Breaking News

ರಾಜ್ಯ

ಎಪ್ರಿಲ್ 14 ನಂತರ ಲಾಕಡೌನ್ ಮಾಡ್ತಾರಾ ?? ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು

  ಬೆಂಗಳೂರು : ರಾಜ್ಯದ ಜನರೇ ಎಚ್ಚರ ಎಚ್ಚರ. ಇದೀಗ ಖುದ್ದು ಸಿಎಂ ಯಡಿಯೂರಪ್ಪನವರೇ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ರೀತಿ ಮನೆ ಬಿಟ್ಟು ಬೀದಿ ಸುತ್ತಿ ಅಪಾಯಕ್ಕೆ ಎಡೆ ಮಾಡಿಕೊಟ್ಟರೆ, ಏಪ್ರಿಲ್ 14ರ ಬಳಿಕವೂ ಲಾಕ್‍ಡೌನ್ ಮುಂದುವರೆಸುವ ಮುನ್ಸೂಚನೆ ನೀಡಿದ್ದಾರೆ. ಕೆಲವೇ ನಿಮಿಷಗಳ ಹಿಂದೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಯಡಿಯೂರಪ್ಪ, ಲಾಕ್‍ಡೌನ್ ಅನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಕರೆ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ ಲಾಕ್‍ಡೌನ್ ಹೇರಿದ್ದಕ್ಕೆ …

Read More »

ಕರ್ನಾಟಕದ ಗಡಿ ಭಾಗಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ರಮೇಶ್ ಜಾರಕಿಹೊಳಿ‌

ಕರ್ನಾಟಕದ ಗಡಿ ಭಾಗಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ರಮೇಶ್ ಜಾರಕಿಹೊಳಿ‌ ಕರ್ನಾಟಕದ ಗಡಿ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಬೊಕ್ಕಸಕ್ಕೆ ತುಂಬಾ ಒತ್ತಡವಾಗದಂತೆ ಅನುದಾನ‌ ನೀಡುವಂತೆ ಮುಖ್ಯಮಂತ್ರಿಗಳ‌ ಮನ ಒಲಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು. ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ *ಡಾ. ಸಿ‌ ಸೋಮಶೇಖರ್* ಅವರೊಂದಿಗೆ ನಡೆದ ಮಾತುಕತೆಯ …

Read More »

ನಾಳೆ ಮತ್ತೊಂದು ಪ್ರತಿಬಟನೆ ,ಯಾರ ಪ್ರತಿಬಟನೆ ಯಾಕೆ ,,

ನಾಳೆ ಮತ್ತೊಂದು ಪ್ರತಿಬಟನೆ ,ಯಾರ ಪ್ರತಿಬಟನೆ ಯಾಕೆ , ಕರ್ನಾಟಕ,,ಬಂದ್….ಭಾರತ್ ಬಂದ್ ಆಯ್ತು ಇದೀಗ ಬೆಂಗಳೂರಿನಲ್ಲಿ ರೈತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಮತ್ತೊಂದು ಪ್ರತಿಭಟನೆಗೆ ಸಾಕ್ಷಿಯಾಗಲಿದೆ. ತಮ್ಮನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಸಾರಿಗೆ ನೌಕರರು ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …

Read More »