Breaking News

ಬೆಳಗಾವಿ

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ …

Read More »

ಮತದಾನ ಸಮಯ ಮೊಬೈಲ ನಿಷೇದವಿದ್ದರು ಸಹ ಮತದಾನ ಹಾಕಿದವನು ಪೋಟೊ ತೆಗೆದು ಗ್ರುಪಿನಲ್ಲಿ ಹಾಕಿ ಹುಚ್ಚಾಟ ಮೆರೆದಿದ್ದಾನೆ

  ಗೋಕಾಕ:‌ ತಾನು ಮತ ಹಾಕಿದ ಬ್ಯಾಲೇಟ್ ಪೇಪರ ವಾಟ್ಸಾಪ್ ಗ್ರುಪಿನಲ್ಲಿ ಹಾಕಿದ ಪೋಟೋ ವೈರಲ್ ಆದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ ಪಾಮಲದಿನ್ನಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ,ಗ್ರಾಮ ಪಂಚಾಯತಿ ವಾರ್ಡ ನಂಬರ 3, ಎಂಬ ಗ್ರುಪಿನಲ್ಲಿ ತಾನು ಮತ ಚಲಾಯಿಸಿದ ಬ್ಯಾಲೇಟ ಪೇಪರ ಆ ಗ್ರುಪಿನಲ್ಲಿ ಹಾಕಿದ್ದಾನೆ. ಮತದಾನ ಸಮಯ ಮೊಬೈಲ ನಿಷೇದವಿದ್ದರು ಸಹ ಮತದಾನ ಹಾಕಿದವನು ಪೋಟೊ ತೆಗೆದು …

Read More »

ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು

 ಗೋಕಾಕ್: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ …

Read More »

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ …

Read More »

ಗ್ರಾಪಂ ಚುನಾವಣೆ : ರಾಷ್ಟ್ರೀಯ ಪಕ್ಷಗಳ ಚಿಹ್ನೆಗಳ ಬಳಕೆ

  ಮೂಡಲಗಿ : ಎಲ್ಲೆಡೆ ಗ್ರಾಪಂ ಚುನಾವಣೆ ಕಾವು ದಿನದಿನಕ್ಕೆ ಏರುತ್ತಿದ್ದು ಆದರೆ ಚುನಾವಣೆಯ ಅಭ್ಯರ್ಥಿಗಳ ಬೆಂಬಲಿಗರು ಚುನಾವಣೆ ಆಯೋಗದ ಕಾನೂನು ಉಲ್ಲಂಘನೆ ಮಾಡಿದ್ದಾರೆ. ತಾಲೂಕಿನ ಕೆಲವು ಗ್ರಾಮಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರು ರಾಷ್ಟ್ರೀಯ ಪಕ್ಷಗಳ ಚಿಹ್ನೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್ ಫೇಸ್ಬುಕ್ ಗಳಲ್ಲಿ ತಮ್ಮ ಅಭ್ಯರ್ಥಿಗಳ ಫೋಟೋ ಹಾಕಿ ಪೋಸ್ಟ್ ಮಾಡುತ್ತಿದ್ದಾರೆ. ಇದು ಕಾನೂನುಬಾಹಿರ ಎಂಬುದು ಗೊತ್ತಿದ್ದರೂ ಕೂಡ ಹೀಗೆ ರಾಷ್ಟ್ರೀಯ ಪಕ್ಷಗಳ ಚಿಹ್ನೆಯನ್ನು ಬಳಸುವುದು ಎಷ್ಟೊಂದು ಸರಿ? …

Read More »

ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಮಾಣ ಪತ್ರ ವಿತರಿಸಿದ ಜಿಲ್ಲಾ ಸಂಚಾಲಕ ರವೀಂದ್ರ ಸಣ್ಣಕ್ಕಿ

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, ಖಜಾಂಚಿ-ರಾಮಪ್ಪ ಸಂ.ಬಂಗೆನ್ನವರ, ಅಲ್ಪಸಂಖ್ಯಾತರ ಘಟಕದ ಸಂಚಾಲಕ-ವಿಜಯ ಜಾ.ಮೂಡಲಗಿ, ಸಂಘಟನಾ ಸಂಚಾಲಕರು-ಅಶೋಕ ಸಿ.ಮೂಡಲಗಿ, ಲಾಲಸಾಬ ಬ.ಸಿದ್ಧಾಪೂರ, ಸಹ …

Read More »

ನಾವೇನು ದಿನಗೂಲಿ ನೌಕರರಲ್ಲ ನಮನ್ನು ಸರಕಾರಿ ನೌಕರರನ್ನಾಗಿ ಮಾಡಿ

  ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು ಹೇಳಿದರು. …

Read More »

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …

Read More »

ರೈತ ವಿರೋದಿ ಕಾಯ್ದೆ ರದ್ದಾಗುವ ತನಕ ನಮ್ಮ ಹೊರಾಟ ನಿಲ್ಲದು : ಮಂಜು‌ ಪೂಜೇರಿ*

*ರೈತ ವಿರೋದಿ ಕಾಯ್ದೆ ರದ್ದಾಗುವ ತನಕ ನಮ್ಮ ಹೊರಾಟ ನಿಲ್ಲದು : ಮಂಜು‌ ಪೂಜೇರಿ *ನರ್ಸಿಂಗ ಪರೀಕ್ಷಾರ್ಥಿಗಳ ವಾಹನ ಬಿಟ್ಟು ಮಾನವಿಯತೆ ಮೆರೆದ ರೈತರು* ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆ ರದ್ದತಿಗೆ ಅಗ್ರಹಿಸಿ ದೇಶವ್ಯಾಪಿ ಬಂದಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಹಾಗೂ ಗಡಿಯಲ್ಲಿ ಪ್ರತಿಬಟನೆ ನಡೆಸುತ್ತಿರುವ ರೈತರ ಬೇಡಿಕೆ ಇಡೆರದ ಕಾರಣ ಭಾರತ ಬಂದಗೆ ರೈತ ಸಂಘಟನೆಗಳು ಕರೆ ಕೊಟ್ಟಿತ್ತು, ಅದರ ಬೆನ್ನಲ್ಲೆ ಗೋಕಾಕ ತಾಲೂಕಿನ …

Read More »

ಭಾರತ ಬಂದ್ ಹಿನ್ನೆಲೆ,ರಾಯಬಾಗದಲ್ಲಿ ಪ್ರತಿಬಟನೆ.

ಭಾರತ ಬಂದ್ ಹಿನ್ನೆಲೆ,ರಾಯಬಾಗದಲ್ಲಿ ಪ್ರತಿಬಟನೆ. ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಸುಮಾರು 1 ಗಂಟೆ ವರೆಗೆ ಸಾಂಕೇತಿಕವಾಗಿ ನಡೆಸಿದ ಪ್ರತಿಭಟನೆ ರಾಯಬಾಗ ತಹಶೀಲ್ದಾರ ನೇಮಿನಾಥ ಗಜ್ಜೆ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು. ನಂತರ ಪ್ರತಿಭಟನಾಕಾರರ ಮನವೊಲಿಸಿದ ಪೊಲೀಸರು ಒಂದು ಗಂಟೆಯ ಬಳಿಕ ಬಸ್ ಹಾಗೂ ಖಾಸಗಿ ವಾಹನಗಳ ಸೇವೆ ಆರಂಭ ರಾಯಬಾಗದಲ್ಲಿ ಎಂದಿನಂತೆ ಜನ ಜೀವನ

Read More »