Breaking News

Fast9 News

ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ* *ನಾಗನೂರ ಪಟ್ಟಣದಲ್ಲಿ ಅ.ಕ.ಮಾಜಿ ಸೈನಿಕರ ಮೂಡಲಗಿ ತಾಲೂಕು ಘಟಕವನ್ನು ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘದ ಕಛೇರಿಗೆ ನಿವೇಶನ ನೀಡುವುದರ ಜೊತೆಗೆ ಸಂಘದ ಕಟ್ಟಡಕ್ಕೂ ಸಹ ನೆರವು ನೀಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …

Read More »

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ- ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರದಂದು ಬಿಜೆಪಿ ಅರಭಾವಿ …

Read More »

ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*

*ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ* *ಕನ್ನಡದಲ್ಲಿ ಪರೀಕ್ಷೆಗಳು ನಡೆದರೇ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ* *ಶಿವಾಪೂರ(ಹ) ಗ್ರಾಮದಲ್ಲಿಂದು ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ*)(ತಾ:ಮೂಡಲಗಿ) : ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ …

Read More »

ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ವಿಸ್ತರಣೆ

ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ವಿಸ್ತರಣೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಮಂಗಳವಾರ ವಿಸ್ತರಿಸಲಾಗಿದೆ. ಈ ಮೂಲಕ 2024ರ ಲೋಕಸಭೆ ಚುನಾವಣೆಗೆ ಜೆಪಿ ನಡ್ಡಾ ಬಿಜೆಪಿ ಮುಖ್ಯಸ್ಥರಾಗಿ ಉಳಿಯಲಿದ್ದಾರೆ. ನವದೆಹಲಿಯಲ್ಲಿ ಎರಡು ದಿನಗಳಿಂದ ನಡೆಯುತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನಡ್ಡಾ ಅವಧಿ ವಿಸ್ತರಣೆಯ ತೀರ್ಮಾನ ತೆಗೆದುಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 …

Read More »

ಅಂಬೇಡ್ಕರ್ ಸ್ಪರ್ಧಾ ಪರೀಕ್ಷೆ ಪೋಸ್ಟರ್ ಬಿಡುಗಡೆ ಗೊಳಿಸಿ ಸತೀಶ್ ಜಾರಕಿಹೊಳಿ : ಪ್ರಥಮ ಬಹುಮಾನ 5 ಲಕ್ಷ ರೂ

ಅಂಬೇಡ್ಕರ್ ಸ್ಪರ್ಧಾ ಪರೀಕ್ಷೆ ಪೋಸ್ಟರ್ ಬಿಡುಗಡೆ ಗೊಳಿಸಿ ಸತೀಶ್ ಜಾರಕಿಹೊಳಿ : ಪ್ರಥಮ ಬಹುಮಾನ 5 ಲಕ್ಷ ರೂ. ಬೆಳಗಾವಿ : ಡಾ. ಬಿ ಆರ್‌ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಸದರಿ ಪರೀಕ್ಷೆಯ ಪೋಸ್ಟರ್ ಅನ್ನು ಬೆಳಗಾವಿ ನಗರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಶಾಸಕರಾದ ಸತೀಶ್ ಜಾರಕಿಹೊಳಿ ಬಿಡುಗಡೆ ಮಾಡಿ, ಪರೀಕ್ಷೆಗೆ …

Read More »

ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ*

*ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ* ಗೋಕಾಕ*: ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ಶಾಲೆಯನ್ನು ಹೊಂದಿರುವುದು ಈ ಭಾಗದ ವಿದ್ಯಾರ್ಥಿಗಳ ಸೌಭಾಗ್ಯವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಶ್ರೀಮತಿ …

Read More »

ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ* *ಸಂಗನಕೇರಿ (ಘಟಪ್ರಭಾ):* ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನಿಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯಾತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮೀತಿಯಿಂದ ಜರುಗಿದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾಲೆ …

Read More »

ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ.*

*ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ.* *ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಯಾದವಾಡ.* (ತಾ-ಮೂಡಲಗಿ)- ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ ಬೇಗನೇ ಸಾರ್ವಜನಿಕ ಸೇವೆಗೆ ಅರ್ಪಣೆ ಮಾಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ನ್ಯಾ.ಜೆ.ಸದಾಶಿವ ವರದಿ ಜಾರಿ ಮಾಡದಂತೆ ವಡ್ಡರ ಸಮುದಾಯದಿಂದ ಒತ್ತಾಯ.

ನ್ಯಾ.ಜೆ.ಸದಾಶಿವ ವರದಿ ಜಾರಿ ಮಾಡದಂತೆ ವಡ್ಡರ ಸಮುದಾಯದಿಂದ ಒತ್ತಾಯ. ಗೋ ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿಯನ್ನು ಜಾರಿಮಾಡದಂತೆ ಆಗ್ರಹಿಸಿ ಗೋಕಾಕ ತಾಲೂಕಾ ವಡ್ಡರ ,ಬಜಂತ್ರಿ,ಕೊರಮ ಹಾಗೂ ಲಮಾಣಿ ಸಮುದಾಯದ ನೇತೃತ್ವದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಕೊರಚ, ಕೊರಮ, ಲಂಬಾಣಿ, ಭೋವಿ ಸಮುದಾಯಗಳಿಗೆ ಒಳಮೀಸಲಾತಿ ಜಾರಿ ಮಾಡುವ ಮೂಲಕ ಅನ್ಯಾಯ ಮಾಡಬಾರದು ಎಂದು ಸಮುದಾಯದ ಮುಖಂಡರ ಮಡ್ಡೆಪ್ಪ ಬಜಂತ್ರಿ ಆಗ್ರಹಿಸಿದರು. ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಪರಿಶಿಷ್ಟ ಜಾತಿಗಳನ್ನು …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ*

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ …

Read More »