Breaking News

Uncategorized

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ನಿಮಿತ್ಯ ಗೋಕಾಕ ಪೋಲಿಸರಿಂದ ಪಥಸಂಚಲನ.

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ನಿಮಿತ್ಯ ಗೋಕಾಕ ಪೋಲಿಸರಿಂದ ಪಥಸಂಚಲನ. ಗೋಕಾಕ : ಗಣೇಶ ಚತುರ್ಥಿ ಹಬ್ಬ ಮತ್ತು ಈದ ಮಿಲಾದ್ ಹಬ್ಬದ ಹಿನ್ನೆಲೆ ಯಾವುದೇ ಅಹಿತರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೇ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಗೋಕಾಕ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಗೋಕಾಕ ಉಪವಿಬಾಗದ ಡಿ,ಎಸ್,ಪಿ, ದೂದಪಿರ್ ಮುಲ್ಲಾ ಮಾರ್ಗದರ್ಶನದಂತೆ ಹಾಗೂ ಗೋಕಾಕ ಸಿ,ಪಿ,ಆಯ್, ಗೋಪಾಲ ರಾಥೋಡ ಇವರ ನೇತೃತ್ವದಲ್ಲಿ ಶಹರ ಪೋಲಿಸ್ …

Read More »

ಗೋಕಾಕ ಪೋಲಿಸರಿಂದ ಭರ್ಜರಿ ಬೇಟೆ,ವಾಹನ ಸವಾರರ ಸುಲಿಗೆ ಮಾಡುತಿದ್ದ ಡಕಾಯಿತರ ಬಂಧನ.

ಗೋಕಾಕ ಪೋಲಿಸರಿಂದ ಭರ್ಜರಿ ಬೇಟೆ,ವಾಹನ ಸವಾರರ ಸುಲಿಗೆ ಮಾಡುತಿದ್ದ ಡಕಾಯಿತರ ಬಂಧನ. ಗೋಕಾಕ : ನಾಲ್ಕು ದಿನಗಳ ಹಿಂದೆ ಗೋಕಾಕದಿಂದ ಕನಸಗೇರಿಗೆ ಹೊಗುವ ಮದ್ಯ ಮಾರ್ಗದಲ್ಲಿ ಮೋಟರ್ ಬೈಕದವರನ್ನು ಅಡ್ಡ ಗಟ್ಟಿ ತಡೆದು ಅವರಿಂದ ಬಂಗಾರದ ಚೈನ್ ಮತ್ತು ಉಂಗುರವನ್ನು ಸುಲಿಗೆ-ಡಕಾಯಿತಿ ಮಾಡಿಕೊಂಡು ಹೋಗುತ್ತಿದ್ದ ಡಕಾಯಿತರ ತಂಡವನನ್ನು ಮತ್ತು ಗೋಕಾಕ ಶಹರ, ಅಂಕಲಗಿ ಠಾಣೆ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು ಕಳ್ಳತನ …

Read More »

ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ …

Read More »

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಅರಭಾವಿ ಪಟ್ಟಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ* *ಮೂಡಲಗಿ* : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ ಪ್ರಪಂಚವೇ …

Read More »

ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ …

Read More »

ನಾಗನೂರ: ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ನಾಗನೂರ: ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ತಾಲೂಕಿನ ನಾಗನೂರ ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ …

Read More »

ಪ್ರಭಾಶುಗರ್ಸ್ ಕಾರ್ಖಾನೆಯ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ*

*ಪ್ರಭಾಶುಗರ್ಸ್ ಕಾರ್ಖಾನೆಯ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ* *ಕಾರ್ಖಾನೆ ಆಡಳಿತ ಮಂಡಳಿಯವರಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಸದಾ ಬದ್ಧನಿರುವೆ. ರೈತರು ಹಾಗೂ ಕಾರ್ಮಿಕರ ಏಳ್ಗೆಗಾಗಿ ಶ್ರಮಿಸಲು ನಾವು ಸಿದ್ಧರಿದ್ದೇವೆ. ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ ಸಹಕಾರ ಅಗತ್ಯವಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಘಟಪ್ರಭಾ ಸಹಕಾರಿ …

Read More »

ಅಂತರರಾಜ್ಯ ಕಳ್ಳರ ಬಂದನ 23ಮೋಟಾರ ಬೈಕಗಳು ವಶಕ್ಕೆ.ಸಾರ್ವಜನಿಕರಿಂದ ಪೋಲಿಸರಿಗೆ ಶ್ಲ್ಯಾಘನೆ*

ಅಂತರರಾಜ್ಯ ಕಳ್ಳರ ಬಂದನ 23ಮೋಟಾರ ಬೈಕಗಳು ವಶಕ್ಕೆ.ಸಾರ್ವಜನಿಕರಿಂದ ಪೋಲಿಸರಿಗೆ ಶ್ಲ್ಯಾಘನೆ ಅಂಕಲಗಿ: ದುಬಾರಿ ದ್ವಿಚಕ್ರ ವಾಹನಗಳನ್ನು ಕದಿಯುತಿದ್ದ ಕುಖ್ಯಾತ ಅಂತರರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಗೋಕಾಕ ತಾಲೂಕಿನ ಅಂಕಲಗಿ ಪೋಲಿಸರು ಕಾರ್ಯಾಚರಣೆ ನಡೆಸಿ ಬಂದಿಸಿದ್ದಾರೆ. ದಿನಾಂಕ:23/08/2023 ರಂದು ಕುಂದರಗಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಎದುರಿಗೆ ಇರುವ ಪಾಶ್ಚಾಪುರ ಅಂಕಲಗಿ ರಸ್ತೆಯ ಬದಿಗೆ ನಿಲ್ಲಿಸಿದ ಮೋಟಾರ ಸೈಕಲ್ ಕಳ್ಳತನವಾದ ಬಗ್ಗೆ ಅಂಕಲಗಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಪತ್ತೆಗಾಗಿ …

Read More »

ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

*ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ದೇಶ ಭಾರತವೆಂದು ಗರ್ವದಿಂದ ಹೇಳಬಹುದು. ದೇಶದ ವಿಜ್ಞಾನಿಗಳ ಸತತ ಪರಿಶ್ರಮಕ್ಕೆ ಇಂದು ಫಲ ನೀಡಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಅಭಿನಂದನೆಗಳು. *-ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ನಿಕಟ ಪೂರ್ವ ಅಧ್ಯಕ್ಷರು, ಅರಭಾವಿ ಶಾಸಕರು.*

Read More »

ಮೂಡಲಗಿಯಲ್ಲಿ “ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಯಲ್ಲಿ “ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಮಾಜಿ ಸೈನಿಕರ ಕನಸಿನ ಸೈನಿಕ ಭವನವನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ನಾಗನೂರ ಪಟ್ಟಣದಲ್ಲಿ ಮಾಜಿ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿ ಸೈನಿಕ ಭವನ ನಿರ್ಮಾಣ ಕುರಿತಂತೆ ನಿವೇಶನವನ್ನು ಗುರುತಿಸುವಂತೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಕಳೆದ ಮೇ ತಿಂಗಳಲ್ಲಿ ಜರುಗಿದ ಸಾರ್ವತ್ರಿಕ …

Read More »