kpcc ಕಾರ್ಯಾದಕ್ಷ ಸತೀಶ ಜಾರಕಿಹೋಳಿ ಕಾಂಗ್ರೇಸ್ ಕಚೇರಿ ಉದ್ಘಾಟನೆ ಗೋಕಾಕದ ಹಳೆ ಸಾಮ್ರಾಟ್ ಬಸ್ ನಿಲ್ದಾಣದ ಹಿಂದುಗಡೆ ನೂತನ ಕಾಂಗ್ರೇಸ್ ಕಚೇರಿಯನ್ನು ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರು ರಿಬ್ಬನ್ ಕಟ್ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು, ಈ ಸಂದರ್ಬದಲ್ಲಿ ಕಾಂಗ್ರೆಸ್ ಅಬ್ಯರ್ಥಿ ಡಾ: ಮಹಾಂತೇಶ ಕಡಾಡಿ, ಮುಖಂಡರಾದ ಸಿದಲಿಂಗ ದಳವಾಯಿ, ವಿವೇಕ ಜತ್ತಿ, ಬಗವಂತ ಹುಳ್ಳಿ, ರಾಜು ಮೇದಾರ, ದರಗಶೆಟ್ಟಿ ಕಾಕಾ,ರೆಹಮಾನ ಮೋಕಾಶಿ,ಮುಸ್ತಾಕ ಪುಲತಾಂಬೆ ಸೇರಿದಂತೆ ಮತ್ತಿತರರಿದ್ದರು.
Read More »kpcc ಕಾರ್ಯಾದಕ್ಷ ಸತೀಶ ಜಾರಕಿಹೋಳಿ ಕಾಂಗ್ರೇಸ್ ಕಚೇರಿ ಉದ್ಘಾಟನೆ
kpcc ಕಾರ್ಯಾದಕ್ಷ ಸತೀಶ ಜಾರಕಿಹೋಳಿ ಕಾಂಗ್ರೇಸ್ ಕಚೇರಿ ಉದ್ಘಾಟನೆ ಗೋಕಾಕದ ಹಳೆ ಸಾಮ್ರಾಟ್ ಬಸ್ ನಿಲ್ದಾಣದ ಹಿಂದುಗಡೆ ನೂತನ ಕಾಂಗ್ರೇಸ್ ಕಚೇರಿಯನ್ನು ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರು ರಿಬ್ಬನ್ ಕಟ್ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು, ಈ ಸಂದರ್ಬದಲ್ಲಿ ಕಾಂಗ್ರೆಸ್ ಅಬ್ಯರ್ಥಿ ಡಾ: ಮಹಾಂತೇಶ ಕಡಾಡಿ, ಮುಖಂಡರಾದ ಸಿದಲಿಂಗ ದಳವಾಯಿ, ವಿವೇಕ ಜತ್ತಿ, ಬಗವಂತ ಹುಳ್ಳಿ, ರಾಜು ಮೇದಾರ, ದರಗಶೆಟ್ಟಿ ಕಾಕಾ,ರೆಹಮಾನ ಮೋಕಾಶಿ,ಮುಸ್ತಾಕ ಪುಲತಾಂಬೆ ಸೇರಿದಂತೆ ಮತ್ತಿತರರಿದ್ದರು.
Read More »ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ: cm ಬೊಮ್ಮಾಯಿ
ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ: cm ಬೊಮ್ಮಾಯಿ ರಾಯಚೂರು: ಟಿಕೆಟ್ ಕೈ ತಪ್ಪಿದ್ದರಿಂದ ಕೆಲ ನಾಯಕರು ಪಕ್ಷ ತೊರೆದಿರುವುದು ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ. ನಾಮಪತ್ರ ಸಲ್ಲಿಕೆ ಅವಧಿಯೊಳಗೆ ಈ ಡ್ಯಾಮೇಜ್ ಕಂಟ್ರೋಲ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಕಾಂಗ್ರೆಸ್ ನಲ್ಲಿ ಜಡತ್ವ ಇದೆ. ಕಾಂಗ್ರೆಸ್ ನಾಯಕರಿಲ್ಲದೆ ಖಾಲಿಯಾಗಿತ್ತು. ಈಗ ಬಿಜೆಪಿ ನಾಯಕರನ್ನು ಸೇರಿಸಿಕೊಂಡು …
Read More »ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ ಜಗದೀಶ ಶೆಟ್ಟರ್ ಸ್ಫೋಟಕ ಹೇಳಿಕೆ
ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ ಜಗದೀಶ ಶೆಟ್ಟರ್ ಸ್ಫೋಟಕ ಹೇಳಿಕೆ ಬಿಜೆಪಿ ಮನೆಯಿಂದ ಒಂದೆಜ್ಜೆ ಹೊರಗಿಟ್ಟಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂದು ಚುನಾವಣಾ ಉಸ್ತುವಾರಿಗಳೇ ಸಂಚು ರೂಪಿಸಿದ್ದಾರೆ ಎಂದು ಶೆಟ್ಟರ್ ಹೇಳಿದ್ದು, ಚರ್ಚೆಗೆ ಗ್ರಾಸವಾಗಿದೆ. ಕೆಲವರ ಹಿತಕ್ಕಾಗಿ ಬಿಜೆಪಿಯನ್ನು ಬಲಿ ಕೊಡಲಾಗುತ್ತಿದೆ. ಮೋದಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಸರಿಯಿದ್ದರೆ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.
Read More »ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಶನಿವಾರದಂದು ಅರಭಾವಿ ಕ್ಷೇತ್ರದ ಎಲ್ಲ ಮತಗಟ್ಟೆಗಳ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ
ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ …
Read More »ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ *ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು …
Read More »ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …
Read More »3 ತಿಂಗಳೊಳಗೆ ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: kmf ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
3 ತಿಂಗಳೊಳಗೆ ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: kmf ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ …
Read More »ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ
ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ …
Read More »