Breaking News

Fast9 News

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

*ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ …

Read More »

ಸಮಾಜದ ಸುಧಾರಣೆಗೆ ಶಿಕ್ಷಣವೊಂದೇ ಪ್ರಮುಖ ಅಸ್ತ್ರ:ಕೆ,ಎಮ್,ಎಫ್. ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

ಸಮಾಜದ ಸುಧಾರಣೆಗೆ ಶಿಕ್ಷಣವೊಂದೇ ಪ್ರಮುಖ ಅಸ್ತ್ರ:ಕೆ,ಎಮ್,ಎಫ್. ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ *ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಸೋಮವಾರದಂದು ತಾಲೂಕಿನ ಅರಭಾವಿ …

Read More »

ಹೊಟೇಲ ಮ್ಯಾನೆಜಮೆಂಟ್ ನಿರ್ಲಕ್ಷದಿಂದ ಶಾಟ್ ಸರ್ಕ್ಯೂಟ್ ತಪ್ಪಿದ ಬಾರಿ ಅನಾಹುತ,,,ಗ್ರಾಹಕರೆ ಎಚ್ಚರ!!

ಹೊಟೇಲ ಮ್ಯಾನೆಜಮೆಂಟ್ ನಿರ್ಲಕ್ಷದಿಂದ ಶಾಟ್ ಸರ್ಕ್ಯೂಟ್ ತಪ್ಪಿದ ಬಾರಿ ಅನಾಹುತ,,,ಗ್ರಾಹಕರೆ ಎಚ್ಚರ!! ಗೋಕಾಕದಲ್ಲಿರುವ ಫಂಜುರ್ಲಿ ಹೊಟೇಲ ಮ್ಯಾನೆಜ್‌ಮೆಂಟ್‌ ಇವರ ನಿರ್ಲಕ್ಷದಿಂದ ಇವತ್ತು ದೊಡ್ಡ ಅನಾಹುತವೆ ಆಗುವ ಸಂಭವದಲ್ಲಿತ್ತು‌ಅದೃಷ್ಟಾವಶ ಯಾವುದೆ ಅನಾಹುತ ಅಗಲಿಲ್ಲ ಅಷ್ಟೆ ಇವರ ನಿರ್ಲಕ್ಷ ಹೇಗೆ ಎಂದರೆ ತಮ್ಮ ಹೊಟೇಲಗೆ ಸಂಪರ್ಕ ತೆಗೆದುಕೊಂಡು ವಿದ್ಯುತ ನಲ್ಲಿ ತ್ರಿಪಿಜ ಇದ್ದು ಒಂದು ನ್ಯೂಟ್ರಲ್ ಇರುತ್ತದೆ, ಕೆಲವು ದಿನಗಳ ಹಿಂದೆನೆ ತ್ರಿಪೀಜನಲ್ಲಿ ಒಂದು ಮೆಲ್ಟ್ ಆಗಿತ್ತು ಅದು ಮ್ಯಾನೆಜ್‌ಮೆಂಟನವರಿಗೆ ಗೊತ್ತಿದ್ದರು ಸಹ …

Read More »

ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ ೧೬ ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ ೧೬ ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷೇತ್ರಕ್ಕೆ ಆರ್‌ಡಿಪಿಆರ್ ನಿಂದ …

Read More »

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.!

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.! ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ದುಡ್ಡಿನಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ದುಡ್ಡಿನಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ *ಮೂಡಲಗಿ* : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗಿನ 1 ಕಿ.ಮೀ ರಸ್ತೆ ಸುಧಾರಣಾ ಕಾಮಗಾರಿ ಮಾಡುವುದರ …

Read More »

