ದುಡಿಯುವ ಕಾರ್ಮಿಕರೆಲ್ಲರೂ ಕಾಯಕ ಯೋಗಿಗಳು : ವೆಂಕಟೇಶ ಶಿಂಧಿಹಟ್ಟಿ ದೇಶದ ಇವತ್ತು ಸಂದರಕಾಣಲಿಕ್ಕೆ ಹಗಲಿರುಳು ದುಡಿಯುವ ಕಾರ್ಮಿಕರೆ ಕಾರಣ,ಅವರಿಂದಲೆ ಇವತ್ತು ಜಗತ್ತು ಸುಂದರವಾಗಿದೆ,ದುಡಿಯುವ ಕಾರ್ಮಿಕರೆಲ್ಲರೂ ಕಾಯಕ ಯೋಗಿಗಳು ಎಂದು ಕಾರ್ಮಿಕ ಇಲಾಖೆ ಪ್ರಾದೇಶಿಕ ಉಪಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಯವರು ಹೇಳಿದರು. ಗೋಕಾಕ ಶಾಸಕರ ಗೃಹ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಗೋಕಾಕ, ಕರ್ನಾಟಕ ರಾಜ್ಯ ನೌಕರರ ಸಂಘ ಗೋಕಾಕ ಶಾಖೆ ಮತ್ತು ಗೋಕಾಕ ತಾಲೂಕು ಪತ್ರಕರ್ತ ಸಂಘ (ರಿ) ಗೋಕಾಕ ಇವರ …
Read More »Psi ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿಯಿಂದ ಸ್ಪೋಟಕ ಮಾಹಿತಿ,
Psi ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿಯಿಂದ ಸ್ಪೋಟಕ ಮಾಹಿತಿ, ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಸಿಐಡಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾಳೆ. ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಲಕ್ಷ ಲಕ್ಷ ಡೀಲ್ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೇ ಒಎಂಆರ್ ಶೀಟ್ ತಿದ್ದುಪಡಿ, ಬ್ಲ್ಯೂಟೂತ್ ಮೂಲಕವೂ ಅಕ್ರಮ ನಡೆದಿದೆ. ಆರ್.ಡಿ.ಪಾಟೀಲ್, ಮಂಜುನಾಥ್ ಮೇಳಕುಂದಿ, …
Read More »ಮೆ 2 ರಂದು ರಂಜಾನ್ ಆಚರಣೆ,ಸರಕಾರದಿಂದ ರಜೆ ಘೋಷಣೆ
ಮೆ 2 ರಂದು ರಂಜಾನ್ ಆಚರಣೆ,ಸರಕಾರದಿಂದ ರಜೆ ಘೋಷಣೆ ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು …
Read More »ಇ ಪುರಸಭೆಯಲ್ಲಿ ಕಸದ ಬುಟ್ಟಿಗೂ ಬರ ಇದೆಯಂತೆ,,
ಇ ಪುರಸಭೆಯಲ್ಲಿ ಕಸದ ಬುಟ್ಟಿಗೂ ಬರ ಇದೆಯಂತೆ,, ಪಟ್ಟಣದ ಪೌರ ಕಾರ್ಮಿಕರಿಗೆ ನಗರದ ಕಸ ಎತ್ತಲು ಬುಟ್ಟಿಗೂ ಬರ ಬಂದಿದೆ. ಕಳೆದ ಮೂರ್ನಾಲ್ಕು ತಿಂಗಳಾದರೂ ಪಟ್ಟಣದ ಬೀದಿ ಕಸ ಸಂಗ್ರಹಿಸುವ ಪೌರ ಕಾರ್ಮಿಕರು ಸಮರ್ಪಕ ಸವಲತ್ತು ಸಿಗದೇ ಕಸ ಎತ್ತಲು ಹಾಕುವ ಶ್ರಮ ಆಡಳಿತ ಮತ್ತು ಅಧಿಕಾರಿ ವರ್ಗದ ಅಸಡ್ಡೆಗೆ ಕಸ ಹೊರುವ, ತ್ಯಾಜ್ಯ ವಾಹನಕ್ಕೆ ತುಂಬಲು ಬಳಸುವ ಬುಟ್ಟಿ(ಹೆಡಿಗೆ)ಗಳು ಹರುಕು ಮುರುಕಾಗಿದ್ದು, ಹೊಸ ಬುಟ್ಟಿ ಕೊಡಿಸಿ ಎಂದು ಸಂಬಂಧಿಸಿದ …
Read More »ಸುಳ್ಳು ಜಾತಿ ಪ್ರಮಾಣ ತೆಗೆದುಕೊಂಡವರಿಗೆ ಕಾದಿದೆ ಸಂಕಷ್ಟ್
ಸುಳ್ಳು ಜಾತಿ ಪ್ರಮಾಣ ತೆಗೆದುಕೊಂಡವರಿಗೆ ಕಾದಿದೆ ಸಂಕಷ್ಟ್ ಬೆಂಗಳೂರು: ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗೆ ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣಪತ್ರವನ್ನು ಪಡೆದಿರುವ ಕುರಿತಂತೆ ಮಾಹಿತಿ ಸಂಗ್ರಹಿಸಿ, ನೀಡಲು ಇದೀಗ ಆದೇಶಿಸಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ …
