ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ: ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ. *ಕಣಗಲಾ(ತಾ.ಹುಕ್ಕೇರಿ)-* ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೆ.28 ರಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿರುವ ನಿಮಿತ್ತ ಹುಕ್ಕೇರಿ ತಾಲೂಕಿನ ಕಣಗಲಾ ಜಿ.ಪಂ. ವ್ಯಾಪ್ತಿಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವ …
Read More »ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ: ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ.
ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ: ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ. *ಕಣಗಲಾ(ತಾ.ಹುಕ್ಕೇರಿ)-* ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೆ.28 ರಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿರುವ ನಿಮಿತ್ತ ಹುಕ್ಕೇರಿ ತಾಲೂಕಿನ ಕಣಗಲಾ ಜಿ.ಪಂ. ವ್ಯಾಪ್ತಿಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವ …
Read More »ತಮಗೆ ಬೇಕಾದಾಗ ನಮ್ಮನ್ನು ಬಳಸಿಕೊಂಡು ಈಗ ಬೇಡವಾದಾಗ ಜಾತಿಯ ಅಸ್ತ್ರವನ್ನು ಬಳಸುತ್ತಿದ್ದಾರೆ : ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ
ತಮಗೆ ಬೇಕಾದಾಗ ನಮ್ಮನ್ನು ಬಳಸಿಕೊಂಡು ಈಗ ಬೇಡವಾದಾಗ ಜಾತಿಯ ಅಸ್ತ್ರವನ್ನು ಬಳಸುತ್ತಿದ್ದಾರೆ : ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ *ನಿಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ* —————————— *ವಿದ್ಯುತ್ ಸಂಘದ ಚುನಾವಣೆಯಲ್ಲಿ ದಿ.ಅಪ್ಪಣ್ಣಗೌಡ ಪಾಟೀಲರ ಪೆನೆಲ್ ನ್ನು ಆಶೀರ್ವದಿಸಿದರೆ ಉತ್ಕೃಷ್ಟ ದರ್ಜೆಯ ಸೇವೆ- ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ* *ಜೊಲ್ಲೆಗೆ ಸಾಥ್ ನೀಡಿದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ* *ಸಂಕೇಶ್ವರ* – ದಿ. ಅಪ್ಪಣ್ಣಗೌಡ ಪಾಟೀಲರ …
Read More »ಎಲ್ಲ ಜಾತಿ- ಜನಾಂಗದವರು ನಮ್ಮ ಮೇಲೆ ಅಪಾರ ಪ್ರೀತಿಯನ್ನು ಇಟ್ಟುಕೊಂಡಿದ್ದಾರೆ.ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ : ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೋಳಿ
ಎಲ್ಲ ಜಾತಿ- ಜನಾಂಗದವರು ನಮ್ಮ ಮೇಲೆ ಅಪಾರ ಪ್ರೀತಿಯನ್ನು ಇಟ್ಟುಕೊಂಡಿದ್ದಾರೆ.ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ : ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೋಳಿ *ಬೆಳಗಾವಿ (ಹುಕ್ಕೇರಿ)-* ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ, ಆಶೀರ್ವಾದದಿಂದ ನಾವು ಒಂದೇ ಕುಟುಂಬದಲ್ಲಿ ಬೇರೇ ಬೇರೇ ಕ್ಷೇತ್ರಗಳಿಂದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನರಿಂದ ಆಯ್ಕೆಯಾಗಿದ್ದೇವೆ. ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ ಎಂದು ಅರಭಾವಿ ಶಾಸಕ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ …
Read More »ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ: ಬೆಮ್ಯೂಲ ಅದ್ಯಕ್ಷ ಬಾಕಚಂದ್ರ ಜಾರಕಿಹೋಳಿ
*ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ* *ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕುಲಗೋಡೆ ಭಾಗಿ* *ಬೆಳಗಾವಿ-* ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ …
Read More »ಗುರುವಿನ ಸ್ಥಾನ ಎಲ್ಲಕ್ಕಿಂತಲೂ ಮಿಗಿಲಾದಿದ್ದು-ಪಾಟೀಲ
ಗುರುವಿನ ಸ್ಥಾನ ಎಲ್ಲಕ್ಕಿಂತಲೂ ಮಿಗಿಲಾದಿದ್ದು-ಪಾಟೀಲ. ಘಟಪ್ರಭಾ: ಗುರುವಿನ ಸ್ಥಾನ ಎಲ್ಲಕ್ಕಿಂತಲೂ ಮಿಗಿಲಾದಿದ್ದು ಎಂದು ಸಿಆರ್ಪಿ ಸುಭಾಸ ಪಾಟೀಲ ಹೇಳಿದರು ಅವರು ಗುರುವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ವತಿಯಿಂದ ಹಮ್ಮಿಕೊಂಡ “ತಾಲೂಕಾ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಚೀನ ಕಾಲದಿಂದ ಗುರುಗಳನ್ನು ದೇವರ ರೂಪದಲ್ಲಿ ಪೂಜಿಸುತ್ತ ಬಂದಿರುವುದು ಮತ್ತು ಶ್ರೇಷ್ಠ ಗುರು ಪರಂಪರೆ ಹೊಂದಿರುವ ದೇಶ ಭಾರತ. …
Read More »ತಾಲೂಕಾ ಮಟ್ಟದ ಕ್ರೀಡೆಯಲ್ಲಿ ಪ್ರಥಮ ಶಾಲೆಗೆ ಕೀರ್ತಿ.