ಶ್ರೀ ಯಲ್ಲಾಲಿಂಗ ಪ್ರಭು ಮಹಾರಾಜರ ಶ್ರಾವಣ ಮಾಸದ ಜಾತ್ರಾ ಸಂಭ್ರಮ

ಶ್ರೀ ಯಲ್ಲಾಲಿಂಗ ಪ್ರಭು ಮಹಾರಾಜರ ಶ್ರಾವಣ ಮಾಸದ ಜಾತ್ರಾ ಸಂಭ್ರಮ ಸಪ್ತಸಾಗರ: ನಾವುಗಳು ಜಾತ್ರಾ ಮಹೋತ್ಸವಗಳನ್ನು ಮಾಡಿದರೆ ಸಾಲದು. ಕಾಯಕದಲ್ಲಿ ದೇವರುಗಳನ್ನು ಕಾಣಬೇಕು. ಮಹಾತ್ಮರನ್ನು ಭಕ್ತಯಿಂದ ಕಾಣಿದಾದ ಮುಕ್ತಿ ದೊರೆಯುತ್ತದೆಂದು ಡಾ. ಪದ್ಮಜಿತ ನಾಡಗೌಡರ ಕರೆ ನೀಡಿದರು. ಅವರು ಸಪ್ತಸಾಗರ ಗ್ರಾಮದ ಶ್ರಾವಣ ಮಾಸದ ಕೊನೆಯ ದಿನದ ಸಮಾರೋಪ ಸಮಾರಂಭದಲ್ಲಿ ಪವಾಡ ಪುರಷ್ಯರಾದ ಶ್ರೀ ಯಲ್ಲಾಲಿಂಗ ಮಹಾರಾಜರ ಭಾವಚಿತ್ರಕ್ಕೆ ಹಾಗೂ ಸಮಾಧಿಗೆ ಪುಷ್ಪವನ್ನು ಹಾಕಿ ಮಾತನಾಡುತ್ತಾ. ವೇಧ ವ್ಯಾಸರು ಕಾಲದಲ್ಲಿ …

Read More »

ಸಾರ್ವಜನಿಕರ ಕೊರಿಕೆ ಇಡೆರಿಸಿದ ಶಾಸಕ ಹಾಗೂ ಕೆ,ಎಮ್,ಎಪ್, ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ.

ಸಾರ್ವಜನಿಕರ ಕೊರಿಕೆ ಇಡೆರಿಸಿದ ಶಾಸಕ ಹಾಗೂ ಕೆ,ಎಮ್,ಎಪ್, ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ. *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ …

Read More »

ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.!

ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಇಲ್ಲಿನ ರಾಕೆಟ್ ಇಂಡಿಯಾ ಪ್ರೈ.ಲಿ ಕಾರಖಾನೆ ಅವರು ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ಹಂತದಲ್ಲಿ ಸಹಾಯಕ, ಸಹಕಾರ ನೀಡುತ್ತಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಹೇಳಿದರು. ಗುರುವಾರದಂದು ನಗರದ ಸರಕಾರಿ ಆಸ್ಪತ್ರೆಲ್ಲಿ ರಾಕೆಟ್ ಇಂಡಿಯಾ ಪ್ರೈ.ಲಿ ಕಂಪನಿ ಅವರು ನೀಡಿದ ೪.೮ ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ೪.೫ ಲಕ್ಷ …

Read More »

ರೈತರಿಗೆ ಅಗತ್ಯವಿರುವ ತೋಟದ ರಸ್ತೆಗಳನ್ನು ನಿರ್ಮಿಸುವಂತೆ ,ಕೆಎಮ್ ಎಪ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸೂಚನೆ

ರೈತರಿಗೆ ಅಗತ್ಯವಿರುವ ತೋಟದ ರಸ್ತೆಗಳನ್ನು ನಿರ್ಮಿಸುವಂತೆ ,ಕೆಎಮ್ ಎಪ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸೂಚನೆ ಗೋಕಾಕ* : ಅರಭಾವಿ ಮತಕ್ಷೇತ್ರದ ಎಲ್ಲ 34 ಗ್ರಾಮ ಪಂಚಾಯತಿಗಳಿಗೆ ರೈತರ ತೋಟದ ರಸ್ತೆಗಳ ನಿರ್ಮಾಣಕ್ಕಾಗಿ ನರೇಗಾ ಯೋಜನೆಯಡಿ 16.32 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಬುಧವಾರ ಸಂಜೆ ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕ್ಷೇತ್ರದ ಎಲ್ಲ ಗ್ರಾಮ ಪಂಚಾಯತಿಗಳಿಗೆ ತಲಾ …

Read More »