ಡೆಲಿವರಿ ಬಾಯ್ಸ್ ಗೆ cm ಸಿದ್ದು ಬಂಪರ್ ಗಿಫ್ಟ್ ಆನ್ ಲೈನ್ ಸೇವೆ ಒದಗಿಸುವ ಸಂಸ್ಥೆಗಳಾದ ಸ್ವಿಗ್ಗಿ ಜೊಮ್ಯಾಟೋ, ಅಮೆಜಾನ್ & ಫಿಪ್ ಕಾರ್ಟ್ನನಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಸ್ ಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ತಲಾ 2 ಲಕ್ಷ ರೂ. ಮೌಲ್ಯದ ಜೀವ ವಿಮೆ, 2 ಲಕ್ಷ ರೂ. ಮೌಲ್ಯದ ಅಪಘಾತ ವಿಮೆ …
Read More »ಹಳ್ಳೂರ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿದ ಗ್ರಾಮಸ್ಥರಿಗೆ ಅಭಿನಂದನೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಹಳ್ಳೂರ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿದ ಗ್ರಾಮಸ್ಥರಿಗೆ ಅಭಿನಂದನೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು. ತಾಲೂಕಿನ …
Read More »ನಾಳೆ ಕೊನೆ ದಿನ ಪ್ಯಾನ್ ಆಧಾರ ಲಿಂಕ್ ಮಾಡಿಸದಿದ್ದರೆ ದಂಡ್ ಪಿಕ್ಸ್.
ನಾಳೆ ಕೊನೆ ದಿನ ಪ್ಯಾನ್ ಆಧಾರ ಲಿಂಕ್ ಮಾಡಿಸದಿದ್ದರೆ ದಂಡ್ ಪಿಕ್ಸ್. ಪ್ಯಾನ್‌ಕಾರ್ಡ್ ಮತ್ತು ಆಧಾರ್ ಜೋಡಣೆಗೆ ನಾಳೆ ಕೊನೆಯ ದಿನವಾಗಿದೆ. ಈ ಬಗ್ಗೆ ಈ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದ್ದು, ಆ ಬಳಿಕ ಈ ಪ್ರಕ್ರಿಯೆಗೆ 10,000 ರೂಪಾಯಿ ದಂಡ ಕಟ್ಟಬೇಕಿದೆ.ಆಧಾರ್-ಪ್ಯಾನ್ ಲಿಂಕ್ ಆಗದೇ ಇದ್ದರೆ ಯಾವುದೇ ಬ್ಯಾಂಕ್ ಹಾಗೂ ಹಣಕಾಸು ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲ ಬ್ಯಾಂಕ್ ಖಾತೆಗಳು ಡಿ-ಆಕ್ಟಿವೇಟ್ ಆಗಲಿವೆ ಎಂದು ಹೇಳಲಾಗಿದೆ. ಸರ್ಕಾರದ …
Read More »ಇನ್ಮುಂದೆ 5ಕೆಜಿ ಅಕ್ಕಿ ಬದಲಾಗಿ ಕೆಜಿಗೆ 34 ರೂ ಹಣ.
ಇನ್ಮುಂದೆ 5ಕೆಜಿ ಅಕ್ಕಿ ಬದಲಾಗಿ ಕೆಜಿಗೆ 34 ರೂ ಹಣ. ಅಗತ್ಯವಾದಷ್ಟು ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡಲು ನಿರ್ಧರಿಸಿದ್ದೇವೆಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಯೋಜನೆಯು ಕೊಟ್ಟ ಮಾತಿನಂತೆ ಜುಲೈನಿಂದಲೇ ಜಾರಿಯಾಗಲಿದೆ. ಕೆಜಿಗೆ 34 ರೂಪಾಯಿಯಂತೆ ಮನೆಯ ಸದಸ್ಯರಿಗೆ 5 ಕೆಜಿ ಅಕ್ಕಿ ಜೊತೆ ಇನ್ನೂಳಿದ ಅಕ್ಕಿಯ ಬದಲಾಗಿ ತಲಾ 5 ಕೆಜಿಯಂತೆ ಲೆಕ್ಕ ಹಾಕಿ 170 ರೂ ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡಲಾಗುತ್ತದೆ. ಎಪಿಎಲ್ …
Read More »ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*
*ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ *ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ …
Read More »ಸಮಾಜ ಬಾಂಧವರು ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬ ಆಚರಿಸಿ: DSP ದೂದಪೀರ ಮುಲ್ಲಾ
ಸಮಾಜ ಬಾಂಧವರು ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬ ಆಚರಿಸಿ: DSP ದೂದಪೀರ ಮುಲ್ಲಾ ಗೋಕಾಕ: ಇದೇ ಜೂ.29 ರಂದು ಆಚರಿಸಲ್ಪಡುವ ಬಕ್ರೀದ್ ಹಬ್ಬವನ್ನು ಸಮಾಜ ಬಾಂಧವರು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಿ ಯಶಸ್ವಿಗೊಳಿಸಿ ಎಂದು DSP ದೂದಪೀರ ಮುಲ್ಲಾ ಅವರು ಸ್ಥಳೀಯ ಅಂಕಲಗಿ ಪೊಲೀಸ್ ಠಾಣೆ ಆವರಣದಲ್ಲಿ ಹಮ್ಮಿಕೊಂಡ ಬಕ್ರೀದ ಹಬ್ಬದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಿ,ಪಿ,ಆಯ್, ಗೋಪಾಲ ರಾಥೋಡ …
Read More »ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ:ಶಾಸಕ ಬಾಲಚಂದ್ರ ಜಾರಕಿಹೋಳಿ
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ:ಶಾಸಕ ಬಾಲಚಂದ್ರ ಜಾರಕಿಹೋಳಿ ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು …
Read More »ಜುಲೈ ೮ ರಂದು ರಾಜ್ಯಾದ್ಯಾಂತ ಮೆಗಾ ಲೋಕ ಅದಾಲತ್ ಹಿನ್ನೆಲೆ ರಾಮದುರ್ಗದಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ಸುವರ್ಣಾವಕಾಶ.
