ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …
Read More »ನಾಳೆ ಮತ್ತೊಂದು ಪ್ರತಿಬಟನೆ ,ಯಾರ ಪ್ರತಿಬಟನೆ ಯಾಕೆ ,,
ನಾಳೆ ಮತ್ತೊಂದು ಪ್ರತಿಬಟನೆ ,ಯಾರ ಪ್ರತಿಬಟನೆ ಯಾಕೆ , ಕರ್ನಾಟಕ,,ಬಂದ್….ಭಾರತ್ ಬಂದ್ ಆಯ್ತು ಇದೀಗ ಬೆಂಗಳೂರಿನಲ್ಲಿ ರೈತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಮತ್ತೊಂದು ಪ್ರತಿಭಟನೆಗೆ ಸಾಕ್ಷಿಯಾಗಲಿದೆ. ತಮ್ಮನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಸಾರಿಗೆ ನೌಕರರು ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ …
Read More »ಬೇಡ ಬೇಡ ಅಂದ್ರು ಸಿಎಂ, ಹುದ್ದೆ ನಿಡಿದ್ದು ಯಾರು,ಯಾಕೆ ?
ಬೇಡ ಬೇಡ ಅಂದ್ರು ಸಿಎಂ, ಹುದ್ದೆ ನಿಡಿದ್ದು ಯಾರು,ಯಾಕೆ ? ಕೋಲಾರ: ಅಂದು ದೇವೇಗೌಡರಿಗೆ ಕಾಲಿಗೆ ಬಿದ್ದು, ಪ್ರಧಾನಿ ಹುದ್ದೆ ನೀಡಿದರು. ಮೊನ್ನೆ ನಾನು ಬೇಡ ಅಂದ್ರೂ ನನಗೆ ಸಿಎಂ ಹುದ್ದೆ ನೀಡಿದರು. ನಾವೇನು ಸಿಎಂ ಹುದ್ದೆ ನೀಡಿ ಎಂದು ಅರ್ಜಿ ಹಾಕಿಕೊಂಡು ಹೋಗಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಟಾಂಗ್ ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ದೆವೇಗೌಡರು …
Read More »ಗ್ರಾಪಂ, ಚುನಾವಣೆ ಮುಗಿದ ಬಳಿಕ ಹೊಸ ರೆಷನ್ ಕಾರ್ಡ್ ಶುರು
ಗ್ರಾಪಂ, ಚುನಾವಣೆ ಮುಗಿದ ಬಳಿಕ ಹೊಸ ರೆಷನ್ ಕಾರ್ಡ್ ಶುರ ಬೆಂಗಳೂರು (ಡಿ.09): ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲು ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಧರ್ಮಸೇನ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಸಲ್ಲಿಸಲಾಗಿದ್ದ 1.88 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ. ಪ್ರತಿ …
Read More »CM ಯಡಿಯೂರಪ್ಪನವರಿಗೆ ಸ್ವಾಮಿಜಿ ಡೆಡ್ ಲೈನ್ ನೀಡಿದ್ದು ಯಾಕೆ
CM ಯಡಿಯೂರಪ್ಪನವರಿಗೆ ಸ್ವಾಮಿಜಿ ಡೆಡ್ ಲೈನ್ ನೀಡಿದ್ದು ಯಾಕೆ ದಾವಣಗೆರೆ:ಯಡಿಯೂರಪ್ಪನವರು ಸಿಎಂ ಆದಾಗಿನಿಂದ ಅವರಿಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇವೆ. ಮಳೆ, ಪ್ರವಾಹ ಬಳಿಕ ಕೊರೋನಾ ಬಂತು. ಈಗ ಸಂಪುಟ ವಿಸ್ತರಣೆ ತಲೆ ಮೇಲೆ ಕೂತಿದೆ. ಇದರ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು…ಮರಾಠ ಪ್ರಾಧಿಕಾರ ರಚನೆ ಮಾಡಿ ಬಳಿಕ ವೀರಶೈವ ಲಿಂಗಾಯತ ನಿಗಮ ಸ್ಥಾಪಿಸಿ ಬೀಸೋ ದೊಣ್ಣೆಯಿಂದ ಪಾರಾಗಿದ್ದರು. ಆದ್ರೆ, ಇದೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ …
Read More »ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು
ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
Read More »ಸರ್ಕಾರಿ ಶಿಕ್ಷಕರ ನೇಮಕಾತಿಗೆ ತಿದ್ದುಪಡಿ ತಂದ ರಾಜ್ಯ ಬಿಜೆಪಿ ಸರ್ಕಾರ!
