ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ …
Read More »ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.
ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …
Read More »2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಒಂದಾಗಿ-ಒಗ್ಗಟ್ಟಾಗಿ ಶ್ರಮಿಸಬೇಕು: ಬಾಲಚಂದ್ರ ಜಾರಕಿಹೋಳಿ
2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಒಂದಾಗಿ-ಒಗ್ಗಟ್ಟಾಗಿ ಶ್ರಮಿಸಬೇಕು: ಬಾಲಚಂದ್ರ ಜಾರಕಿಹೋಳಿ ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ …
Read More »ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ
ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …
Read More »ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …
Read More »ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …
Read More »ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …
Read More »ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …
Read More »ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣದಲ್ಲಿ ಮೂಡಲಗಿ-ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶದಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ …
Read More »ನಗರದಲ್ಲಿ ಕಳ್ಳತನ ಮಾಡುತಿದ್ದವ ಕೊನೆಗೂ ಆರೆಸ್ಟ್ .
ನಗರದಲ್ಲಿ ಕಳ್ಳತನ ಮಾಡುತಿದ್ದವ ಕೊನೆಗೂ ಆರೆಸ್ಟ್ ಗೋಕಾಕ : ಕೆಲವು ತಿಂಗಳುಗಳಿಂದ ಕಳ್ಳರ ಹಾವಳಿ ಹೆಚ್ಚಾಗಿ ಜನರ ಜೊತೆಯಲ್ಲಿ ಪೋಲಿಸ್ ಇಲಾಖೆಯ ನಿದ್ದೆಗೆಡಿಸಿದ್ದ ಕಳ್ಳನನ್ನು ಕೊನೆಗೂ ಪೋಲಿಸರು ಬಲೆಯಲ್ಲಿ ಕೆಡವಿಕೊಂಡರು, ಗೋಕಾಕ ನಗರದಲ್ಲಿ ಹಲವಾರು ತಿಂಗಳುಗಳಿಂದ ಹಲವು ಕಡೆ ಕಳ್ಳತನ ಮಾಡುತ್ತಿರುವ ಬಗ್ಗೆ ಗೋಕಾಕ ಪೋಲಿಸರು ಕಾರ್ಯಾಚರಣೆಯಲ್ಲಿ ತೊಡಗಿ ತನಿಖೆ ಆರಂಭ ಮಾಡಿದ್ದರು, ಕೊನೆಗೂ ಪೋಲಿಸ್ ಇಲಾಖೆ ಓರ್ವ ಕಳ್ಳನನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಹೊರವಲಯದ ಯೋಗಿಕೊಳ್ಳ ರಸ್ತೆಯಲ್ಲಿ ಸಂಶಯಾಸ್ಪದವಾಗಿ …
Read More »