Breaking News

Fast9 News

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ : ಶ್ರೀಗಳ ಶ್ಲಾಘನೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ : ಶ್ರೀಗಳ ಶ್ಲಾಘನೆ *ಗೋಕಾಕ* : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ …

Read More »

2D ಮಿಸಲಾತಿಯನ್ನು ಪಂಚಮಸಾಲಿಗಳು ತಿರಸ್ಕರಿಸುತ್ತೇವೆ : ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿಗಳು

2D ಮಿಸಲಾತಿಯನ್ನು  ಪಂಚಮಸಾಲಿಗಳು ತಿರಸ್ಕರಿಸುತ್ತೇವೆ : ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿಗಳು ಬೆಳಗಾವಿ: ಸಿಎಂ ಬೋಮ್ಮಾಯಿ ಅವರು ತಾಯಿ ಮೇಲೆ ಆಣೆ ಕೊಟ್ಟು ಡಿಸೆಂಬರ್29 ರಂದು ಮೀಸಲಾತಿ ಘೋಷಣೆ ಮಾಡಿದ್ರು ಆದ್ರೆ 2 ಡಿ ಮೀಸಲಾತಿ ಯನ್ನ ಪಂಚಮಸಾಲಿ ಸಮಾಜ ತಿರಸ್ಕರಿಸುತ್ತೆವೆ. ಸಿಎಂ 24 ಗಂಟೆಯಲ್ಲಿ 2ಎ ಮೀಸಲಾತಿ ಕೊಡ್ತಿರೋ ಇಲ್ಲವೋ ಅನ್ನೋದನ್ನ ಸ್ಪಷ್ಟ ಪಡಿಸಬೇಕು ಎಂದು ಕೂಡಲಸಂಗಮ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಗಾಂಧಿ ಭವನದಲ್ಲಿ ಮಹತ್ವದ …

Read More »

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ: kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ: kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

Read More »

KPTCL ಅಕ್ರಮ ಬಾಗಿಯಾದ 3 ಯುವತಿಯರ ಜೊತೆ ಒರ್ವನ ಬಂಧನ

KPTCL ಅಕ್ರಮ ಬಾಗಿಯಾದ 3 ಯುವತಿಯರ ಜೊತೆ ಒರ್ವನ ಬಂಧನ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಯುವತಿಯರೂ ಸೇರಿದಂತೆ ಮತ್ತೆ 4 ಆರೋಪಿಗಳನ್ನು ಗೋಕಾಕ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತರನ್ನು ಗೋಕಾಕ ತಾಲೂಕು ಮರಡಿಮಠದ ವೈಷ್ಣವಿ ಬಾಳಪ್ಪ ಸನದಿ (21),ಸುಧಾರಾಣಿ ಹುವಪ್ಪ ಅರಬಾಂವಿ (24) ತುಕ್ಕಾನಟ್ಟಿಯ ಐಶ್ವರ್ಯ ರಾಮಚಂದ್ರ ಬಾಗೆವಾಡಿ (22) ಹಾಗೂ ಬಗರನಾಳದ ಬಸವರಾಜ ರಾಮಪ್ಪ ಹಾವಡಿ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ ಡಿವೈಸ್ ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಆರೋಪಿಗಳ …

Read More »

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಕಾರ್ಯಕರ್ತರು ಒಗ್ಗಟ್ಟಿನ ನಾಮಬಲದೊಂದಿಗೆ …

Read More »

ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಅಗಲಿಕೆ Kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸಂತಾಪ

ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಅಗಲಿಕೆ Kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸಂತಾಪ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. …

Read More »

ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ*

ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ …

Read More »

ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹೆಚ್ಚಿನ ಚಿಕಿತ್ಸೆಗೆ ಸಿದ್ದೇಶ್ವರ ಸ್ವಾಮೀಜಿ ನಿರಾಕರಣೆ.

ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹೆಚ್ಚಿನ ಚಿಕಿತ್ಸೆಗೆ ಸಿದ್ದೇಶ್ವರ ಸ್ವಾಮೀಜಿ ನಿರಾಕರಣೆ. ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ. ಶ್ರೀಗಳ ದರ್ಶನ ಪಡೆದು ಹೊರಬಂದ ಸಿಎಂ ಹಾಗೂ ಸಚಿವರಾದ ಪ್ರಹ್ಲಾದ್ ಜೋಶಿ, ಗೋವಿಂದ ಕಾರಜೋಳ. ಸ್ವಾಮೀಜಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದ್ರು. ಪ್ರಹ್ಲಾದ್ ಜೋಷಿ ಅವರ ಮೊಬೈಲ್ ಮೂಲಕ ಶ್ರೀ ಆರೋಗ್ಯ ವಿಚಾರಿಸಿದ್ರು. ಹೆಚ್ಚಿನ ಚಿಕಿತ್ಸೆ ಬಗ್ಗೆ ಪ್ರಧಾನಿ ಕೇಳಿದಾಗ ಶ್ರೀಗಳು ಕೈಮುಗಿದು ಧನ್ಯವಾದ ಹೇಳಿದ್ದಾರೆ.. ಸಿದ್ದೇಶ್ವರ ಸ್ವಾಮೀಜಿ …

Read More »

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*

*ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ* ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ …

Read More »

ಅಭಿವೃದ್ಧಿಯಲ್ಲಿ Kmf ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ

ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೋಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »