Breaking News

Fast9 News

ಸಮಾಜ ಸೇವಕ ವಸಂತ ರಾಣಪ್ಪಗೋಳ ಹುಟ್ಟು ಹಬ್ಬ ಆಚರಿಸಿದ ಅಭಿಮಾನಿಗಳು.

ಸಮಾಜ ಸೇವಕ ವಸಂತ ರಾಣಪ್ಪಗೋಳ ಹುಟ್ಟು ಹಬ್ಬ ಆಚರಿಸಿದ ಅಭಿಮಾನಿಗಳು. ಘಟಪ್ರಭಾ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ರಾಜಕೀಯ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಹಲವರು ಮಾಧ್ಯಮಗಳಲ್ಲಿ ಪ್ರಚಾರದ ಮೂಲಕ ಹಾಗೂ ವೇದಿಕೆಯ ಭರ್ಜರಿ ಭಾಷಣಗಳ ಮೂಲಕ ತಮ್ಮ ಹೆಸರು ಮತ್ತು ಪ್ರಸಿದ್ಧಿಯನ್ನು ವೃದ್ಧಿಸಿಕೊಳ್ಳುತ್ತಾರೆ. ಆದರೆ ವಸಂತ ಕೃಷ್ಣಪ್ಪಾ ರಾಣಪ್ಪಗೋಳ ಇವರು ತನ್ನಷ್ಟಕ್ಕೆ ತಾನು ಜನರ ಅಭಿವೃದ್ಧಿಗಾಗಿ ಸಹಾಯ ಮಾಡುತ್ತಾ, ತಮ್ಮ ಹಾಗೂ ಪ್ರಾಮಾಣಿಕ ಸೇವೆಯನ್ನು ತಳಮಟ್ಟದಿಂದ ಮಾಡುವಲ್ಲಿ ಹೆಸರುವಾಸಿಯಾಗಿದ್ದು …

Read More »

*ವೀಕೆಂಡ್ ಕರ್ಪ್ಯೂ,ರಸ್ತೆಗಿಳಿದ ಗ್ರಾಮೀಣ ಪಿಎಸ್ಐ, ನಾಗರಾಜ :ಬಂದ ದಾರಿಗೆ ವಾಪಸ್ಸಾಗುತ್ತಿರುವ ವಾಹನಗಳು* ರಾಜ್ಯದಲ್ಲಿ 3 ನೆ ಅಲೆ ಬೀತಿ ಹೆಚ್ಚಾಗುತ್ತಿರುವ ಕಾರಣ ಕೋವಿಡ್-19 ಪ್ರಕರಣಗಳನ್ನ ತಡೆಯಲು ನಿನ್ನೆ ರಾತ್ರಿಯಿಂದ ರಾಜ್ಯ ಸರಕಾರ ಕರ್ಫ್ಯೂ ಜಾರಿ ಮಾಡಿದ್ದರು ಸಹ ಜನರು ಬೇಕಾ ಬಿಟ್ಟಿಯಾಗಿ ವಾಹನಗಳಲ್ಲಿ ತಿರುಗಾಡುತಿದ್ದಾರೆ, ಅಂತವರಿಗೆ ಗೋಕಾಕ ಗ್ರಾಮೀಣ ಪಿ,ಎಸ್,ಐ, ನಾಗರಾಜ ಖಿಲಾರೆಯವರು ನಿಯಮ ಉಲ್ಲಂಘಿಸಿ ಬೇಕಾ ಬಿಟ್ಟಿ ವಾಹನಗಳಲ್ಲಿ ತಿರುಗಾಡುತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಗೋಕಾಕ ತಾಲೂಕಿನ ಕೊಣ್ಣೂರ ಮುಖ್ಯ …

Read More »

ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪ್ರಿಯಾಂಕಾ ಜಾರಕಿಹೊಳಿಯವರಿಂದ ಧನಸಹಾಯ

Read More »

ಕುರುಬ ಸಮುದಾಯದವರಿಗೆ DCM ಮತ್ತು ಸಚಿವ ಸ್ಥಾನ ನಿಡಲು ರಾಮು ಕೊಣಿ ಒತ್ತಾಯ.

