ಗೋಕಾಕದಲ್ಲಿ ನಗರ ಹಾಗೂ ಗ್ರಾಮೀಣ ಮಂಡಲಗಳ ಮತ್ತು ಬೂತ ಸಮೀತಿ ಸಭೆ
ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆಯನ್ನು ದಿ.೨೪ ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಮಧ್ಯಾಹ್ನ ೩ಗಂಟೆಗೆ ನಡೆಯಲಿದ್ದು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಪ್ರಮುಖರು ಹಾಗೂ ಶಕ್ತಿ ಕೇಂದ್ರ ಪ್ರಮುಖರು ಮತ್ತು ಬೂತ್ ಸಮೀತಿ ಪ್ರಮುಖರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ.
Fast9 Latest Kannada News