Breaking News

Fast9 News

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …

Read More »

ಫಾಸ್ಟ್ 9 ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿ ರಾಜ್ಯದ ಜನರ ನಾಡಿಮಿಡಿತವಾಗಲಿ-ಭೀಮಶಿ ಭರಮಣ್ಣವರ.!

ಗೋಕಾಕ: ನೂತನವಾಗಿ ಪ್ರಾರಂಭವಾಗಿರುವ ಫಾಸ್ಟ್ ೯ ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿ ರಾಜ್ಯದ ಜನರ ನಾಡಿಮಿಡಿತವಾಗಿ ಕಾರ್ಯನಿರ್ವಹಿಸಲಿ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು.    ಅವರು, ಮಂಗಳವಾರದ0ದು ನಗರದಲ್ಲಿ ನೂತನವಾಗಿ ಪ್ರಾರಂಭಗೊ0ಡ ಫಾಸ್ಟ್ ೯ ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿಗೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿ, ಸಮಾಜ ಏಳ್ಗೆಯಲ್ಲಿ ಪರ್ತಕರ್ತರ ಪಾತ್ರ ಬಹುಮುಖ್ಯವಾಗಿದ್ದು, ಕಳೆದ ಹಲವು ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತ ಬಂದಿರುವ ಹಿರಿಯ …

Read More »