ಕುರುಬ ಸಮುದಾಯದವರಿಗೆ DCM ಮತ್ತು ಸಚಿವ ಸ್ಥಾನ ನಿಡಲು ರಾಮು ಕೊಣಿ ಒತ್ತಾಯ. ಗೋಕಾಕ:-ರಾಜ್ಯ ರಾಜಕಾರಣ ಕೇಂದ್ರಿತವಾಗಿರುವುದು ಜಾತಿಯಲ್ಲಿಯೇ, ಜಾತಿ ಇಲ್ಲದೇ ರಾಜಕೀಯ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತದೆ ಅನ್ಯಮಾರ್ಗವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ಹೋರಾಟ ರಚನಾ ಸಮಿತಿ, ಗೋಕಾಕ ತಾಲೂಕಾ ಉಪಾಧ್ಯಕ್ಷ ರಾಮು ಕೋಣಿ …

Read More »

ಸಮಾಜ ಸೇವೆಯ ಸಾದನೆಗೆ ಒಲಿದು ಬಂದ ಗೌರವ ಡಾಕ್ಟರೇಟ್ ಪದವಿ.

ಸಮಾಜ ಸೇವೆಯ ಸಾದನೆಗೆ ಒಲಿದು ಬಂದ ಗೌರವ ಡಾಕ್ಟರೇಟ್ ಪದವಿ. ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ರಾಜಕೀಯ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಹಲವರು ಮಾಧ್ಯಮಗಳಲ್ಲಿ ಪ್ರಚಾರದ ಮೂಲಕ ಹಾಗೂ ವೇದಿಕೆಯ ಭರ್ಜರಿ ಭಾಷಣಗಳ ಮೂಲಕ ತಮ್ಮ ಹೆಸರು ಮತ್ತು ಪ್ರಸಿದ್ಧಿಯನ್ನು ವೃದ್ಧಿಸಿಕೊಳ್ಳುತ್ತಾರೆ. ಆದರೆ ರಾಜು ಕಿರಣಗಿ ಇದಕ್ಕೆ ಅಪವಾದ ವೆಂಬಂತೆ ‘ವನಸುಮದಂತೆ’ ತನ್ನಷ್ಟಕ್ಕೆ ತಾನು ಜನರ ಅಭಿವೃದ್ಧಿಗಾಗಿ ಸಹಾಯ ಮಾಡುತ್ತಾ, ತಮ್ಮ ಪ್ರಾಂಜಲ ಹಾಗೂ ಪ್ರಾಮಾಣಿಕ ಸೇವೆಯನ್ನು ತಳಮಟ್ಟದಿಂದ ಮಾಡುತ್ತಾ …

Read More »

ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ ಸನದಿ ಚಾಲನೆ

ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ ಸನದಿ ಚಾಲನೆ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಎಲ್ಲ ಮನೆ ಗಳಿಗೆ ಜಲಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿಗೆ ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ ಸನದಿ ಅವರು ಬುಧವಾರ ದಂದು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಶಿಂದಿಕುರಬೇಟ …

Read More »

ಸಂತ್ರಸ್ತರ ಪಾಲಿಗೆ ಕರುಣಾಮಯಿಯಾದ ಅಪ್ಪಾಸಾಬ ಸೌಂದಲಗಿ,

ಸಂತ್ರಸ್ತರ ಪಾಲಿಗೆ ಕರುಣಾಮಯಿಯಾದ ಅಪ್ಪಾಸಾಬ ಸೌಂದಲಗಿ, ಚಿಂಚಲಿ : ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ರಾತ್ರೋರಾತ್ರಿ ಹೆಚ್ಚು ನೀರು ಹರಿದು ಬರುತ್ತಿದೆ. ಇದರಿಂದ, ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಉಂಟಾಗಿದೆ. ರಸ್ತೆ ಮೇಲೆ ಸಂತ್ರಸ್ತರು ರಾತ್ರಿಯಿಡಿ ಚಳಿಯಲ್ಲಿ ವಾಸವಾಗಿದ್ದಾರೆ. ಹೌದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಕೃಷ್ಣ ನದಿ ಹರಿಯುತ್ತಿರುವ ರಾತ್ರಿ ಸಮಯದಲ್ಲಿ ಅಪಾರ ಪರಮಾನದಲ್ಲಿ ನೀರಿನ …

Read More »

ಶಾಸಕ ರಮೇಶ ಜಾರಕಿಹೊಳಿ ಸಹಾಯಕ ಸುರೇಶ ಸನದಿ ಅವರಿಂದ ಕಾಳಜಿ ಕೇಂದ್ರಗಳಿಗೆ ಭೇಟಿ.!

