Breaking News

ರಾಜಕೀಯ

ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು

ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

Read More »