Breaking News

ಬ್ಯಾಟ ಹಿಡಿದ ಕಾರ್ಮಿಕ ದುರೀಣ ಅಂಬಿರಾವ್ ಪಾಟೀಲ

Spread the love

ಬ್ಯಾಟ ಹಿಡಿದ ಕಾರ್ಮಿಕ ದುರೀಣ ಅಂಬಿರಾವ್ ಪಾಟೀಲ

ಕ್ರೀಡೆಯಲ್ಲಿ ಗೆಲುವು-ಸೋಲು ಮುಖ್ಯವಲ್ಲ ಕ್ರೀಡೆಯಲ್ಲಿ
ಭಾಗವಹಿಸುವುದು ಮುಖ್ಯ ಎಂದು ಗೋಕಾಕ್ ನ
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು
ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು. ಗುರುವಾರ
ಸಂಜೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ
ಪಾಮಲದಿನ್ನಿ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ
ಉದ್ಘಾಟಿಸಿ ಅವರು ಮಾತನಾಡಿದರು. ತದನಂತರ
ಪಾಮಲದಿನ್ನಿ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ
ಅವರ ಅನುದಾನದಲ್ಲಿ ನೀಡಲಾದ ವಾಯಾಮ
ಪರಿಕರದ ವ್ಯಾಯಾಮ ಶಾಲೆ ಉದ್ಘಾಟಿಸಿದರು. ಈ
ಸಂದರ್ಭದಲ್ಲಿ ಪಾಮಲದಿನ್ನಿ ಜನಪ್ರತಿನಿಧಿಗಳು,
ಮುಖಂಡರು ಹಾಗೂ ಕ್ರಿಕೆಟ್ ಪಂದ್ಯಾವಳಿ ಆಯೋಜಕ
ಕಮಿಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Fast9 News

Check Also

ದೃಶ್ಯ ಮಾದ್ಯಮಗಳ ಹೆಸರಿನಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ದರ್ಬಳಕೆ,ಹಪ್ತಾ ವಸೂಲಿಗೆ ಕಡಿವಾಣ ಹಾಕಲು ಮುಂದಾದ ಎಲೆಕ್ಟ್ರಾನಿಕ್ ಮಿಡಿಯಾ ಅಸೋಸಿಯೇಷನ್ ಜಿಲ್ಲಾಧಿಕಾರಿ ಮತ್ತು ಎಸ್,ಪಿ,ಗೆ ಮನವಿ

Spread the loveದೃಶ್ಯ ಮಾದ್ಯಮಗಳ ಹೆಸರಿನಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ದರ್ಬಳಕೆ,ಹಪ್ತಾ ವಸೂಲಿಗೆ ಕಡಿವಾಣ ಹಾಕಲು ಮುಂದಾದ ಎಲೆಕ್ಟ್ರಾನಿಕ್ ಮಿಡಿಯಾ …

Leave a Reply

Your email address will not be published. Required fields are marked *