ಅಂಗನವಾಡಿ ಕಾರ್ಯಕರ್ತರನ್ನು ಸರಕಾರಿ ನೌಕರರಾಗಿಸಲು ಅವಕಾಶವಿಲ್ಲ : ಶಶಿಕಲಾ ಜೊಲ್ಲೆ ಬೆಂಗಳೂರು, ಡಿ. 9: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗೌರವಧನದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದು ಕೇಂದ್ರ ಸರಕಾರದ ಮಾರ್ಗಸೂಚಿಯಡಿ ಅವರನ್ನು ಸರಕಾರಿ ನೌಕರರೆಂದು ಪರಿಗಣಿಸಲು ಅವಕಾಶವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಹರೀಶ್ ಪೂಂಜ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, …
Read More »ಗ್ರಾಮ ಪಂಚಾಯತ್ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದರೆ ಸದಸ್ಯತ್ವ ರದ್ದು..!
ಬೆಂಗಳೂರು,ಡಿ.9- ಇನ್ನು ಮುಂದೆ ಗ್ರಾಮ ಪಂಚಾಯತ್ ಸದಸ್ಯರನ್ನು ಚುನಾವಣೆ ನಡೆಸದೆ, ಹರಾಜು ಹಾಕಿ ಅವಿರೋಧವಾಗಿ ಆಯ್ಕೆ ಮಾಡಿದರೆ ಅಂತಹವರ ಸದಸ್ಯತ್ವ ಅನರ್ಹಗೊಳ್ಳಲಿದೆ. ರಾಜ್ಯದ ನಾನಾ ಕಡೆ ಕುರಿ, ಕೋಳಿಗಳನ್ನು ಸಂತೆಯಲ್ಲಿ ಹಾರಾಜು ಹಾಕಿದಂತೆ ಗ್ರಾಮ ಪಂಚಾಯತ್ ಸದಸ್ಯರನ್ನೂ ಲಕ್ಷ ಲಕ್ಷಗಳ ಹೆಸರಿನಲ್ಲಿ ಬಹಿರಂಗವಾಗಿಯೇ ಹರಾಜು ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಸದಸ್ಯರನ್ನೇ ಹರಾಜು ಹಾಕುವ ಪ್ರವೃತ್ತಿಗೆ ಕಡಿವಾಣ ಹಾಕಲು ತೀರ್ಮಾನಿಸಿದೆ. ಈಗಿರುವ …
Read More »ಗ್ರಾಮ ಪಂಚಾಯತ ಚುನಾವಣೆ ಅಬ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ
ಗ್ರಾಮ ಪಂಚಾಯತ ಚುನಾವಣೆ ಅಬ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ ಕೊಣ್ಣೂರ ಗ್ರಾಮೀಣ ಗ್ರಾಮ ಪಂಚಾಯತ ಮೇಲ್ಮಟ್ಟಿ ಗೆ ಸಂಬಂದಿಸಿದಂತೆ ವಾರ್ಡ ನಂಬರ ೧,ವಾಲ್ಮೀಕಿ ನಗರ ಪ್ರದೇಶದ ಅನುಸೂಚಿತ ಜಾತಿ, ಇರುವ ಅಬ್ಯರ್ಥಿಯ ಸ್ಥಾನಕ್ಕೆ ಇವತ್ತು ಶ್ರೀಮತಿ ಪೂರ್ಣೀಮಾ ದೀಪಕ ಕೊಟಬಾಗಿ ಇವರು ಚುನಾವಣೆ ಅಧಿಕಾರಿಗೆ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದೀಪಕ ಕೊಟಬಾಗಿ,ಗುರುಪಾದ ತವಗೇರಿ,ಬೊರಪ್ಪಾ ಬಂಗೆನ್ನವರ,ನ್ಯಾಯವಾದಿಗಳಾದ ಸಂಜಯ ಮರಗನ್ನವರ ಉಪಸ್ಥಿತರಿದ್ದರು.
