Breaking News

Fast9 News

ಅಪಘಾತಗಳಿಗೆ ಮಾನವ ಲೋಪವೇ ಕಾರಣ ಎಂಬುದರಲ್ಲಿ ಅನುಮಾನ ಇಲ್ಲ : CPI ಗೋಪಾಲ ರಾಥೋಡ

ಅಪಘಾತಗಳಿಗೆ ಮಾನವ ಲೋಪವೇ ಕಾರಣ ಎಂಬುದರಲ್ಲಿ ಅನುಮಾನ ಇಲ್ಲ : CPI ಗೋಪಾಲ ರಾಥೋಡ ಗೋಕಾಕ : ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಯಾಕೆಂದರೆ ಬಹುತೇಕ ಅಪಘಾತಗಳಿಗೆ ಮಾನವ ಲೋಪವೇ ಕಾರಣ ಎಂಬುದರಲ್ಲಿ ಅನುಮಾನ ಇಲ್ಲ ಎಂದು ಗೋಕಾಕದಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹಾಗೂ ಗೋಕಾಕ‌ ಶಹರ ಪೋಲಿಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಸಿಪಿಐ ಗೋಪಾಲ ರಾಠೋಡ ಇವರ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ …

Read More »

ರಸ್ತೆ ನಿಯಮಗಳನ್ನು ಪಾಲಿಸಿ, ತಮ್ಮನ್ನು ತಾವು ರಕ್ಷಿಸಿಕೊಳ್ಳಿ : ಗೋಪಾಲ ರಾಥೋಡ

ರಸ್ತೆ ನಿಯಮಗಳನ್ನು ಪಾಲಿಸಿ, ತಮ್ಮನ್ನು ತಾವು ರಕ್ಷಿಸಿಕೊಳ್ಳಿ : ಗೋಪಾಲ ರಾಥೋಡ ವಿದ್ಯಾರ್ಥಿಗಳು ದೇಶದ ಸಂಪತ್ತು ಹಾಗೂ ಅದಕ್ಕಾಗಿ ತಾವುಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಗೋಕಾಕ ತಾಲೂಕಿನ ಮರಡಿಮಠದಲ್ಲಿನ ಶ್ರೀಕಾಡಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಗೋಕಾಕ ಸಿ,ಪಿ,ಆಯ್, ಗೋಪಾಲ ರಾಥೋಡ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ.ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ವಿದ್ಯಾರ್ಥಿಗಳು …

Read More »

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.*

*ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.* *ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ)* : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಅವರು, ಸಹಕಾರಿ …

Read More »

ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡಗೆ ಬಾಜಿನರಾದ ನೇಮಿನಾಥ ಚೌಗಲಾ

ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡಗೆ ಬಾಜಿನರಾದ ನೇಮಿನಾಥ ಚೌಗಲಾ ಬೆಂಗಳೂರು-ಸಪ್ಟಂಬರ 10 ರಂದು ಜರುಗಿದ ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡಗೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣ ನೇಮಿನಾಥ ಕಲ್ಲಪ್ಪಾ ಚೌಗಲಾ ಇವರು ಬಾಜಿನರಾಗಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲಿ ವೆಲೊಜ್ ಇವ್ ಪ್ರಾಯೋಜಕತ್ವದಲ್ಲಿ ನಡೆಸಲಾದ ಉತ್ತಮ ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡ ಸಮಾರಂಭದಲ್ಲಿ ಜೈನ ಅಗ್ರೋ ಕೇರ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ನೆಮಿನಾಥ ಕಲ್ಲಪ್ಪಾ ಚೌಗಲಾ ಇವರಿಗೆ ನೀಡಿ ಗೌರವಿಸಲಾಗಿದೆ, …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ*

*“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ* ಬೆಂಗಳೂರು* : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ*

*“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ* *ಬೆಂಗಳೂರು* : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ …

Read More »

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ …

Read More »

ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ : ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ

ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ : ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಗೋಕಾಕ ಸೆ 10 : ಸ್ವಾತಂತ್ರ್ಯಕ್ಕಿಂತ ಪೂರ್ವದಿಂದಲೂ ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ ಎಂದು ಗೋಕಾಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಘಟಕದ ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದಿಂದ ಮಾನ್ಯತೆ ಪಡೆದ ಏಕೈಕ ಪತ್ರಕರ್ತರ ಸಂಘವಾಗಿ …

Read More »

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸಮಸ್ತ್ ಮಾವರಕರ*

*ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸಮಸ್ತ್ ಮಾವರಕರ* *ಮೂಡಲಗಿ-* ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ 720 ರ ಪೈಕಿ 654 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾನೆ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಯುವಕನಿಂದ ಗ್ರಾಮದ ಕೀರ್ತಿ ಹೆಚ್ಚಿದೆ, ಸಮಸ್ತ್ ಮಾವರಕರ ಇತ ಕನ್ನಡ ಮಾಧ್ಯಮದ ವಿದ್ಯಾರ್ಥಿ ಎಂಬುದು ವಿಶೇಷ. ಸಮಸ್ತ್ ಮಾವರಕರ ಸಾಧನೆಗೆ ಮಾವರಕರ ಬಂದುಗಳು ಸೇರಿದಂತೆ ಗ್ರಾಮದ ಹಲವು ಗಣ್ಯರು ಅಭಿನಂದಿಸಿದ್ದಾರೆ.

Read More »

*ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ* *

*ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* *ಗೋಕಾಕ್-* ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ …

Read More »