Breaking News

ಬೆಂಗಳೂರು ನಗರ

ಮಾಜಿ ಸಚಿವ ರಮೇಶ ಜಾರಕಿಹೋಳಿಯ ನಕಲಿ ಸಿಡಿ ಮಾಡಿದವರನ್ನು ವಶಕ್ಕೆ ಪಡೆದು ವಿಚಾರಿಸುತ್ತಿರುವ SIT ತಂಡ.

ಮಾಜಿ ಸಚಿವ ರಮೇಶ ಜಾರಕಿಹೋಳಿಯ ನಕಲಿ ಸಿಡಿ ಮಾಡಿದವರನ್ನು ವಶಕ್ಕೆ ಪಡೆದು ವಿಚಾರಿಸುತ್ತಿರುವ SIT ತಂಡ. ರಮೇಶ್ ಜಾರಕಿಹೊಳಿ ನಕಲಿ ಸಿಡಿ ವೀಡಿಯೋ ಬಹಿರಂಗ ಪ್ರಕರಣದಲ್ಲಿ ಬಂಧಿತರಾಗಿರುವ ಐವರ ಬಗ್ಗೆ ಇಲ್ಲಿದೆ ಹೆಚ್ಚಿನ‌ ಮಾಹಿತಿ. ಮೊದಲು ಹೆಸರು ಗೊತ್ತಾಗದ ಓರ್ವನನ್ನು ವಶಕ್ಕೆ ಪಡೆದ SIT ತನಿಖಾ ತಂಡ ಶುಕ್ರವಾರ ಬೆಳಗ್ಗೆಯಿಂದ ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿತು. ನಂತರ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಮತ್ತೊಬ್ಬ ಯುವಕನನ್ನು SIT ವಶಕ್ಕೆ …

Read More »

ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.

ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‌ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …

Read More »

ವಿರೋಧದ ನಡುವೆ ಗೊಹತ್ಯೆ ನಿಷೇದ ಮಸೂದೆಗೆ ಅಂಗಿಕಾರ

ವಿರೋಧದ ನಡುವೆ ಗೊಹತ್ಯೆ ನಿಷೇದ ಮಸೂದೆಗೆ ಅಂಗಿಕಾರ ಬೆಂಗಳೂರು ; ತೀವ್ರ ವಿರೋಧದ ನಡುವೆಯೂ ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ವಿದೇಯಕವನ್ನು ಮಂಡಿಸಲಾಯಿತು. ಬುಧವಾರ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಅವರು ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿದ್ದು ಅಂಗೀಕಾರಗೊಂಡಿದೆ. ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಗೋಹತ್ಯೆ ನಿಷೇಧ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು, ಅಲ್ಲದೆ ಮುಸ್ಲಿಂ ಧಾರ್ಮಿಕ ಮುಖಂಡರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ …

Read More »

ನಾಳೆ ಮತ್ತೊಂದು ಪ್ರತಿಬಟನೆ ,ಯಾರ ಪ್ರತಿಬಟನೆ ಯಾಕೆ ,,

ನಾಳೆ ಮತ್ತೊಂದು ಪ್ರತಿಬಟನೆ ,ಯಾರ ಪ್ರತಿಬಟನೆ ಯಾಕೆ , ಕರ್ನಾಟಕ,,ಬಂದ್….ಭಾರತ್ ಬಂದ್ ಆಯ್ತು ಇದೀಗ ಬೆಂಗಳೂರಿನಲ್ಲಿ ರೈತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಮತ್ತೊಂದು ಪ್ರತಿಭಟನೆಗೆ ಸಾಕ್ಷಿಯಾಗಲಿದೆ. ತಮ್ಮನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಸಾರಿಗೆ ನೌಕರರು ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ …

Read More »

ಸರ್ಕಾರಿ ಶಿಕ್ಷಕರ ನೇಮಕಾತಿಗೆ ತಿದ್ದುಪಡಿ ತಂದ ರಾಜ್ಯ ಬಿಜೆಪಿ ಸರ್ಕಾರ!

ಸರ್ಕಾರಿ ಶಿಕ್ಷಕರ ನೇಮಕಾತಿಗೆ ತಿದ್ದುಪಡಿ ತಂದ ರಾಜ್ಯ ಬಿಜೆಪಿ ಸರ್ಕಾರ! ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಪ್ರಕ್ರಿಯೆ ನಿಯಮಾವಳಿಗಳ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆ ಮೂಲಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಬದಲಾವಣೆಯನ್ನು ರಾಜ್ಯ ಸರ್ಕಾರ ತಂದಿದೆ. ಈ ಮೊದಲು ಶಿಕ್ಷಕರ ನೇಮಕಾತಿ ಅಧಿಸೂಚನೆಯ ನಿಯಮಾವಳಿಗಳಿಂದಾಗಿ ಖಾಲಿಯಿದ್ದ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಿರಲಿಲ್ಲ. ನೇಮಕಾತಿ ನಿಯಮಾವಳಿಂದಾಗಿ ಹೆಚ್ಚಿನ …

Read More »