Breaking News

Fast9 News

ಲೊಳಸೂರ ಸೇತುವೆ ಪುನರ್ ನಿರ್ಮಿಸಲು ೫೦ ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.!

ಲೊಳಸೂರ ಸೇತುವೆ ಪುನರ್ ನಿರ್ಮಿಸಲು ೫೦ ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ನಗರ ಮತ್ತು ಲೋಳಸೂರ ಗ್ರಾಮಕ್ಕೆ ಹೊಂದಿಕೊAಡಿರುವ ರಾಜ್ಯ ಹೆದ್ದಾರಿ ೩೧ರ ಜತ್ತ-ಜಾಂಬೋಟಿ ರಸ್ತೆಯ ಘಟಪ್ರಭಾ ನದಿಗೆ ಅಡ್ಡಲಾಗಿರುವ ಲೊಳಸೂರ ಸೇತುವೆಯ ಪುನರ್ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರದAದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಲೊಕೋಪಯೋಗಿ ಇಲಾಖೆಯಿಂದ ೫೦ಕೋಟಿ ರೂ ವೆಚ್ಚದಲ್ಲಿ ಲೊಳಸೂರ ಸೇತುವೆ ಪುನರ್ ನಿರ್ಮಾಣಕ್ಕೆ ಅನುಮೋದನೆ …

Read More »

ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಹಾಗೂ ರಾಜ್ಯ ಸರಕಾರ ಶ್ರಮಿಸುತ್ತಿವೆ: ಶಾಸಕ ರಮೇಶ ಜಾರಕಿಹೋಳಿ

ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಹಾಗೂ ರಾಜ್ಯ ಸರಕಾರ ಶ್ರಮಿಸುತ್ತಿವೆ: ಶಾಸಕ ರಮೇಶ ಜಾರಕಿಹೋಳಿ ಗೋಕಾಕ: ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಶ್ರಮಿಸುತ್ತಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗೋಕಾಕ ಮತಕ್ಷೇತ್ರದ 40 ಸ್ವಸಹಾಯ ಸಂಘಗಳಿಗೆ 1ಲಕ್ಷ ರೂಗಳ ಸಹಾಯಧನದ ಚೇಕ್‌ಗಳ ವಿತರಣೆ ಕಾರ್ಯಕ್ರಮಕ್ಕೆ …

Read More »

ಪಠ್ಯ ಬೋಧನೆಯ, ಜೊತೆ ಕ್ರೀಡೆಯಲ್ಲಿ ಭಾಗವಹಿಸಬೇಕು : ಕುಮಾರ ಮಾದರ ಕರೆ

ಪಠ್ಯ ಬೋಧನೆಯ, ಜೊತೆ ಕ್ರೀಡೆಯಲ್ಲಿ ಭಾಗವಹಿಸಬೇಕು : ಕುಮಾರ ಮಾದರ ಚಿಂಚಲಿ: ವಿದ್ಯಾರ್ಥಿಗಳು ಪಠ್ಯ ಬೋಧನೆಯ ಜೀವನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯವಂತಿಕೆಯ ಜೀವನ ಸಾಗಿಸಲು ಮುಂದಾಗಬೇಕೆಂದು ಸಮಾಜದಲ್ಲಿನ ತಿರುಳನ್ನು ಅರಿತುಕೊಳ್ಳಲು ನಮ್ಮಗೆ ಶಿಕ್ಷಣ ಎಷ್ಟು ಮುಖ್ಯವಾಗಿದೆಯೋ ಅದರಂತೆ ರೋಗಮುಕ್ತ ಜೀವನ ಸಾಗಿಸಲು ಕ್ರೀಡೆ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಎರಡನ್ನು ಸರಿಸಮಾನವಾಗಿ ಜೀವನದಲ್ಲಿ ಅನುಕರಣೆ ಮಾಡಿಕೊಳ್ಳಬೇಕೆಂದು ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಯೋಜನೆ ತಾಲೂಕಾ ಪಂಚಾಯತ ರಾಯಬಾಗ …

Read More »

*2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ*

*2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ* ಘಟಪ್ರಭಾ* : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ …

Read More »

