Breaking News

Fast9 News

ಘಟಕ ಅದ್ಯಕ್ಷರಾಗಿ ಆಯ್ಕೆಯಾದ ಸಲೀಮ ಮುಲ್ಲಾ

ಘಟಕ ಅದ್ಯಕ್ಷರಾಗಿ ಆಯ್ಕೆಯಾದ ಸಲೀಮ ಮುಲ್ಲಾ ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಜಯ ಕರ್ನಾಟಕದ ಕಚೇರಿಯಲ್ಲಿ ಇವತ್ತು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ.ಬಿ ಎನ್ ಜಗದೀಶ ಮತ್ತು ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಸಂಜಯ ರಜಪೂತ ಇವರ ನೇತೃತ್ವದಲ್ಲಿ ಗೋಕಾಕ ತಾಲೂಕಿನ ಧಪದಾಳ ಗ್ರಾಮದ ಸಲೀಮ ಮುಲ್ಲಾ ಇವರಿಗೆ ಧುಪದಾಳ ಗ್ರಾಮ ಘಟಕದ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಪತ್ರವನ್ನು ನೀಡಿ ಸಂಘಟನೆಯನ್ನು ಬೆಳೆಸಲು ಶುಭ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಬೆಳಗಾವಿ …

Read More »

ಮಠಗಳಿಗೆ ಭಕ್ತರೇ ನಿಜವಾದ ಆಸ್ತಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮಠಗಳಿಗೆ ಭಕ್ತರೇ ನಿಜವಾದ ಆಸ್ತಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ …

Read More »

ಸ್ವಸ್ತಿಕ ಪೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಸ್ವಸ್ತಿಕ ಪೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಕ್ಕಳ ದಿನಾಚರಣೆ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮನ ಜಯಂತಿಯ ಅಂಗವಾಗಿ ಬೆಳಗಾವಿಯ ಸರಕಾರಿ ಕನ್ನಡ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ ೨ ಮತ್ತು ಬೆಳಗಾವಿಯ ಸರಕಾರಿ ಗಂಡು ಮಕ್ಕಳ ಶಾಲೆ ನಂ ೬ ಹಾಗೂ ಸರಕಾರಿ ಉರ್ದು ಶಾಲೆ ನಂ ೪ ರ, ಸರ್ಕಾರಿ ಶಾಲಾ ಮಕ್ಕಳಿಗೆ ಸ್ವಸ್ತಿಕ ಫೌಂಡೇಶನ್ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ವಸ್ತಿಕ …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಅವರನ್ನು ಬಿಜೆಪಿಯಿಂದ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮುಖಂಡರಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ …

Read More »

ಕೌಟುಂಬಿಕ ಕಲಹ; ಪತ್ನಿಯನ್ನು ಕೊಡ್ಲಿಯಿಂದ ಕೊಚ್ಚಿ ಕೊಲೆಗೆತ್ನಿಸಿದ ಪತಿ

ಕೌಟುಂಬಿಕ ಕಲಹ; ಪತ್ನಿಯನ್ನು ಕೊಡ್ಲಿಯಿಂದ ಕೊಚ್ಚಿ ಕೊಲೆಗೆತ್ನಿಸಿದ ಪತಿ ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಪತಿರಾಯ ತನ್ನ ಪತ್ನಿಯನ್ನು ಕೊಡ್ಲಿಯಿಂದ ಕೊಚ್ಚಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು (ಗುರುವಾರ 11 ನವೆಂಬರ್) ಬೆಳಗ್ಗೆ 10 ಗಂಟೆ ಸುಮಾರಿಗೆ ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮತ್ತಿಕೊಪ್ಪ ಗ್ರಾಮದ ಗೌಡ್ರ ಗಲ್ಲಿಯ ಶಾಂತವ್ವಾ ಅರ್ಜುನ ಕೊಳ್ಳಿ (45) ಹಲ್ಲೆಗೋಳಗಾದ ಮಹಿಳೆ. ಶಾಂತವ್ವಾ ಮತ್ತಿಕೊಪ್ಪ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ …

Read More »

ಪೋಲಿಸರ ಭರ್ಜರಿ ಬೇಟೆ.! ಅಂದರ್ ಬಾಹರ್ ಆಟಗಾರರು ಅಂದರ್.! 26ಜನರ ಬಂದನ,1ಲಕ್ಷಕ್ಕೂ ಹೆಚ್ಚು ಹಣ ವಶ.

ಪೋಲಿಸರ ಭರ್ಜರಿ ಬೇಟೆ.! ಅಂದರ್ ಬಾಹರ್ ಆಟಗಾರರು ಅಂದರ್.! 26ಜನರ ಬಂದನ,1ಲಕ್ಷಕ್ಕೂ ಹೆಚ್ಚು ಹಣ ವಶ. ಗೋಕಾಕ: ಮಂಗಳವಾರ ರಾತ್ರಿ ಭರ್ಜರಿ ಬೇಟೆಯಾಡಿದ ಗೋಕಾಕ ಪೋಲಿಸರು ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೋಡಗಿದ್ದ ೨೬ಜನರು ಬಂಧಿಸಿ, ೧ಲಕ್ಷಕ್ಕೂ ಹೆಚ್ಚು ಹಣ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಪ್ರೋಬೇಷನರಿ ಡಿವೈಎಸ್‌ಪಿ ಡಿ ಎಚ್ ಮುಲ್ಲಾ ಮತ್ತು ಸಿಪಿಐ ಗೋಪಾಲ ರಾಠೋಡ ನೇತ್ರತ್ವದಲ್ಲಿ ದೀಪಾವಳಿ ಕಡೆಯ ಪಾಡ್ಯ ಹಬ್ಬದ …

Read More »

ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ-ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ‘ಹುಷಾರ್’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು …

Read More »

ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ‘ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನದ ಬದ್ಧತೆ ಇರಬೇಕು’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಸೋಮವಾರದಂದು ಕನ್ನಡಪರ ಸಂಘಟನೆಗಳ ಆಶ್ರಯದೊಂದಿಗೆ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣ ಗೆ ನಿಮಿತ್ಯ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ …

Read More »

ವಿದ್ಯಾರ್ಥಿಗಳು ಪ್ರೌಢಶಾಲೆಯ ಶಿಕ್ಷಣದಿಂದ ವಂಚಿತರಾಗಬಾರದು : ಕೆ,ಎಮ್,ಎಫ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

ವಿದ್ಯಾರ್ಥಿಗಳು ಪ್ರೌಢಶಾಲೆಯ ಶಿಕ್ಷಣದಿಂದ ವಂಚಿತರಾಗಬಾರದು : ಕೆ,ಎಮ್,ಎಫ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಮೂಡಲಗಿ : ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. …

Read More »

ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ …

Read More »