Breaking News

Uncategorized

ಉಪ್ಪಾರ ಸಮಾಜವನ್ನು ಎಸ್ಸಿ, ಎಸ್ಟಿಗೆ ಸೇರಿಸುವಂತೆ ಆಗ್ರಹಿಸಿ ಗೋಕಾನಲ್ಲಿ ಬೃಹತ್ ಪ್ರತಿಭಟನೆ.!

ಉಪ್ಪಾರ ಸಮಾಜವನ್ನು ಎಸ್ಸಿ, ಎಸ್ಟಿಗೆ ಸೇರಿಸುವಂತೆ ಆಗ್ರಹಿಸಿ ಗೋಕಾನಲ್ಲಿ ಬೃಹತ್ ಪ್ರತಿಭಟನೆ.! ಗೋಕಾಕ: ರಾಜ್ಯದಲ್ಲಿ ಉಪ್ಪಾರ ಸಮುದಾಯ ಹೀನಾಯ ಸ್ಥೀತಿಯಲ್ಲಿದ್ದು, ರಾಜ್ಯ ಸರಕಾರ ಕೂಡಲೇ ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಿ ಉಪ್ಪಾರ ಸಮಾಜದ ಮುಂದಿನ ಪೀಳಿಗೆಯಾದರೂ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಹಕರಿಸುವಂತೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಮನವಿ ಮಾಡಿದರು. ಅವರು, ಉಪ್ಪಾರ …

Read More »

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು*: *ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು*: *ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ ದೇವಸ್ಥಾನವಿದ್ದ ಇದು …

Read More »

ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ

ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ ಬೆಳಗಾವಿ, ಅ.7: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯ ಪಕ್ಕದಲ್ಲಿ ಕೆ.ಎಂ.ಎಫ್. ಸಂಸ್ಥೆಯ‌ ನಂದಿನಿ ಕ್ಷೀರ‌ ಮಳಿಗೆಯನ್ನು ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತರಾದ ರವೀಂದ್ರ ಗಡಾದಿ ಅವರು ಶುಕ್ರವಾರ(ಅ.7) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತೀ ಹೆಚ್ಚು ಜನಸಂದಣಿ ಇರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯ ಆವರಣದಲ್ಲಿ ನಂದಿನಿ ಕ್ಷೀರ ಮಳಿಗೆಯನ್ನು ಆರಂಭಿಸಿರುವುದರಿಂದ ಜನರಿಗೆ …

Read More »

ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ …

Read More »

ಪಂಚಮಸಾಲ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಪಂಚಮಸಾಲ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು …

Read More »

ಕಲ್ಮಡ್ಡಿ ಏತ ನೀರಾವರಿ ಎಫ್‍ಐಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕಲ್ಮಡ್ಡಿ ಏತ ನೀರಾವರಿ ಎಫ್‍ಐಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ :* ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. …

Read More »

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ :* ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ* ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು …

Read More »

ಸಮಾಜದಲ್ಲಿ ಶಾಂತಿ ನೆಲೆಸಲು ಪೋಲಿಸರ ಜೊತೆ ಸಾರ್ವಜನಿಕರ ಸಹಕಾರ ಮುಖ್ಯ : PSI ಕಿರಣ ಮೊಹಿತೆ

ಸಮಾಜದಲ್ಲಿ ಶಾಂತಿ ನೆಲೆಸಲು ಪೋಲಿಸರ ಜೊತೆ ಸಾರ್ವಜನಿಕರ ಸಹಕಾರ ಮುಖ್ಯ : PSI ಕಿರಣ ಮೊಹಿತೆ ಹಿರಿಯರ ಮಾರ್ಗದರ್ಶನದಲ್ಲಿ ನಡೆದರೆ ನಗರದಲ್ಲಿ ಶಾಂತಿ ನೆಲೆಸುತ್ತದೆ. ಹೀಗಾಗಿ ದಸರಾ ಹಬ್ಬವನ್ನು ಶಾಂತಿಯುತವಾಗಿ ಭಕ್ತಿ ಭಾವದಿಂದ ಆಚರಿಸಲು ಗೋಕಾಕ‌ ತಾಲೂಕಿನ ಕೊಣ್ಣೂರಿನ ಅಂಬೇಡ್ಕರ್ ನಗರದಲ್ಲಿ ದಸರಾ ಹಬ್ಬದ ನಿಮಿತ್ಯ ಕರೆದ ಶಾಂತಿ ಸಭೆಯಲ್ಲಿ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಐ, ಕಿರಣ ಮೊಹಿತೆಯವರು ಸಾರ್ವಜನಿಕರಿಗೆ ತಿಳಿ ಹೇಳಿದರು. ಸಮಾಜದಲ್ಲಿ ಶಾಂತಿ ಸ್ಥಾಪಿಸುವುದು ಕೇವಲ …

Read More »

ಜೀವ ಲೆಕ್ಕಿಸದೆ ಬಾರಿ ಅನಾಹುತ ತಪ್ಪಿಸಿದ ಡಾ: ಬಿ,ಆರ್, ಅಂಬೇಡ್ಕರ ವಸತಿ ಶಾಲಾ ಸಿಬ್ಬಂದಿಗಳು

ಜೀವ ಲೆಕ್ಕಿಸದೆ ಬಾರಿ ಅನಾಹುತ ತಪ್ಪಿಸಿದ ಡಾ: ಬಿ,ಆರ್, ಅಂಬೇಡ್ಕರ ವಸತಿ ಶಾಲಾ ಸಿಬ್ಬಂದಿಗಳು ಶಾಲಾ ಸಿಬ್ಬಂದಿಗಳ ಚಾಣಾಕ್ಷತನದಿಂದ ಇವತ್ತು ಆಗಬೇಕಾದ ಬಾರಿ ಅನಹುತ ತಪ್ಪಿದೆ,ಗೋಕಾಕ ನಗರದಲ್ಲಿರುವ ಗೋಡಚಿನಮಲ್ಕಿಯ ಡಾ: ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ಬಿಸಿಯೂಟ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿರುವಾಗ ಸಿಲೆಂಡರಗೆ ಜೊಡಿಸಿದ ಪೈಪ್ ಕಾದು ಲೀಕ್ ಆದ ಪರಿಣಾಮ ಸ್ಫೋಟದ ಭಾರಿ ಶಬ್ದ ಕೇಳಿ ಬಂದಾಗ ಅಡುಗೆಯವರು ಹೆದರಿ ಕೋಣೆಯಿಂದ ಹೊರಗೆ ಬರುವದನ್ನು ನೋಡಿ ವಿದ್ಯಾರ್ಥಿಗಳಿಗೆ ಭೊದನೆ …

Read More »