ಗೋಕಾಕ ಭಕ್ತರ ನಡೆ ಅಮರನಾಥ ಕಡೆ,,

ಗೋಕಾಕ ಭಕ್ತರ ನಡೆ ಅಮರನಾಥ ಕಡೆ,, ಪ್ರತಿ ವರ್ಷದಂತೆ ಈ ವರ್ಷವು ಕೂಡ ಗೋಕಾಕ ನಗರದಿಂದ ಸು ಸುಮಾರು 50 ಶಿವಲಿಂಗ ಅಮರನಾಥ ಭಕ್ತರು ಅಮರನಾಥ ಯಾತ್ರೆಗೆ ಘಟಪ್ರಭಾ ರೇಲ್ವೆ ಸ್ಟೇಷನದಿಂದ ಗೊವಾ ಎಕ್ಸಪ್ರೆಸ್ ಮೂಲಕ ತೆರಳಿದರು, ಅದಲ್ಲದೆ ಈ ಯಾತ್ರೆಗೆ ಸುಮಾರು 30 ವರ್ಚಗಳಿಂದ ಬಿ,ಎಮ್ ವಿಶ್ವನಾಥ ಹಾಗೂ 18 ವರ್ಷಗಳಿಂದ ಅಮರನಾಥ ಯಾತ್ರೆಗೆ ತೆರಳುತ್ತಿರುವ ಗೋಪಾಲ ಎನ್,ದೈವಜ್ಞ ಇವರುಗಳು ಪ್ರತಿ ವರ್ಷವು ಹೊಸದಾಗಿ ಭಕ್ತರನ್ನು ಯಾತ್ರೆಗೆ ಕರೆದುಕೊಂಡು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ. ಅನುದಾನ : ಬಾಳಪ್ಪ ಗೌಡರ* *ಗೋಕಾಕ*- ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ*

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ* *ಮೂಡಲಗಿ*: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಅವರಾದಿ ಗ್ರಾಪಂ ಅಧ್ಯಕ್ಷೆ ಸವಿತಾ ಚಂದ್ರಶೇಖರ ನಾಯಿಕ ತಿಳಿಸಿದರು. ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ …

Read More »

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಗವೀಮಠದಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸತ್ಕಾರ* *ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ …

Read More »

ಕಲ್ಲೋಳಿ ವೆಂಕಟರಮಣ ಅರ್ಚಕರ ನಡೆ ತಿರುಪತಿ ವೆಂಕಟರಮಣನ ಕಡೆ

ಕಲ್ಲೋಳಿ ವೆಂಕಟರಮಣ ಅರ್ಚಕರ ನಡೆ ತಿರುಪತಿ ವೆಂಕಟರಮಣನ ಕಡೆ ಜಮಖಂಡಿ ತಾಲೂಕಿನ ಕಲ್ಲೋಳಿ ವೆಂಕಟರಮಣ ದೇವಸ್ಥಾನದಿಂದ ಸುಮಾರು 150 ಹೆಚ್ಚು ಅರ್ಚಕರು ಸ್ಥಳಿಯ ಶಾಸಕರಾದ ಆನಂದ ನ್ಯಾಮಗೌಡರು ಹಾಗೂ ಅನೇಕ ಪರಮ ಪೂಜ್ಯರ ಆಶಿರ್ವಾದದೊಂದಿಗೆ ತಾಲೂಕಿನ ಇತಿಹಾಸದಲ್ಲಿಯೆ ಪ್ರಪ್ರಥಮ ಬಾರಿಗೆ ಎಳು ಗುಡ್ಡದ ಒಡೆಯ ಐತಿಹಾಸಿಕ ತಿರುಮಲ ವೆಂಕಟರಮಣ ದರ್ಶನಕ್ಕೆ ಜಮಖಂಡಿಯಿಂದ ಪ್ರಯಾಣ ಬೆಳೆಸಿದ್ದಾರೆ,ಇನ್ನು ಈ ಒಂದು ಮಹತ್ತರ ಕಾರ್ಯದ ಸಂಪೂರ್ಣ ಖರ್ಚು ವೆಚ್ಚವನ್ನು ಬಸಯ್ಯ ಮಠಪತಿಯವರು ವಹಿಸಿಕೊಂಡಿದ್ದಾರೆಂದು ತಿಳಿದು …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ* *ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು …

Read More »