ಸ್ಪರ್ಧಾತ್ಮಕ ಯುಗದಲ್ಲಿ ಗಮನವಿಟ್ಟು ಓದಿದ ವಿದ್ಯಾರ್ಥಿಗಳು ಗುರಿ ಮುಟ್ಟಲು ಸಾಧ್ಯ- ರಶ್ಮಿ ಕರೆಪ್ಪಗೋಳ ಘಟಪ್ರಭಾ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗಮನವಿಟ್ಟು ಓದಿದ ವಿದ್ಯಾರ್ಥಿಗಳು ಗುರಿ ಮುಟ್ಟಲು ಸಾಧ್ಯ ಎಂದು ಹುಬ್ಬಳ್ಳಿಯ ಕೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಎಂ ಎಸ್ ಸಿ ವಿದ್ಯಾರ್ಥಿನಿ ಹಾಗೂ ಮಾಧ್ಯಮಿಕ ಶಾಲೆಯ ಹಳೆ ವಿದ್ಯಾರ್ಥಿನಿ ರಶ್ಮಿ ಕರೆಪ್ಪಗೋಳ ಅವರು ಸಮೀಪದ ಶಿಂದಿಕುರಬೇಟ ಮಾಧ್ಯಮಿಕ ಶಾಲೆಯಲ್ಲಿ “ಹಳೆಯ ಬೇರು ಹೊಸ ಚಿಗುರು” ಎಂಬ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. …
Read More »ಮೆಳವಂಕಿ- ಹಳೆಯ ವಿದ್ಯಾರ್ಥಿಗಳ ಸಂಘದ ಶೈಕ್ಷಣಿಕ ಚಟುವಟಿಕೆಗಳಿಗಾಗಿ ೨೦ ಲಕ್ಷ ರೂಪಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ವಾಗ್ದಾನ*
*ಮೆಳವಂಕಿ- ಹಳೆಯ ವಿದ್ಯಾರ್ಥಿಗಳ ಸಂಘದ ಶೈಕ್ಷಣಿಕ ಚಟುವಟಿಕೆಗಳಿಗಾಗಿ ೨೦ ಲಕ್ಷ ರೂಪಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ವಾಗ್ದಾನ* *ಗೋಕಾಕ*- ಮೆಳವಂಕಿ ಗ್ರಾಮದ ಹಳೆ ವಿದ್ಯಾರ್ಥಿಗಳ ಬೇಡಿಕೆಯಂತೆ ತಮ್ಮ ಶಾಸಕರ ನಿಧಿಯಿಂದ ೨೦ ಲಕ್ಷ ರೂ ಗಳನ್ನು ನೀಡುವುದಾಗಿ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಾಗ್ದಾನ ಮಾಡಿದರು. ತಾಲ್ಲೂಕಿನ ಮೆಳವಂಕಿಯಲ್ಲಿ ಇಚೆಗೆ ನಡೆದ ಸಿದ್ಧಾರೂಢ ಮಠದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ …
Read More »ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ*
*ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ* *ಮಸಗುಪ್ಪಿಯಲ್ಲಿ ವಿವಿಧೋದ್ದೇಶ ಪಿಕೆಪಿಎಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಯಾವುದೇ ಒಂದು ಸಂಘ- ಸಂಸ್ಥೆಗಳು ಬೆಳೆಯಬೇಕಾದರೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಒಂದಾಗಿ ಕೆಲಸ ಮಾಡಬೇಕು. ಶೇರುದಾರರ ಆರ್ಥಿಕ ಮಟ್ಟವನ್ನು ಸುಧಾರಿಸುವ ಸಂಬಂಧ ಸರ್ಕಾರದಿಂದ ಸಿಗುವ ಯೋಜನೆಗಳನ್ನು ನೇರವಾಗಿ ಶೇರುದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಮತ್ತು …
Read More »ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ*
*ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ* *ಮಸಗುಪ್ಪಿಯಲ್ಲಿ ವಿವಿಧೋದ್ದೇಶ ಪಿಕೆಪಿಎಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಯಾವುದೇ ಒಂದು ಸಂಘ- ಸಂಸ್ಥೆಗಳು ಬೆಳೆಯಬೇಕಾದರೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಒಂದಾಗಿ ಕೆಲಸ ಮಾಡಬೇಕು. ಶೇರುದಾರರ ಆರ್ಥಿಕ ಮಟ್ಟವನ್ನು ಸುಧಾರಿಸುವ ಸಂಬಂಧ ಸರ್ಕಾರದಿಂದ ಸಿಗುವ ಯೋಜನೆಗಳನ್ನು ನೇರವಾಗಿ ಶೇರುದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಮತ್ತು …
Read More »ಮಹಾನ್ ಪುರುಷರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮಹಾನ್ ಪುರುಷರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು: ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಕ್ಷೇತ್ರದ ಜನರನ್ನು ಪಡೆದಿರುವುದು ನನ್ನ ಪುಣ್ಯ. ಯಾರಿಗೂ ಇಂತಹ ಜನರು ಸಿಗುವುದಿಲ್ಲ. ಗೋಕಾಕ- ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಭಾವಿ …
Read More »ಪರಸ್ಪರ ಸಹಕಾರ ಹಾಗೂ ಒಗ್ಗಟ್ಟಿನಿಂದ ಮಾತ್ರ ಯಶಸ್ಸು ಗಳಿಸಲು ಸಾಧ್ಯವಿದೆ: ಶಾಸಕ ಬಾಲಚಂದ್ರ ಜಾರಕಿಹೋಳಿ