ಜುಲೈ ೮ ರಂದು ರಾಜ್ಯಾದ್ಯಾಂತ ಮೆಗಾ ಲೋಕ ಅದಾಲತ್ ಹಿನ್ನೆಲೆ ರಾಮದುರ್ಗದಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ಸುವರ್ಣಾವಕಾಶ. ರಾಮದುರ್ಗ: ಜುಲೈ ೮ ರಂದು ರಾಜ್ಯಾದ್ಯಾಂತ ಮೆಗಾ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಾರಣ ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸ್ಥಳೀಯ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಾಧೀಶರಾದ ಬಿ.ಟಿ ಅನ್ನಪೂಣೇಶ್ವರಿ ಹಾಗೂ ಕಿರಿಯ ದಿವಾಣಿ ನ್ಯಾಯಾಧೀಶರಾದ ಸುಕಿತಾ ಹದ್ಲಿ ತಿಳಿಸಿದರು. ಪಟ್ಟಣದ ನ್ಯಾಯಾಲದಲ್ಲಿ ಈ ಕುರಿತು ಜಂಟಿಯಾಗಿ ನಡೆಸಿದ ತಾಲೂಕಾ ಮಟ್ಟದ ವಿವಿಧ …
Read More »ಸರ್ಕಾರದ ಗ್ಯಾರೆಂಟಿಗಳು ಗೊಂದಲಿಕ್ಕಿಡಾಗಬಾರದು.:ಆನಂದ ಸೋರಗಾಂವಿ
ಸರ್ಕಾರದ ಗ್ಯಾರೆಂಟಿಗಳು ಗೊಂದಲಿಕ್ಕಿಡಾಗಬಾರದು.:ಆನಂದ ಸೋರಗಾಂವಿ ಗೋಕಾಕ : ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಜಾ ರಕ್ಷಣಾ ಸೇನೆ ಬೆಳಗಾವಿ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಗೋಕಾಕ ತಾಲೂಕ ಘಟಕದ ಸಂಘಟನೆಗಳು ಜಂಟಿಯಾಗಿ ಸಭೆ ಮಾಡಿ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಜನರಲ್ಲಿ ಗೋಂದಲವನ್ನುಂಟು ಮಾಡದೆ ತಲುಪಬೇಕು. ಚುಣಾವಣೆ ಪ್ರಚಾರದಲ್ಲಿ ಯಾವುದೇ ರೀತಿ ಕಂಡಿಷನಗಳನ್ನು ಹಾಕದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತವೆ, ಎಂದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ …
Read More »ವಿದ್ಯುತ್ ದರ ಏರಿಕೆ ಹಾಗೂ ಕನಿಷ್ಟ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ
ವಿದ್ಯುತ್ ದರ ಏರಿಕೆ ಹಾಗೂ ಕನಿಷ್ಟ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ ಚನ್ನಮ್ಮನ ಕಿತ್ತೂರು : ವಿದ್ಯುತ್ ದರ ಏರಿಕೆ ಹಾಗೂ ಕನಿಷ್ಟ ಶುಲ್ಕ ಹೆಚ್ಚಳವನ್ನು ಖಂಡಿಸಿ ಮಂಗಳವಾರ ಕಿತ್ತೂರಿನ ತಹಶೀಲ್ದಾರ ಹಾಗೂ ಹೆಸ್ಕಾಂ ಕಚೇರಿಗೆ ಉತ್ತರ ಕರ್ನಾಟಕ ವೃತ್ತಿ ಪರ ನೇಕಾರ ಹೋರಾಟ ಸಮಿತಿ ಸದಸ್ಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನೇಕಾರಿಕೆ ಉದ್ಯೋಗ ಈಗ ಹಳಿ ತಪ್ಪಿದೆ ಮತ್ತು ಜವಳಿ ಉದ್ಯಮಕ್ಕೆ ನೆಲೆ ಸಿಗದಂತಾಗಿದೆ. ಒಂದೆಡೆ ನೇಕಾರರು …
Read More »