Breaking News

Uncategorized

ಬಹುದಿನಗಳ ಬೇಡಿಕೆ ಇಡೆರಿಸಿ ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಬಹುದಿನಗಳ ಬೇಡಿಕೆ ಇಡೆರಿಸಿ ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರ ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರು ಹಾಗೂ …

Read More »

ಮಹಾಲಕ್ಷ್ಮೀ ಪೂಜೆಯಲ್ಲಿ ಜಾರಕಿಹೋಳಿ ಬ್ರದರ್ಸ್ ಸಂಗಮ,

ಮಹಾಲಕ್ಷ್ಮೀ ಪೂಜೆಯಲ್ಲಿ ಜಾರಕಿಹೋಳಿ ಬ್ರದರ್ಸ್ ಸಂಗಮ, ಗೋಕಾಕದ ಹೊಸಪೇಟ ಗಲ್ಲಿಯಲ್ಲಿರುವ ಏಕ್ಸೈಸ್ ಆಫೀಸ್‌ನಲ್ಲಿ ದೀಪಾವಳಿ ಹಬ್ಬವನ್ನು ಭಕ್ತಿ ಭಾವದಿಂದ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಕಚೇರಿಯಲ್ಲಿ ನಡೆದ ಲಕ್ಷ್ಮೀ ಪೂಜೆಯಲ್ಲಿ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ, ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಹಾಗೂ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More »

Nsf ಗೃಹ ಕಚೇರಿಯಲ್ಲಿ ಆನಂದ ಮಾಮನಿ ಅವರಿಗೆ ಶ್ರದ್ಧಾಂಜಲಿ

ಆನಂದ ಮಾಮನಿ ಅವರಿಗೆ ಶ್ರದ್ಧಾಂಜಲಿ ಗೋಕಾಕ್- ಶನಿವಾರ ತಡರಾತ್ರಿ ಅಗಲಿದ ವಿಧಾನ ಸಭೆ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ದಿ. ಆನಂದ ಮಾಮನಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅರಭಾವಿ ಬಿಜೆಪಿ ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ, ಶಾಸಕರ …

Read More »

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*

*ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ …

Read More »

ಆನಂದ ಮಾಮನಿ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!

ಆನಂದ ಮಾಮನಿ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಸವದತ್ತಿ ವಿದಾನಸಭಾ ಕ್ಷೇತ್ರದ ಶಾಸಕರು ಹಾಗೂ ಉಪಸಭಾಧ್ಯಕ್ಷರಾದ ಆನಂದ ಮಾಮನಿ ಅವರ ನಿಧನ ಪಕ್ಷಕ್ಕೆ ಹಾಗೂ ಜಿಲ್ಲೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಅವರು ಮಾಮನಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ಆಡಳಿತ ಮಂಡಳಿ ಸದಸ್ಯರಾಗಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು ಮೂರು ಬಾರಿ ಶಾಸಕರಾಗಿ, …

Read More »

ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ*

ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಶನಿವಾರದಂದು ಜರುಗಿದ ಕಿತ್ತೂರು ಚನ್ನಮ್ಮ ಯುವಕ ಸಂಘವನ್ನು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ*

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ* ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.

Read More »

ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಯಲ್ಲಿ ಶಾಂತಿನಾಥ ಹೊಲಸೇಲ್ ಬಜಾರ ಕೊಣ್ಣೂರಿಂದ ಭಾರಿ ರಿಯಾಯಿತಿ,

*ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಯಲ್ಲಿ ಶಾಂತಿನಾಥ ಹೊಲಸೇಲ್ ಬಜಾರ ಕೊಣ್ಣೂರಿಂದ ಭಾರಿ ರಿಯಾಯಿತಿ 51 ವರ್ಷದಿಂದ ಬಟ್ಟೆ ಖರೀದಿಯಲ್ಲಿ ಗ್ರಾಹಕರಿಂದ ನಂಬಿಕೆ ಗಳಿಸಿದ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಶಾಂತಿನಾಥ ಹೊಲಸೇಲ್ ಬಜಾರ ಅಂಗಡಿಯು ತಮಗೆಲ್ಲರಿಗೂ ದೀಪಾವಳಿ ಹಬ್ಬದ ನಿಮಿತ್ಯ ಹೊಲಸೆಲ್ ಬಟ್ಟೆ ಖರೀದಿಯಲ್ಲಿ ಭಾರಿ ರಿಯಾಯಿತಿ ನೀಡಿದೆ ಪುರುಷರಿಗಾಗಿ,ಮಹಿಳೆಯರಿಗಾಗಿ,ಮಕ್ಕಳಿಗಾಗಿ ಒಟ್ಟಾರೆಯಾಗಿ ಕುಟುಂಬಕ್ಕೆ ಬೇಕಾಗುವ ಬಟ್ಟೆಗಳನ್ನು ಹೊಲಸೇಲ್ ಮತ್ತು ರಿಟೇಲ್ ದರದಲ್ಲಿ ಪ್ರತಿ ರೇಡಿಮೆಡ್ ಬಟ್ಟೆಗಳಾದ ಶರ್ಟ,ಪ್ಯಾಂಟ್,ಟಿ ಶರ್ಟ್,ನೈಟ್ ಡ್ರೆಸ್,ಇನ್ನರ ವೇರ,ಶರಾರಾ,ಪ್ರಾಕ್,ಚೂಡಿ,ಟಾಪ್,ಲೇಗಿನ್ಸ್,ಶೇರವಾನಿ …

Read More »

ಉಪ್ಪಾರ ಸಮಾಜದ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.!

ಉಪ್ಪಾರ ಸಮಾಜದ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.! ಗೋಕಾಕ: ಹಿಂದುಳಿದ ಉಪ್ಪಾರ ಸಮಾಜ ನಡೆಸುತ್ತಿರುವ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಶಾಸಕ ರಮೇಶ ಜಾರಕಿಹೊಳಿ ಉಪ್ಪಾರ ಸಮಾಜದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಗುರುವಾರದಂದು ಸಂಜೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಉಪ್ಪಾರ ಸಮಾಜದ ಹೋರಾಟ ಇಂದು ನಿನ್ನೆಯದಲ್ಲ ಕಳೆದ ಐದು ದಶಕಗಳಿಂದ ಅವರು ತಮ್ಮ ಹಕ್ಕನ್ನು ಪಡೆಯಲು ಹೋರಾಟ ನಡೆಸುತ್ತ ಬಂದಿದ್ದು ಉಪ್ಪಾರ ಸಮಾಜವನ್ನು …

Read More »

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*

*ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ* *ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ …

Read More »