ಶಾಸಕ ರಮೇಶ ಜಾರಕಿಹೊಳಿ ಸಹಾಯಕ ಸುರೇಶ ಸನದಿ ಅವರಿಂದ ಕಾಳಜಿ ಕೇಂದ್ರಗಳಿಗೆ ಭೇಟಿ.! ಗೋಕಾಕ: ಮಳೆ ಕಡಿಮೆಯಾಗುತ್ತಿರುವದರಿಂದ ಪ್ರವಾಹವು ಕಡಿಮೆಯಾಗುತ್ತಿದೆ. ತಾಲ್ಲೂಕು ಆಡಳಿತದಿಂದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜನತೆ ಆತಂಕಕ್ಕೆ ಒಳಗಾಗದೆ ಧೈರ್ಯದಿಂದ ಇರುವಂತೆ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೊಳ ತಿಳಿಸಿದರು. ತಾಲೂಕಾಡಳಿತ, ನಗರಸಭೆ ಹಾಗೂ ಶಾಸಕರ ಕಾರ್ಯಾಲಯದಿಂದ ನಗರ ಎಲ್ಲ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಕುಂದು ಕೊರತೆ ವಿಚಾರಣೆ ನಡೆಸಿ, ಸ್ಥಳದಲ್ಲೇ ಜಾನುವಾರುಗಳಿಗೆ ಮೇವು ವ್ಯವಸ್ಥೆ ಮಾಡಿ, …

Read More »

ಮಾಡಿದ ಸಾಲ ತಿರಿಸಲಾಗದೆ ಸಾವಿಗೆ ಶರಣಾದ ಆಟೋ ಚಾಲಕ

ಮಾಡಿದ ಸಾಲ ತಿರಿಸಲಾಗದೆ ಸಾವಿಗೆ ಶರಣಾದ ಆಟೋ ಚಾಲಕ ಕಾಕತಿ : ಮಾಡಿದ ಸಾಲ ತೀರಿಸಲಾಗದೆ ಆಟೋ ಚಾಲಕನೋರ್ವ ನೇಣಿಗೆ ಶರಣಾದ ಘಟನೆ ಕಾಕತಿಯಲ್ಲಿ ಶುಕ್ರವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಕಾಕತಿ ಗ್ರಾಮದ ನಿವಾಸಿ ಆಟೋರಿಕ್ಷಾ ಚಾಲಕ ವಿಠ್ಠಲ ಕುರುಬರ(55) ಎಂದು ತಿಳಿದು ಬಂದಿದೆ. ದುರ್ದೈವಿ ವಿಠ್ಠಲ ತನ್ನ ಸ್ವಂತ ಹೊಲದಲ್ಲಿ ಉಳಿಮೆ ಮಾಡುವುದರ ಜೊತೆಜೊತೆಗೆ ಆಟೋ ಓಡಿಸುತ್ತಿದ್ದನೆಂದು ಹೇಳಲಾಗುತ್ತದೆ. ತನ್ನ ಆಟೋ ಖರೀದಿಗೆ ಕೈಸಾಲದೊಂದಿಗೆ ಬ್ಯಾಂಕಿನಲ್ಲಿ ಕೆಲವೊಂದಿಷ್ಟು …

Read More »

ಎಸ್,ಎಸ್,ಎಲ್,ಸಿ,ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಆಯ್ ಬೇಟಿ ಪರಿಶಿಲನೆ

ಎಸ್,ಎಸ್,ಎಲ್,ಸಿ,ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಆಯ್ ಬೇಟಿ ಪರಿಶಿಲನೆ ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, …

Read More »