ಸರ್ಕಾರಿ ಶಿಕ್ಷಕರ ನೇಮಕಾತಿಗೆ ತಿದ್ದುಪಡಿ ತಂದ ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಪ್ರಕ್ರಿಯೆ ನಿಯಮಾವಳಿಗಳ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆ ಮೂಲಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಬದಲಾವಣೆಯನ್ನು ರಾಜ್ಯ ಸರ್ಕಾರ ತಂದಿದೆ. ಈ ಮೊದಲು ಶಿಕ್ಷಕರ ನೇಮಕಾತಿ ಅಧಿಸೂಚನೆಯ ನಿಯಮಾವಳಿಗಳಿಂದಾಗಿ ಖಾಲಿಯಿದ್ದ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಿರಲಿಲ್ಲ. ನೇಮಕಾತಿ ನಿಯಮಾವಳಿಂದಾಗಿ ಹೆಚ್ಚಿನ …
Read More »ಸರ್ಕಾರಿ ಶಿಕ್ಷಕರ ನೇಮಕಾತಿಗೆ ತಿದ್ದುಪಡಿ ತಂದ ರಾಜ್ಯ ಬಿಜೆಪಿ ಸರ್ಕಾರ!
ಸರ್ಕಾರಿ ಶಿಕ್ಷಕರ ನೇಮಕಾತಿಗೆ ತಿದ್ದುಪಡಿ ತಂದ ರಾಜ್ಯ ಬಿಜೆಪಿ ಸರ್ಕಾರ! ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಪ್ರಕ್ರಿಯೆ ನಿಯಮಾವಳಿಗಳ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆ ಮೂಲಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಬದಲಾವಣೆಯನ್ನು ರಾಜ್ಯ ಸರ್ಕಾರ ತಂದಿದೆ. ಈ ಮೊದಲು ಶಿಕ್ಷಕರ ನೇಮಕಾತಿ ಅಧಿಸೂಚನೆಯ ನಿಯಮಾವಳಿಗಳಿಂದಾಗಿ ಖಾಲಿಯಿದ್ದ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಿರಲಿಲ್ಲ. ನೇಮಕಾತಿ ನಿಯಮಾವಳಿಂದಾಗಿ ಹೆಚ್ಚಿನ …
Read More »ಅಂತೂ ಬೆಳಗಾವಿ ಉಪಚುನಾವಣೆಗೆ ಹೆಸರು ಕೇಳಿ ಬಂತೂ ,,,??
ಅಂತೂ ಬೆಳಗಾವಿ ಉಪಚುನಾವಣೆಗೆ ಹೆಸರು ಕೇಳಿ ಬಂತೂ ,,,?? ಬೆಳಗಾವಿ, (ಡಿ.08): ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಹಿರಿಯ ನಾಯಕ ಎಂ.ಬಿ. ಪಾಟೀಲ್ ನೇತೃತ್ವದ ಸಮಿತಿ ರಚಿಸಿದೆ. ಈ ಸಮಿತಿಯು ಸಹ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕ ಜೊತೆ ಒಂದು ಸುತ್ತಿನ ಸಭೆ ನಡೆಸಿದ್ದು, ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಪ್ರಸ್ತಾಪವಾಗಿದೆ. ಇನ್ನು ಈ ಬಗ್ಗೆ ಸತೀಶ್ …
Read More »ಮಾನವಿಯತೆ ರೈತ ಪ್ರತಿಬಟನಾಕಾರರು
ಮಾನವಿಯತೆ ರೈತ ಪ್ರತಿಬಟನಾಕಾರರು ಘಟಪ್ರಭಾ :ಕೇಂದ್ರ ಸರಕಾರ ಜಾರಿ ಮಾಡಿದ ಮೂರು ರೈತ ಕಾಯಿದೆ ವಿರೋದಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಮಾನವ ಸರಪಳಿ ಮಾಡುವ ಮೂಲಕ ಕಾಯಿದೆ ರದ್ದತಿಗೆ ವಿರೋದಿಸಿ ಪ್ರತಿಬಟನೆ ಮಾಡಲಾಯಿತಿ ಈ ಸಮಯದಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದ ಕಾರಣ ಪರೀಕ್ಷೆ ಬರೆಯಲು ಹೊರಟಿದ್ದ ನರ್ಸಿಂಗ ವಿದ್ಯಾರ್ಥಿಗಳ ವಾಹನಕ್ಕೆ ಅನೂಕೂಲ ಮಾಡಿಕೊಟ್ಟು ಮಾನವಿಯತೆ ಮೆರೆದಿದ್ದಾರೆ. ಘಟಪ್ರಭಾ :ಕೇಂದ್ರ ಸರಕಾರ ಜಾರಿ ಮಾಡಿದ ಮೂರು …
Read More »