ಪರಸ್ಪರ ಸಹಕಾರ ಹಾಗೂ ಒಗ್ಗಟ್ಟಿನಿಂದ ಮಾತ್ರ ಯಶಸ್ಸು ಗಳಿಸಲು ಸಾಧ್ಯವಿದೆ: ಶಾಸಕ ಬಾಲಚಂದ್ರ ಜಾರಕಿಹೋಳಿ ಗೋಕಾಕ- ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿಎಲ್ಬಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮಂಗಳವಾರದಂದು ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ದಿ. ಗೋಕಾಕ ತಾಲ್ಲೂಕು ಪ್ರಾಥಮಿಕ ಸಹಕಾರಿ …
Read More »ಶಿವಸಾಗರ ಸಕ್ಕರೆ ಕಾರ್ಖಾನೆಯಿಂದ ಅನ್ಯಾಯಕ್ಕೊಳಗಾದ ರೈತರಿಗೆ ಕಾರ್ಮಿಕರಿಗೆ, ಶೇರುದಾರರಿಗೆ ನ್ಯಾಯ ಒದಗಿಸುವಂತೆ ನ.5 ರಂದು ಭಾರಿ ಪ್ರತಿಭಟನೆ
ಶಿವಸಾಗರ ಸಕ್ಕರೆ ಕಾರ್ಖಾನೆಯಿಂದ ಅನ್ಯಾಯಕ್ಕೊಳಗಾದ ರೈತರಿಗೆ ಕಾರ್ಮಿಕರಿಗೆ, ಶೇರುದಾರರಿಗೆ ನ್ಯಾಯ ಒದಗಿಸುವಂತೆ ನ.5 ರಂದು ಭಾರಿ ಪ್ರತಿಭಟನೆ ಬೋರಗಾಂವ: ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದ ಶಿವಸಾಗರ ಸಕ್ಕರೆ ಕಾರ್ಖಾನೆಯು ಎನ್‌ಸಿಎಲ್‌ಟಿಯಲ್ಲಿ ಹರಾಜು ಆಗಿದ್ದು, ಬರುವ ದಿ.5/11/2024 ರಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ, ವಿಜಯಪೂರ ಬಿಡಿಸಿಸಿ ಬ್ಯಾಂಕ, ಶ್ರೀ ಅರಿಹಂತ ಕೋ ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ಬೋರಗಾಂವ, ಶಿವಸಾಗರ ಸೌಹಾರ್ಧ ಬ್ಯಾಂಕ ಮತ್ತು ಕರಮವೀರ ಬ್ಯಾಂಕ ಪುಣೆ ಬ್ಯಾಂಕುಗಳಿಗೆ ಮುತ್ತಿಗೆ …
Read More »ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ
ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ *ಗೋಕಾಕ*- ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು ನಗರದ ಎನ್.ಎಸ್.ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಬಿಜೆಪಿ …
Read More »ಕನ್ನಡ ಸೇನೆ ವತಿಯಿಂದ ನೂತನ ಅಧಿಕಾರ ವಹಿಸಿಕೊಂಡ ಪಿ ಐ ಸಾಹೇಬರಾದ ಎಚ್ ಡಿ ಮುಲ್ಲಾ ಅವರಿಗೆ ಸತ್ಕಾರ
ಕನ್ನಡ ಸೇನೆ ವತಿಯಿಂದ ನೂತನ ಅಧಿಕಾರ ವಹಿಸಿಕೊಂಡ ಪಿ ಐ ಸಾಹೇಬರಾದ ಎಚ್ ಡಿ ಮುಲ್ಲಾ ಅವರಿಗೆ ಸತ್ಕಾರಘಟಪ್ರಭಾ: ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಗೋಕಾಕ ತಾಲೂಕು ಘಟಕದ ವತಿಯಿಂದ ಘಟಪ್ರಭಾದ ಪೋಲಿಸ ಠಾಣೆಯಲ್ಲಿ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಎಚ್ ಡಿ ಮುಲ್ಲಾ ಅವರಿಗೆ ಸಂಘಟನೆಯ ಕಾರ್ಯಾಲಯದಲ್ಲಿ ಹೃತ್ಪೂರ್ವಕವಾಗಿ ಸತ್ಕರಸಿ ಸನ್ಮಾನ ಮಾಡಿ ಸ್ವಾಗತಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಾಡು,ನೆಲ ಜಲ ಭಾಷೆ ಉಳಿವಿಗಾಗಿ ಹೋರಾಟ …
Read More »ಮೂಡಲಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಎಲ್ಲ 24 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ*
*ಅರಭಾವಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಧ್ಯಸ್ತಿಕೆ* *ಮೂಡಲಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಎಲ್ಲ 24 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ* *ಮೂಡಲಗಿ;* ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಆಯಾ ಇಲಾಖಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ನೌಕರರ ಸಂಘದ ನೂತನ ಸದಸ್ಯರು ಶ್ರಮಿಸುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಇದೇ ದಿ 28 ರಂದು ನಡೆಯಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ …
Read More »