Read More »ಅಂಬೇಡ್ಕರ ಅನುಭವಿಸಿದ ನೋವು ಕಷ್ಟಗಳು ನಿಮಗೆ ಬಂದಿಲ್ಲ : ಮಹೇಶ ಕುಮಟಳ್ಳಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಅತಿ ವಿಜೃಂಭಣೆಯಿಂದ ಆಚರಿಸಿದರು. ಇದೆ ಸಂಧರ್ಭದಲ್ಲಿ ಅಥಣಿ ಮತಕ್ಷೇತ್ರದ ಶಾಸಕರು ಹಾಗೂ ರಾಜ್ಯ ಕೋಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಠಳ್ಳಿ ಮಾತನಾಡಿ ಅಂಬೇಡ್ಕರ್ ಅವರು ದೇಶ ಹಾಗೂ ವಿದೇಶದಲ್ಲಿ ಶಾಲೆಯನ್ನು ಕಲೆತು ಅವರ …
Read More »ಬ್ಯಾಟ ಹಿಡಿದ ಕಾರ್ಮಿಕ ದುರೀಣ ಅಂಬಿರಾವ್ ಪಾಟೀಲ
ಬ್ಯಾಟ ಹಿಡಿದ ಕಾರ್ಮಿಕ ದುರೀಣ ಅಂಬಿರಾವ್ ಪಾಟೀಲ ಕ್ರೀಡೆಯಲ್ಲಿ ಗೆಲುವು-ಸೋಲು ಮುಖ್ಯವಲ್ಲ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಗೋಕಾಕ್ ನ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು. ಗುರುವಾರ ಸಂಜೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಪಾಮಲದಿನ್ನಿ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ತದನಂತರ ಪಾಮಲದಿನ್ನಿ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಅನುದಾನದಲ್ಲಿ ನೀಡಲಾದ ವಾಯಾಮ ಪರಿಕರದ ವ್ಯಾಯಾಮ ಶಾಲೆ …
Read More »PUC ಪರೀಕ್ಷಾ ನಡೆಯುವ ಸ್ಥಳಗಳ ಸಮೀಪ ಝರಾಕ್ಸ್ ಅಂಗಡಿ ಬಂದ್,,,,
PUC ಪರೀಕ್ಷಾ ನಡೆಯುವ ಸ್ಥಳಗಳ ಸಮೀಪ ಝರಾಕ್ಸ್ ಅಂಗಡಿ ಬಂದ್,,,, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ಏಪ್ರಿಲ್ 21 ರಿಂದ ಮೇ. 18 ರ ವರೆಗೆ ರಾಜ್ಯದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮೊದಲ ಹಂತದಲ್ಲಿ ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಸಿ …
Read More »ಪಿಎಸ್ಐ ನೇಮಕಾತಿ ಅಕ್ರಮ; ಟಾಪ್ ಅಭ್ಯರ್ಥಿಗಳಿಗೆ ನೋಟಿಸ್ ಸಂಕಷ್ಟ
ಪಿಎಸ್ಐ ನೇಮಕಾತಿ ಅಕ್ರಮ; ಟಾಪ್ ಅಭ್ಯರ್ಥಿಗಳಿಗೆ ನೋಟಿಸ್ ಸಂಕಷ್ಟ ಬೆಂಗಳೂರು,: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಮುಂದುವರೆದಿದೆ. ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಟಾಪ್ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಏಪ್ರಿಲ್ 20ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ. 545 ಅಭ್ಯರ್ಥಿಗಳ ಪೈಕಿ ಟಾಪ್ 50 ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ನೋಟಿಸ್ ನೀಡಲಾಗಿದೆ. ಅಕ್ರಮದ ಆರೋಪ: …
Read More »ಧಾರ್ಮಿಕ ವಸ್ತ್ರ ಧರಿಸಿ ಬಂದರೆ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ : ಸಚಿವ ಬಿ.ಸಿ.ನಾಗೇಶ್
ಧಾರ್ಮಿಕ ವಸ್ತ್ರ ಧರಿಸಿ ಬಂದರೆ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ : ಸಚಿವ ಬಿ.ಸಿ.ನಾಗೇಶ್ ಬೆಂಗಳೂರು – ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಧರಿಸಲು ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ …
Read More »