Breaking News

ಮೂಡಲಗಿ ತಾಲೂಕಿನ ಬಹುದಿನಗಳ ಬೇಡಿಕೆ ಈಡೆರಿಸಿದ ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

Spread the love

  • ಮೂಡಲಗಿ ತಾಲೂಕಿನ ಬಹುದಿನಗಳ ಬೇಡಿಕೆ ಈಡೆರಿಸಿದ ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

*ಮೂಡಲಗಿ-* ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಯ ಜಾರಕಿಹೊಳಿಯವರು ಹೇಳಿದರು.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.
ಇಷ್ಟರಲ್ಲೇ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು. ಮೂಡಲಗಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಇದು ಪಟ್ಟಣದ ಎಪಿಎಂಸಿ ಬಳಿ ನೂತನ ಕಟ್ಟಡವು ಆರಂಭಗೊಳ್ಳಲಿದೆ ಎಂದು ಬಾಲಚಂದ್ರ ಜಾರಕಿಹೊಳಿಯವರು ಮಾಹಿತಿಯನ್ನು ನೀಡಿದರು.


Spread the love

About Fast9 News

Check Also

ಗೋಕಾಕದ NSF ಅತಿಥಿಗೃಹದಲ್ಲಿ BLA-2 ಕಾರ್ಯಗಾರ ಮತ್ತು ಆತ್ಮನಿರ್ಭರ ಭಾರತ ಸಕಲ್ಪ ಅಭಿಯಾನ

Spread the loveಗೋಕಾಕದ NSF ಅತಿಥಿಗೃಹದಲ್ಲಿ BLA-2 ಕಾರ್ಯಗಾರ ಮತ್ತು ಆತ್ಮನಿರ್ಭರ ಭಾರತ ಸಕಲ್ಪ ಅಭಿಯಾನ ಇಂದು ಗೋಕಾಕದ NSF …

Leave a Reply

Your email address will not be published. Required fields are marked *