Breaking News

Uncategorized

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಕುಲಗೋಡ (ತಾ.ಮೂಡಲಗಿ)-* ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿದರು. ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ ಸರಿಯಬೇಕು. ಕಾಲ-ಕಾಲಕ್ಕೆ ಮಳೆ …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗುಣಮಟ್ಟದಿಂದ ಕಾಮಗಾರಿಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕೆಎಮ್‍ಎಫ್ ಅಧ್ಯಕ್ಷ* *ಮೂಡಲಗಿ:* ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ …

Read More »

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ ಕೊಣ್ಣೂರಿನ ಶ್ರೀ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯಲ್ಲಿ 74 ನೆಯ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಭಾರತಾಂಬೆ ಮತ್ತು ಭಾರತ ರತ್ನ ಡಾ:ಬಿ,ಆರ್,ಅಂಬೇಡ್ಕರ ಭಾವ ಚಿತ್ರಕ್ಕೆಪೂಜೆ ಸಲ್ಲಿಸುವುದರ ಮೂಲಕ ನೆರವೆರಿಸಿದರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಂತಿನಾಥ ಹೊಲಸೇಲ್ ಬಜಾರ ಮಾಲಿಕರಾದ ಸಚಿನ ಸಮಯ ಇವರು ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿರುವುದರಿಂದ ಎಲ್ಲ …

“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ವಡೇರಹಟ್ಟಿಯಲ್ಲಿ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಮತಗಟ್ಟೆ ಕೇಂದ್ರಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಹೇಳಿಕೆ* *ವಡೇರಹಟ್ಟಿ (ಮೂಡಲಗಿ)-* ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ ಸಮಾಜ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ ಸಮಾಜ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಹುಣಶ್ಯಾಳ ಪಿಜಿ* *(ತಾ:ಮೂಡಲಗಿ)*: ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಕ್ರಾಂತಿವೀರ …

Read More »

ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ* *ನಾಗನೂರ ಪಟ್ಟಣದಲ್ಲಿ ಅ.ಕ.ಮಾಜಿ ಸೈನಿಕರ ಮೂಡಲಗಿ ತಾಲೂಕು ಘಟಕವನ್ನು ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘದ ಕಛೇರಿಗೆ ನಿವೇಶನ ನೀಡುವುದರ ಜೊತೆಗೆ ಸಂಘದ ಕಟ್ಟಡಕ್ಕೂ ಸಹ ನೆರವು ನೀಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …

Read More »

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ- ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರದಂದು ಬಿಜೆಪಿ ಅರಭಾವಿ …

Read More »

ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*

*ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ* *ಕನ್ನಡದಲ್ಲಿ ಪರೀಕ್ಷೆಗಳು ನಡೆದರೇ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ* *ಶಿವಾಪೂರ(ಹ) ಗ್ರಾಮದಲ್ಲಿಂದು ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ*)(ತಾ:ಮೂಡಲಗಿ) : ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ …

Read More »