂಖ್ಯಾಂತರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ತಂಡ. ಅಥಣಿ 2022/23 ನೇ ಸಾಲಿನ ತಾಲೂಕಾ ಮಟ್ಟದ ಗ್ರಾಮೀಣ ದಸರಾ ಕ್ರೀಡಾಕೂಟಕ್ಕೆ ಸಪ್ತಸಾಗರ ಗ್ರಾಮದ ಶಾರದಾ ಅಲ್ಪ ಸಂಖ್ಯಾಂತರ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ವಿಧ್ಯಾರ್ಥಿಗಳು ಅಥಣಿಯಲ್ಲಿ ನಡೆದ ಕಬ್ಬಡ್ಡಿ ಹಾಗೂ ಥ್ರೋಬಾಲ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಜಿಲ್ಲಾ …

Read More »
error: Content is protected !!