ಬೆಳಗಾವಿ ಲೊಕಸಭಾ ಉಪಚುನಾವಣೆ ಕಾಂಗ್ರೆಸ್ಸಿನಿಂದ ಇಬ್ಬರು ಹೆಸರು ಅಂತಿಮ
ಬೆಳಗಾವಿ: ‘ಬೆಳಗಾವಿ ಲೋಕಾಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್‌ಗೆ ಇಬ್ಬರ ಹೆಸರು ಅಂತಿಮವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.
ಇಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲು ಮೂರು ಹೆಸರುಗಳನ್ನು ಸೂಚಿಸಲಾಗಿತ್ತು. ಅದರಲ್ಲಿ ಇಬ್ಬರು ಹೆಸರು ಅಂತಿಮವಾಗಿದೆ’ ಎಂದರು. ಹೆಸರು ಬಹಿರಂಗಪಡಿಸಲು ನಿರಾಕರಿಸಿ.
‘ನನ್ನ ಹೆಸರಿರುವ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.
Fast9 Latest Kannada News