*ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ್* – ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ …
Read More »ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*
*ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* *ಗೋಕಾಕ್* – ಆರ್ಥಿಕತೆಯ ಪಿತಾಮಹ, ಜಾಗತಿಕ ಭಾರತದ ಶಿಲ್ಪಿ, ಮಾಜಿ ಪ್ರಧಾನಿ, ಪದ್ಮವಿಭೂಷಣ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಡಾ. ಸಿಂಗ್ ಅವರು ದೇಶದ ನಿರ್ಮಾಣಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೌಮ್ಯ ಸ್ವಭಾವದ, ವಿನಮ್ರತೆಯ ಬುದ್ಧಿ ಜೀವಿಗಳಾಗಿದ್ದ ಅವರು ಭಾರತದ ಉದಾರೀಕರಣದ ಪೀತಾಮಹ …
Read More »ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ತಂದೆಯಿಂದ ಅತ್ಯಾಚಾರ
ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ತಂದೆಯಿಂದ ಅತ್ಯಾಚಾರ ತುಮಕೂರು : ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 16 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳವಾರ ಕೆಲಸದ ನಿಮಿತ್ತ ಪತ್ನಿ ಮತ್ತು ಕಿರಿಯ ಪುತ್ರಿ ಬೇರೆ ಊರಿಗೆ ಹೋಗಿದ್ದ ವೇಳೆ ಆರೋಪಿ ಕೃತ್ಯವೆಸಗಿದ್ದಾನೆ.ಹಿರಿಯ …
Read More »ಗೊಕಾಕ ಪೋಲಿಸರಿಂದ ಪಂಪಸೇಟ್ ಕಳ್ಳರ ಬಂದನ,ಕೃತ್ಯಕ್ಕೆ ಬಳಸಿದ ವಾಹನಗಳು ವಶ
ಗೊಕಾಕ ಪೋಲಿಸರಿಂದ ಪಂಪಸೇಟ್ ಕಳ್ಳರ ಬಂದನ,ಕೃತ್ಯಕ್ಕೆ ಬಳಸಿದ ವಾಹನಗಳು ವಶ ಗೋಕಾಕ :ಗೋಕಾಕ ತಾಲೂಕಿನ ದುಂಡಾನಟ್ಟಿ ಗ್ರಾಮದಲ್ಲಿ ಹಳ್ಳದಿಂದ ಹೊಲಕ್ಕೆ ನೀರು ಹಾಯಿಸಲು ದಡದಲ್ಲಿ ರೈತರು ಅಳವಡಿಸಿದ್ದ ಪಂಪ ಸೆಟಗಳನ್ನು ಕದಿಯುತ್ತಿದ್ದ ಕಳ್ಳರನ್ನು ಬಂಧಿಸುವಲ್ಲಿ ಗೋಕಾಕ ಗ್ರಾಮೀಣ ಪೋಲಿಸರು ಯಶಸ್ವಿಯಾಗಿದ್ದಾರೆ. ಗೋಕಾಕ ತಾಲೂಕಿನ ದುಂಡಾನಟ್ಟಿ ಗ್ರಾಮದ ಹಳ್ಳದ ದಡದಲ್ಲಿರುವ ರೈತರ ಜಮೀನಿನಲ್ಲಿರುವ ರೈತರ 3 ಪಂಪಸೆಟ್‌ಗಳನ್ನು ಕಳ್ಳತನ ಮಾಡಿದ್ದರು. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಿ.30/11/2024 ರಂದು …
Read More »ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*
*ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* *ಗೋಕಾಕ-* ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. …
Read More »ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*
*ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ. *ಗೋಕಾಕ-* ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಿದ ಗ್ರಾಮಸ್ಥರು*
*ಯಾದವಾಡದಲ್ಲಿ ಭಂಡಾರಮಯವಾದ ಕನಕದಾಸರ ಜಯಂತ್ಯೋತ್ಸವ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಿದ ಗ್ರಾಮಸ್ಥರು* *ಜನರ ಪ್ರೀತಿ, ವಿಶ್ವಾಸದಿಂದಲೇ ನಮ್ಮ ಕುಟುಂಬಕ್ಕೆ ಅಧಿಕಾರ; ಕುಟುಂಬ ರಾಜಕೀಯ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಯಾದವಾಡ* (ತಾ.ಮೂಡಲಗಿ)- ಜನರ ಪ್ರೀತಿ, ವಿಶ್ವಾಸದಿಂದಾಗಿಯೇ ನಮ್ಮ ಒಂದೇ ಕುಟುಂಬದಲ್ಲಿ ಐವರು ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಜನಸೇವೆಯನ್ನು ಮಾಡುತ್ತಿದ್ದೇವೆ. ಇದರಲ್ಲಿ ಕುಟುಂಬ ರಾಜಕೀಯದ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು …
Read More »ವೇತನಾನುದಾನಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ 2024 ಡಿಸೆಂಬರ್ 12ರಂದು ಧರಣಿ ಸತ್ಯಾಗ್ರಹ*
ವೇತನಾನುದಾನಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ 2024 ಡಿಸೆಂಬರ್ 12ರಂದು ಧರಣಿ ಸತ್ಯಾಗ್ರಹ* 1995ರ ನಂತರ ಪ್ರಾರಂಭವಾದ ಖಾಸಗಿ ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ವೇತನ ಅನುದಾನ ಇಲ್ಲದೆ ಕಳೆದ 29 ವರ್ಷಗಳಿಂದ ಉಪನ್ಯಾಸಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಯವರು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರದ ವೇತನವಿಲ್ಲದೆ ಅವರ ಜೀವನ ಶೋಚನೀಯವಾಗಿದೆ. ಎಂದು ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಡಿ.ಬಿ.ನದಾಫ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಹಿಂದಿನ …
Read More »ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ
ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಗೋಕಾಕ : ತಾಲೂಕಿನ ಖನಗಾಂವ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಕೊಣ್ಣೂರ ಕ್ಲಸ್ಟರ್‌ನ ಮಹಾವೀರ ನಗರದಲ್ಲಿರುವ ಆಚಾರ್ಯ ಶ್ರೀ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆ,ಕೊಣ್ಣೂರ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಂಗ್ಲ ಕಂಠಪಾಠ ಸ್ಪರ್ಧೆಯಲ್ಲಿ ಶ್ರಾವಣಿ ಅನೀಲ ಶೇಠೆ ಪ್ರಥಮ ಸ್ಥಾನಗಳಿಸಿದ್ದಾರೆ. ಮತ್ತು ಕ್ಲೆ ಮಾಡಲಿಂಗದಲ್ಲಿ ಗುರುರಾಜ ಕೆಂಪಣ್ಣಾ …
Read More »ಕನ್ನಡ ಭಾಷೆಯ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ.:ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ
ಕನ್ನಡ ಭಾಷೆಯ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ.:ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ …
Read More »