*ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*
ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ದೇಶ ಭಾರತವೆಂದು ಗರ್ವದಿಂದ ಹೇಳಬಹುದು. ದೇಶದ ವಿಜ್ಞಾನಿಗಳ ಸತತ ಪರಿಶ್ರಮಕ್ಕೆ ಇಂದು ಫಲ ನೀಡಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಅಭಿನಂದನೆಗಳು.
*-ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ನಿಕಟ ಪೂರ್ವ ಅಧ್ಯಕ್ಷರು, ಅರಭಾವಿ ಶಾಸಕರು.*
Fast9 Latest Kannada News