Breaking News

ಬೆಳಗಾವಿ

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುಂದಿನ ವರ್ಷ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ : ಈಗಿಂದಲೇ ದೇಣ ಗೆ ಸಂಗ್ರಹಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರ ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ …

Read More »

ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ (ಕವಿ ಪಾಶ್ರ್ವಪಂಡಿತ ಪ್ರಧಾನ ವೇದಿಕೆ)

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಶಿವಬೋಧರಂಗ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಗ್ರಾಪಂ ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮಕ್ಕೆ ಭೇಟಿ ನೀಡಿ …

Read More »

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!. ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಇಂದು ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ,ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ. ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ,ಉಮೇಶ ಕತ್ತಿ ಅವರ ಪ್ರವಾಸದ ಪಟ್ಟಿಯಲ್ಲಿ ಇಂದು ನಳೀನ್ ಕುಮಾರ್ ಕಟೀಲು ಅವರು ಮದ್ಯಾಹ್ನ 3-30 ಕ್ಕೆ ನಗರದ ಸಂಕಮ್ ಹೊಟೇಲ್ ನಲ್ಲಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಉಮೇಶ್ …

Read More »

15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ …

Read More »

ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದೆ ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ …

Read More »

ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಕರುಣ ಸಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವದಾಗಿ …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »

ಪಕ್ಷಕ್ಕಾಗಿ ಯುವಕರು ಶ್ರಮಿಸಿ, ಸಂಘಟನೆಯತ್ತ ಒಲವು ತೋರಲಿ-ಡಾ: ಬಾಳಿಕಾಯಿ

ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರದತ್ತ ನೋಡುತ್ತಿದೆ, ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ ಬಿಜೆಪಿ ಬೇರೂರಿದ್ದು, ರಾಷ್ಟ್ರದ ಸಮಗ್ರ ಪ್ರಗತಿ ಅದು ಬಿಜೆಪಿಯಿಂದ ಮಾತ್ರವೇ ಸಾಧ್ಯವೆಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು. ಶುಕ್ರವಾರದಂದು ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲದ ಕಾರ್ಯಕಾರಣ …

Read More »

ಮುಂದಿನ ದಿನದಲ್ಲಿ ಗೋಕಾಕ ತಾಲೂಕ ಪ್ರವಾಸಿ ತಾಣ ಆಗುತ್ತದೆ: ರಮೇಶ ಜಾರಕಿಹೋಳಿ

  ಗೋಕಾಕ : ಗೋಕಾಕ ಪಾಲ್ಸ್, ಗೂಡಚಿ ಮಲ್ಕಿ, ಹಿಡಕಲ್ ಡ್ಯಾಂ, ದುಪದಾಳ ಜಲಾಶಯ ಇವುಗಳನ್ನು ಅಭಿವೃದ್ಧಿ ಪಡಿಸಿ, ಅಂತರಾಷ್ಟ್ರೀಯ ತರಹ ಸುಂದರ ಪ್ರವಾಸಿ ತಾಣವನ್ನಾಗಿಸಲು ಗುರಿ ಹೊಂದಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಗೋಕಾಕದ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಅಟಲ್ ಜೀ ಜಯಂತಿ ಆಚರಿಸಿ ಮಾತನಾಡಿದ ಅವರು ಜಲಸಂಪನ್ಮೂಲ ಇಲಾಖೆಯಿಂದ ಗೋಕಾಕ ಬಾಗದಲ್ಲಿ 300 ರಿಂದ 350 ಕೋಟಿ ವೆಚ್ಚದ ಕೆಲಸ ಆರಂಭವಾಗಬೇಕಿತ್ತು. ಆದರೆ …

Read More »