Breaking News

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

Spread the love

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಇಂದು ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ,ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ.

ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ,ಉಮೇಶ ಕತ್ತಿ ಅವರ ಪ್ರವಾಸದ ಪಟ್ಟಿಯಲ್ಲಿ ಇಂದು ನಳೀನ್ ಕುಮಾರ್ ಕಟೀಲು ಅವರು ಮದ್ಯಾಹ್ನ 3-30 ಕ್ಕೆ ನಗರದ ಸಂಕಮ್ ಹೊಟೇಲ್ ನಲ್ಲಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಉಮೇಶ್ ಕತ್ತಿ ಅವರು ಭಾಗವಹಿಸುತ್ತಾರೆ ಎಂದು ತಿಳಿಸಲಾಗಿದೆ.

ಬೆಳಗಾವಿ ಬಿಜೆಪಿ ನಾಯಕರ ಸಭೆಯಲ್ಲಿ ಲೋಕಸಭಾ ಉಪ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಇವತ್ತು ಬೈ ಎಲೆಕ್ಷನ್ ದಿನಾಂಕ ಪ್ರಕಟಿಸುವ ಸಾಧ್ಯತೆ…

ಚುನಾವಣಾ ಆಯೋಗ ,ಇವತ್ತು ಪಶ್ಚಿಮ ಬಂಗಾಳದ ಚುನಾವಣೆಯ ದಿನಾಂಕ ಪ್ರಕಟಿಸುವ ಸಾದ್ಯತೆಗಳ ಜೊತೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸುವ ಎಲ್ಲ ಸಾಧ್ಯತೆಗಳಿವೆ.


Spread the love

About fast9admin

Check Also

ಮೂಡಲಗಿ ಸಿಪಿಐ ಮುರನಾಳ ಮೇಲೆ ಕ್ರಮಕೈಗೊಳ್ಳಲು ಎಸ್ಪಿ ಅವರಿಗೆ ಮನವಿ

Spread the love  ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ …

Leave a Reply

Your email address will not be published. Required fields are marked *