Breaking News

Uncategorized

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ *ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು …

Read More »

ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …

Read More »

3 ತಿಂಗಳೊಳಗೆ ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: kmf ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

3 ತಿಂಗಳೊಳಗೆ ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: kmf ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ …

Read More »

ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ

ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ …

Read More »

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ‌. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ …

Read More »

ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು

ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು …

Read More »

ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ* : *ಮತ ಎಣಿಕೆ ಕೇಂದ್ರದ ಪೂರ್ವಭಾವಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ*

*ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ* : *ಮತ ಎಣಿಕೆ ಕೇಂದ್ರದ ಪೂರ್ವಭಾವಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ* ವಿಜಯಪುರ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಮಂಗಳವಾರ ನಗರದ ಸೈನಿಕ ಶಾಲೆಗೆ ಭೇಟಿ ನೀಡಿ, ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರ ಭದ್ರತಾ ಕೊಠಡಿ ಸೇರಿದಂತೆ ವಿವಿಧ ಕೊಠಡಿಗಳ ಕುರಿತ …

Read More »

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೃಹತ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ದಲಿತ ಬಾಂಧವರು. ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ …

Read More »

ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

*ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ* *ಕೌಜಲಗಿಯಲ್ಲಿ ಬೃಹತ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿದ ಸಿಎಮ್ ಚವ್ಹಾಣ.* *ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಗೋಕಾಕ*: ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸಾಕ್ಷಾತ್ ದೇವರು ಬಂದಿದ್ದು, ರಾಷ್ಟ್ರದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಂಕಲ್ಪ ಮಾಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆಂದು ಮಧ್ಯಪ್ರದೇಶ ಮುಖ್ಯಮಂತ್ರಿ …

Read More »

ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ.

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್‌ಎಫ್ …

Read More »