ತಾಲೂಕಾ ಮಟ್ಟದ ಕ್ರೀಡೆಯಲ್ಲಿ ಪ್ರಥಮ ಶಾಲೆಗೆ ಕೀರ್ತಿ. ಗೋಕಾಕದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ತಾಲೂಕಾ ಪ್ರಾಥಮಿಕ ಕ್ರೀಡಾಕೂಟದಲ್ಲಿ ಹರ್ಡಲ್ಸ್ ವಿಭಾಗದಲ್ಲಿ ಕೊಣ್ಣೂರಿನ ಶ್ರೀ ಅಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾದ ಕು. ಅಭಿಷೇಕ ಖಾನಾಪೂರ ಇತನು ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ,ಇತನ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಾಲಾ ಶಿಕ್ಷಕಿಯರು ಅಭಿನಂದನೆ ಸಲ್ಲಿಸಿ ಮುಂದೆ ಬರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿಯೂ ಸಹ ಜಯಶಾಲಿಯಾಗಲು ಆಶಿರ್ವದಿಸಿದ್ದಾರೆ.
Read More »ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಬುಧವಾರದಂದು* *ಗೋಕಾಕದಲ್ಲಿ ಮೂಡಲಗಿ- ಗೋಕಾಕ ತಾಲೂಕಿನ ಪಿಕೆಪಿಎಸ್ ಅಧ್ಯಕ್ಷರು ಸದಸ್ಯರುಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ-* ನಾನು ಮತ್ತು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. …
Read More »ಡಿಸಿಸಿ ಬ್ಯಾಂಕ ಚುನಾವಣೆ ಕಗ್ಗಂಟಿರುವ ಅಭ್ಯರ್ಥಿಗಳ ನಡುವೆ ಒಮ್ಮತ ಮೂಡಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ.
ಡಿಸಿಸಿ ಬ್ಯಾಂಕ ಚುನಾವಣೆ ಕಗ್ಗಂಟಿರುವ ಅಭ್ಯರ್ಥಿಗಳ ನಡುವೆ ಒಮ್ಮತ ಮೂಡಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ. *ಬೆಳಗಾವಿ*- ಬಿಡಿಸಿಸಿ ಬ್ಯಾಂಕಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ …
Read More »ಸಪ್ತಸಾಗರ ಪ್ರೌಢಶಾಲೆ ವಿದ್ಯಾರ್ಥಿಗಳ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸಪ್ತಸಾಗರ ಪ್ರೌಢಶಾಲೆ ವಿದ್ಯಾರ್ಥಿಗಳ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ ಅಥಣಿ: ಶಾಲಾ ಶಿಕ್ಷಣ ಇಲಾಖೆಯ 2025-26ನೇ ಶೈಕ್ಷಣಿಕ ವರ್ಷದ ಅಥಣಿ ತಾಲೂಕು ಮಟ್ಟದ ಪ್ರೌಢಶಾಲೆಗಳ ಗಂಡು ಮಕ್ಕಳ ಕಬಡ್ಡಿ ಕ್ರೀಡಾಕೂಟ ಸರಕಾರಿ ಪ್ರೌಢಶಾಲೆ, ತಾಂವಶಿ ಗ್ರಾಮದಲ್ಲಿ ಜರುಗಿದವು. ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ 24 ಕ್ಲಸ್ಟರಗಳ ತಂಡಗಳು ಭಾಗವಹಿಸಿದ್ದವು. ದರೂರ ಕ್ಲಸ್ಟರದಿಂದ ಸಪ್ತಸಾಗರ ಗ್ರಾಮದ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯ, ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು. ಸಪ್ತಸಾಗರ ಪ್ರೌಢಶಾಲೆಯ ಗಂಡು ಮಕ್ಕಳ …
Read More »