Read More »ಗೋಕಾಕ ಸಚಿವರ ಗೃಹ ಕಚೇರಿಯಲ್ಲಿ ಬಿಜೆಪಿ ಪದಾಧಿಕಾರಿಗಳಿಂದ ಗೋ ಮಾತೆಗೆ ಪೂಜೆ
ಗೋಕಾಕ ಸಚಿವರ ಗೃಹ ಕಚೇರಿಯಲ್ಲಿ ಬಿಜೆಪಿ ಪದಾಧಿಕಾರಿಗಳಿಂದ ಗೋ ಮಾತೆಗೆ ಪೂಜೆ ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಸ್ವಾಗತಿಸಿ ಗೋಕಾಕದ ಬೆಳಗಾವಿ ಉಸ್ತುವಾರಿ ಸಚಿವ ಹಾಗೂ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಳದ ಬಹುದಿನಗಳ ಬೇಡಿಕೆಯಾಗಿರುವ ಗೊ ಹತ್ಯೆ ನಿಷೇದಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಗೋಕಾಕ ಕ್ಷೇತ್ರದ ಪರವಾಗಿ ಅಬಿನಂದನೆ ಸಲ್ಲಿಸಿ, ಗೋಕಾಕದಲ್ಲಿರುವ ಸಚಿವರ ಗೃಹ ಕಚೇರಿಯ ಸಚಿವರ ಆಪ್ತ್ ಸಹಾಯಕರಾದ …
Read More »ಕೇಂದ್ರ ಸರಕಾರ ತಂದ ಕಾಯಿದೆಗಳು ರೈತರಿಗೆ ಅನೂಕೂಲವಾಗಿವೆ
ಕೇಂದ್ರ ಸರಕಾರ ತಂದ ಕಾಯಿದೆಗಳು ರೈತರಿಗೆ ಅನೂಕೂಲವಾಗಿವೆ ಗೋಕಾಕದ ಬೆಳಗಾವಿ ಉಸ್ತುವಾರಿ ಸಚಿವ ಹಾಗೂ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಳದ ವತಿಯಿಂದ ಬಿಜೆಪಿ ರೈತ ಮೊರ್ಚಾದಿಂದ ಪತ್ರಿಕಾಗೊಷ್ಟಿಯಲ್ಲಿ ಕರೆಯಲಾಗಿತ್ತು ಈ ಸಮಯದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾದ ಬಸವರಾಜ ಹೀರೆಮಠ ಮಾತನಾಡಿ ಗೊ ಹತ್ಯೆ ನೀಷೆದ ಮಾಡಿದ್ದಕ್ಕೆ ಸ್ವಾಗತಕೊರುತ್ತಾ ಹಾಗೂ ಕೇಂದ್ರ ಸರ್ಕಾರ ರೈತ ಕಾಯ್ದೆ ಮಸೂದೆಗಳನ್ನು ಅನೂಮೊದಿಸಿ ಪ್ರದಾನ …
Read More »ಗೋಕಾಕ ಬಿಜೆಪಿ ಗ್ರಾಮೀಣ ಅದ್ಯಕ್ಷರಿಂದ ಗೋಮಾತೆಗೆ ಪೂಜೆ
ಗೋಕಾಕ ಬಿಜೆಪಿ ಗ್ರಾಮೀಣ ಅದ್ಯಕ್ಷರಿಂದ ಗೋಮಾತೆಗೆ ಪೂಜೆ ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ನಂತರ ಭಾರತೀಯ ಜನತಾ ಪಾರ್ಟಿ ಗೋಕಾಕ ಗ್ರಾಮೀಣ ಮಂಡಲದ ಅದ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಗೋ ಮಾತೆ ಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ಥಳಿಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Read More »ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.
Read More »ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.
Read More »ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.
Read More »ವಿರೋಧದ ನಡುವೆ ಗೊಹತ್ಯೆ ನಿಷೇದ ಮಸೂದೆಗೆ ಅಂಗಿಕಾರ
ವಿರೋಧದ ನಡುವೆ ಗೊಹತ್ಯೆ ನಿಷೇದ ಮಸೂದೆಗೆ ಅಂಗಿಕಾರ ಬೆಂಗಳೂರು ; ತೀವ್ರ ವಿರೋಧದ ನಡುವೆಯೂ ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ವಿದೇಯಕವನ್ನು ಮಂಡಿಸಲಾಯಿತು. ಬುಧವಾರ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಅವರು ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿದ್ದು ಅಂಗೀಕಾರಗೊಂಡಿದೆ. ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಗೋಹತ್ಯೆ ನಿಷೇಧ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು, ಅಲ್ಲದೆ ಮುಸ್ಲಿಂ ಧಾರ್ಮಿಕ ಮುಖಂಡರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ …
Read More »