Breaking News

Uncategorized

ಕಾರ್ಯಕರ್ತರು ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸದಿಂದ ಜಯ ನಿಶ್ಚಯವಾಗಿದೆ: ಬಾಲಚಂದ್ರ ಜಾರಕಿಹೋಳಿ

ಕಾರ್ಯಕರ್ತರು ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸದಿಂದ ಜಯ ನಿಶ್ಚಯವಾಗಿದೆ: ಬಾಲಚಂದ್ರ ಜಾರಕಿಹೋಳಿ ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ …

Read More »

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ *ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಬಳಕೆ ಮಾಡಲು ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ …

Read More »

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಬಳಕೆ ಮಾಡಲು ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ …

Read More »

ಚುನಾವಣೆ,ಶಿವುಜಯಂತಿ,ಬಸವಜಯಂತಿ ನಿಮಿತ್ಯ ಪಥಸಂಚಲನ.

ಚುನಾವಣೆ,ಶಿವುಜಯಂತಿ,ಬಸವಜಯಂತಿ ನಿಮಿತ್ಯ ಪಥಸಂಚಲನ. ಗೋಕಾಕ : ರಾಜ್ಯ ವಿಧಾನಸಭಾ ಚುನಾವಣೆ, ರಂಜಾನ್, ಶಿವ ಜಯಂತಿ ಮತ್ತು ಬಸವ ಜಯಂತಿ ನಿಮಿತ್ಯ ಸಿ,ಪಿ,ಆಯ್, ಪ್ರಕಾಶ ಯಾತನೂರ ನೇತೃತ್ವದಲ್ಲಿ ಹಾಗೂ ನಗರ ಪಿ,ಎಸ್,ಐ, ಎಮ್,ಡಿ,ಘೋರಿ ಮುಂದಾಳತ್ವದಲ್ಲಿ ನಗರಲ್ಲಿ ಕೇಂದ್ರ ಶಸಸ್ತ್ರ ಸೀಮಾ ದಳ, ಪೊಲೀಸ್ ಪಡೆ ಹಾಗೂ ಗೃಹ ರಕ್ಷಕ ದಳ ಸಾರ್ವಜನಿಕರಿಗೆ ಧೈರ್ಯ ತುಂಬುವುದರ ಭಾಗವಾಗಿ ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ‘ರೂಟ್ ಮಾರ್ಚ್’ ನಡೆಸಿತು. ನಗರದ ಬಸವೇಶ್ವರ …

Read More »

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : BLJ

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ …

Read More »

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ* *ಮೂಡಲಗಿ*: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ಆರಾಮರೀ. …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ*

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ *ಮೂಡಲಗಿ*: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ …

Read More »

kpcc ಕಾರ್ಯಾದಕ್ಷ ಸತೀಶ ಜಾರಕಿಹೋಳಿ ಕಾಂಗ್ರೇಸ್ ಕಚೇರಿ ಉದ್ಘಾಟನೆ

kpcc ಕಾರ್ಯಾದಕ್ಷ ಸತೀಶ ಜಾರಕಿಹೋಳಿ ಕಾಂಗ್ರೇಸ್ ಕಚೇರಿ ಉದ್ಘಾಟನೆ ಗೋಕಾಕದ ಹಳೆ ಸಾಮ್ರಾಟ್ ಬಸ್ ನಿಲ್ದಾಣದ ಹಿಂದುಗಡೆ ನೂತನ ಕಾಂಗ್ರೇಸ್ ಕಚೇರಿಯನ್ನು ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರು ರಿಬ್ಬನ್ ಕಟ್ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು, ಈ‌ ಸಂದರ್ಬದಲ್ಲಿ ಕಾಂಗ್ರೆಸ್ ಅಬ್ಯರ್ಥಿ ಡಾ: ಮಹಾಂತೇಶ ಕಡಾಡಿ, ಮುಖಂಡರಾದ ಸಿದಲಿಂಗ ದಳವಾಯಿ, ವಿವೇಕ ಜತ್ತಿ, ಬಗವಂತ ಹುಳ್ಳಿ, ರಾಜು ಮೇದಾರ, ದರಗಶೆಟ್ಟಿ ಕಾಕಾ,ರೆಹಮಾನ ಮೋಕಾಶಿ,ಮುಸ್ತಾಕ ಪುಲತಾಂಬೆ ಸೇರಿದಂತೆ ಮತ್ತಿತರರಿದ್ದರು.

Read More »

kpcc ಕಾರ್ಯಾದಕ್ಷ ಸತೀಶ ಜಾರಕಿಹೋಳಿ ಕಾಂಗ್ರೇಸ್ ಕಚೇರಿ ಉದ್ಘಾಟನೆ

kpcc ಕಾರ್ಯಾದಕ್ಷ ಸತೀಶ ಜಾರಕಿಹೋಳಿ ಕಾಂಗ್ರೇಸ್ ಕಚೇರಿ ಉದ್ಘಾಟನೆ ಗೋಕಾಕದ ಹಳೆ ಸಾಮ್ರಾಟ್ ಬಸ್ ನಿಲ್ದಾಣದ ಹಿಂದುಗಡೆ ನೂತನ ಕಾಂಗ್ರೇಸ್ ಕಚೇರಿಯನ್ನು ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರು ರಿಬ್ಬನ್ ಕಟ್ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು, ಈ‌ ಸಂದರ್ಬದಲ್ಲಿ ಕಾಂಗ್ರೆಸ್ ಅಬ್ಯರ್ಥಿ ಡಾ: ಮಹಾಂತೇಶ ಕಡಾಡಿ, ಮುಖಂಡರಾದ ಸಿದಲಿಂಗ ದಳವಾಯಿ, ವಿವೇಕ ಜತ್ತಿ, ಬಗವಂತ ಹುಳ್ಳಿ, ರಾಜು ಮೇದಾರ, ದರಗಶೆಟ್ಟಿ ಕಾಕಾ,ರೆಹಮಾನ ಮೋಕಾಶಿ,ಮುಸ್ತಾಕ ಪುಲತಾಂಬೆ ಸೇರಿದಂತೆ ಮತ್ತಿತರರಿದ್ದರು.

Read More »

ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ: cm ಬೊಮ್ಮಾಯಿ

ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ: cm ಬೊಮ್ಮಾಯಿ ರಾಯಚೂರು: ಟಿಕೆಟ್ ಕೈ ತಪ್ಪಿದ್ದರಿಂದ ಕೆಲ ನಾಯಕರು ಪಕ್ಷ ತೊರೆದಿರುವುದು ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ. ನಾಮಪತ್ರ ಸಲ್ಲಿಕೆ ಅವಧಿಯೊಳಗೆ ಈ ಡ್ಯಾಮೇಜ್ ಕಂಟ್ರೋಲ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಕಾಂಗ್ರೆಸ್ ನಲ್ಲಿ ಜಡತ್ವ ಇದೆ. ಕಾಂಗ್ರೆಸ್ ನಾಯಕರಿಲ್ಲದೆ ಖಾಲಿಯಾಗಿತ್ತು. ಈಗ ಬಿಜೆಪಿ ನಾಯಕರನ್ನು ಸೇರಿಸಿಕೊಂಡು …

Read More »