Breaking News

ಡೆಲಿವರಿ ಬಾಯ್ಸ್ ಗೆ ಸಿ,ಎಮ್,ಸಿದ್ದು ಬಂಪರ್ ಗಿಫ್ಟ್ .

Spread the love

ಡೆಲಿವರಿ ಬಾಯ್ಸ್ ಗೆ cm ಸಿದ್ದು ಬಂಪರ್ ಗಿಫ್ಟ್ 

ಆನ್ ಲೈನ್ ಸೇವೆ ಒದಗಿಸುವ ಸಂಸ್ಥೆಗಳಾದ ಸ್ವಿಗ್ಗಿ ಜೊಮ್ಯಾಟೋ, ಅಮೆಜಾನ್ & ಫಿಪ್ ಕಾರ್ಟ್ನನಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಸ್ ಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ತಲಾ 2 ಲಕ್ಷ
ರೂ. ಮೌಲ್ಯದ ಜೀವ ವಿಮೆ, 2 ಲಕ್ಷ ರೂ. ಮೌಲ್ಯದ ಅಪಘಾತ ವಿಮೆ ಸೇರಿ ಒಟ್ಟು 4 ಲಕ್ಷ ಮೌಲ್ಯದ ವಿಮೆ ಸೌಲಭ್ಯ ನೀಡಲಾಗುತ್ತದೆ. ಈ ವಿಮೆಯ ಕಂತನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ.


Spread the love

About Fast9 News

Check Also

ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಾಗವಹಿಸುವುದರ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಿ : ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ

Spread the loveಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಾಗವಹಿಸುವುದರ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಿ : ಶಾಸಕ ಮತ್ತು ಬೆಮೂಲ್ …

Leave a Reply

Your email address will not be published. Required fields are marked *