Breaking News

ಗೋಕಾಕ ಸರಕಾರಿ ಆಸ್ಪತ್ರೆಯಲ್ಲಿ ಕ್ಯಾಂಟಿನ್ ಉದ್ಘಾಟಿಸಿದ ಕೆ,ಎಮ್,ಎಫ್, ನಿರ್ದೇಶಕ ಅಮರನಾಥ ಜಾರಕಿಹೋಳಿ.

Spread the love

ಗೋಕಾಕ ಸರಕಾರಿ ಆಸ್ಪತ್ರೆಯಲ್ಲಿ ಕ್ಯಾಂಟಿನ್ ಉದ್ಘಾಟಿಸಿದ ಕೆ,ಎಮ್,ಎಫ್, ನಿರ್ದೇಶಕ ಅಮರನಾಥ ಜಾರಕಿಹೋಳಿ.

ಜಲಸಂಪನ್ಮೂಲ‌ ಸಚಿವ ಶ್ರೀ ರಮೇಶ ಜಾರಕಿಹೋಳಿಯವರ ಪುತ್ರ, ಕೆ,ಎಮ್,ಎಫ್, ನಿರ್ದೇಶಕರಾದ ಅಮರನಾಥ ಜಾರಕಿಹೋಳಿಯವರು ಗೋಕಾಕದ ಸಾರ್ವಜನಿಕ ಸರ್ಕಾರಿ ಅಸ್ಪತ್ರೆಯಲ್ಲಿ ರೋಗಿಗಳ ಹಲವು ದಿನಗಳ ಬೇಡಿಕೆಯಾಗಿದ್ದ ಕ್ಯಾಂಟಿನ್ ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಮಾತನಾಡಿದ ಅಮರನಾಥ ಜಾರಕಿಹೋಳಿಯವರು ಈ ಆಸ್ಪತ್ರೆಗೆ ದಿನಾಲು ವಿವಾದ ಗ್ರಾಮಗಳಿಂದ ಗರ್ಬೀಣಿಯರು ವಿವಿದ ರೋಗಿಗಳು ತಪಾಸಣೆ ಬರುತ್ತಾರೆ ಆದರೆ ಅವರಿಗೆ ಊಟದ ಅನಾನುಕೂಲವಾಗಿದ್ದರಿಂದ ಹೊರಗಡೆ ಹೊಗಲಿಕ್ಕೆ ಬಹಳ ತೊಂದರೆ ಅನುಭವಿಸುತ್ತಿರುವುದು ಕಂಡು ಬಂದಿರುವುದರಿಂದ ಆಸ್ಪತ್ರೆಗೆ ಬರುವಂತಹ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಊಟ ನಿಡುವಗೊಸ್ಕರ ಇವತ್ತು ಗೋಕಾಕ ಸರಕಾರಿ ಆಸ್ಪತ್ರೆಯಲ್ಲಿ ಕ್ಯಾಂಟಿನ್ ಉದ್ಘಾಟಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ: ಆ್ಯಂಟಿನ್, ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ, ಸಚೀನ ಕಮಟೆಕರ ಹಾಗೂ ಸಿಬ್ಬಂದಿಗಳು ಉಪಸ್ಥಿರಿದ್ದರು.


Spread the love

About fast9admin

Check Also

ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

Spread the love*ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* ಗೋಕಾಕ- ನಾಡಿನಾದ್ಯಂತ …

Leave a Reply

Your email address will not be published. Required fields are marked *